Category: ಪುತ್ತೂರು

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ- PRIME TV

ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17…

ಪುತ್ತೂರ್ದ ತೇರ್ `ಸೀಮಾಧಿಪತಿ’ಗೆ ವೈಭವದ ಬ್ರಹ್ಮರಥೋತ್ಸವ: ಬಾನಿನಂಗಳದಲ್ಲಿ ಬಣ್ಣದ ಚಿತ್ತಾರ ಮೂಡಿಸಿದ `ಪುತ್ತೂರು ಬೆಡಿ’-PRIME TV

ಪುತ್ತೂರು; ಜಿಲ್ಲೆಯಲ್ಲಿಯೇ ಅತೀ ಹೆಚ್ಚಿನ ಭಕ್ತಾಧಿಗಳ ಸಂಗಮವಾಗುವ ಪುತ್ತೂರ್ದ ತೇರ್' ಎಂದೇ ಖ್ಯಾತಿ ಪಡೆದ ಇತಿಹಾಸ ಪ್ರಸಿದ್ದ ಮಹತೋಭಾರ ಪುತ್ತೂರು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವವು ಶುಕ್ರವಾರ ರಾತ್ರಿ ಭಕ್ತಿಭಾವಗಳ ಸಂಗಮದೊಂದಿಗೆ ಅತ್ಯಂತ ವೈಭವಯುತವಾಗಿ ನಡೆಯಿತು. ಲಕ್ಷಾಂತರ ಮಂದಿ ಭಕ್ತರು ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡರು.ಪುತ್ತೂರು…

ಯುಪಿಐ ಪಾವತಿ ಹೆಸರಿನಲ್ಲಿ ₹3000 ವಂಚನೆ – ನಕಲಿ ನಂಬರ್ ಪ್ಲೇಟ್ ಕಾರಿನಲ್ಲಿ ಪರಾರಿ-PRIME TV

ಪುತ್ತೂರು, ಏಪ್ರಿಲ್ 18: ಡಿಜಿಟಲ್ ಪಾವತಿ ಹೆಸರಿನಲ್ಲಿ ಪೆಟ್ರೋಲ್ ಪಂಪ್ ಸಿಬ್ಬಂದಿಯನ್ನು ವಂಚಿಸಿ ₹3000 ಮೌಲ್ಯದ ಪೆಟ್ರೋಲ್ ಹಾಕಿಸಿಕೊಂಡು ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರಿನಲ್ಲಿ ಅಪರಿಚಿತರು ಪರಾರಿಯಾದ ಘಟನೆ ಪುತ್ತೂರಿನ ಕೆಮ್ಮಾಯಿಯಲ್ಲಿ ನಡೆದಿದೆ.ಕೆಮ್ಮಾಯಿ ಪ್ರದೇಶದ ಪೆಟ್ರೋಲ್ ಪಂಪ್‌ಗೆ ಕಾರಿನಲ್ಲಿ ಬಂದ…

ಪುತ್ತೂರು:ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ-PRIME TV

ಏ.16ರಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಸೂಟೆಯ ಬೆಳಕಿನಲ್ಲಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮನ ಸೂಟೆಯ ಬೆಳಕಿನಲ್ಲೇ ಬಲ್ನಾಡಿನಿಂದ ಶ್ರೀ ಮಹಾಲಿಂಗೇಶ್ವರದೇವರ ಕ್ಷೇತ್ರಕ್ಕೆ ಬಂದ ಶ್ರೀ ದಂಡನಾಯಕ ಉಳ್ಳಾಲ್ತಿಅಮ್ಮನವರು ಜಾತ್ರೆಯಲ್ಲಿ ಪಾಲ್ಗೊಂಡರು.ಕಿರುವಾಳು ಮೆರವಣಿಗೆಯ ದಾರಿ ಮಧ್ಯೆ ಭಕ್ತರು ಸಾಲು…

ಮೇ೭ರಂದು ಶೃಂಗೇರಿ ಜಗದ್ಗುರುಗಳಿಗೆ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮತೆಂಕಿಲದ ಸ್ವಾಮಿ ಕಲಾಮಂದಿರದಲ್ಲಿ ಆಹ್ವಾನ ಪತ್ರಿಕೆ ಲೋಕಾರ್ಪಣೆ-PRIME TV

ಪುತ್ತೂರು: ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮೇ ೭ರಂದು ನಡೆಯಲಿರುವ ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು. ಗುರುವಂದನಾ ಸಮಿತಿ ಹಾಗೂ ನಗರದ…

🔴 ಬ್ರೇಕಿಂಗ್ ನ್ಯೂಸ್ 🔴ಐವತ್ತು ವರ್ಷಗಳ ಬಳಿಕ ಕ್ಷೇತ್ರ ಪುನರ್‌ವಿಂಗಡನೆ: ವಿಟ್ಲ, ಕಡಬ ವಿಧಾನಸಭಾ ಕ್ಷೇತ್ರ ರಚನೆ ಸಾಧ್ಯತೆ..!-PRIME TV

ಪುತ್ತೂರು, ಏಪ್ರಿಲ್ 16: ಸುಮಾರು ಐವತ್ತು ವರ್ಷಗಳ ಬಳಿಕ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಮಹತ್ವದ ಪುನರ್‌ವಿಂಗಡಣೆ ಪ್ರಕ್ರಿಯೆ ಆರಂಭವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಒಟ್ಟು 112 ವಿಧಾನಸಭಾ ಕ್ಷೇತ್ರಗಳು ಹೆಚ್ಚಾಗುವ…

ಪಡ್ನೂರು: ಉಚಿತ ಆರೋಗ್ಯ ಶಿಬಿರ ಯಶಸ್ವಿ-PRIME TV

ಪಡ್ನೂರು: ದಿನಾಂಕ 12/04/2026 ರ ಆದಿತ್ಯವಾರದಂದು ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಸೇವಾ ಟ್ರಸ್ಟ್ (ರಿ) ಗಾಂಧಿನಗರ ಮಂಗಳೂರು, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಹಾಗೂ ಶ್ರೀರಾಮ್ ಫ್ರೆಂಡ್ಸ್ (ರಿ) ಪಡ್ನೂರು ಸಂಘಟನೆಯ ಸಂಯುಕ್ತ ಸಹಕಾರದಲ್ಲಿ ಉಚಿತ ಆರೋಗ್ಯ ಶಿಬಿರ…

ಪುತ್ತೂರು ಎ.10ಕ್ಕೆ ಬಿಡುಗಡೆಗೊಂಡಿರುವ `90 ಎಂಎಲ್’ ತುಳು ಚಲನಚಿತ್ರಕ್ಕೆ ತುಳುನಾಡಿನ ಪ್ರೇಕ್ಷಕರು ಭರ್ಜರಿ ಮೆಚ್ಚುಗೆ-PRIME TV

ಪುತ್ತೂರು ಎ.10ಕ್ಕೆ ಬಿಡುಗಡೆಗೊಂಡಿರುವ `90 ಎಂಎಲ್’ ತುಳು ಚಲನಚಿತ್ರಕ್ಕೆ ತುಳುನಾಡಿನ ಪ್ರೇಕ್ಷಕರು ಭರ್ಜರಿ ಮೆಚ್ಚುಗೆ ನೀಡಿದ್ದಾರೆ ಎಂದು ಚಿತ್ರದ ನಾಯಕ ನಟ ವಿನೀತ್ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.ಚಲನಚಿತ್ರ ಬಿಡುಗಡೆಗೆ ಮುಂದೆ ನಾವು ಮಾದ್ಯಮದ ಮೂಲಕ ಚಿತ್ರದ ವಿಚಾರ ಮುಂದಿಡುತ್ತಿದ್ದೆವು. ಆದರೆ ನಾವು…

ವಿಟ್ಲದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆ-PRIME TV

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.) ವಿಟ್ಲ ತಾಲೂಕು ಶಾಖೆ ಪುತ್ತೂರು ಇದರ ವತಿಯಿಂದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಕಡಬ, ಸುಳ್ಯ ಹಾಗೂ ಪುತ್ತೂರು ತಾಲೂಕಿನ ಪ.ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆ…

ವಿಟ್ಲದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಟೋಟ ಸ್ಪರ್ಧೆ-PRIME TV

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.), ವಿಟ್ಲ ಇವರ ವತಿಯಿಂದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ.ಜಾತಿ ಪಂಗಡದ ಮಕ್ಕಳಿಗಾಗಿ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಯಿತು. ದಿನಾಂಕ 12-04-2026 ರಂದು ಭಾನುವಾರ ದಕ್ಷಿಣ…