Category: ಪುತ್ತೂರು

ಕೂಲಿ ಕೆಲಸದಿಂದ ರೋಲರ್ ರಾಣಿಯಾಗಿ ಬೆಳೆದ ಸಂಕ್ರಮವ್ವ ಲಮಾಣಿ — ಪುತ್ತೂರಿನ ಪ್ರೇರಣಾದಾಯಕ ಕಥೆ-PRIME TV

ಉಪ್ಪಿನಂಗಡಿ/ಪುತ್ತೂರು:ಅಕ್ಷರ ಜ್ಞಾನವಿಲ್ಲದೆ ಕೂಲಿ ಕೆಲಸಕ್ಕಾಗಿ ಹೊರಜಿಲ್ಲೆಯಿಂದ ದಕ್ಷಿಣ ಕನ್ನಡಕ್ಕೆ ವಲಸೆ ಬಂದ ಹಾವೇರಿ ಜಿಲ್ಲೆಯ ಸಂಕ್ರಮವ್ವ ಲಮಾಣಿ ಇಂದು ರೋಡ್‌ ರೋಲರ್ ನಡೆಸುವ ನಿಪುಣ ತಂತ್ರಜ್ಞೆಯಾಗಿರುವುದು ಜನಮನ ಸೆಳೆಯುತ್ತಿದೆ. ತನ್ನ ಬುದ್ಧಿಶಕ್ತಿ, ಪರಿಶ್ರಮ ಮತ್ತು ಹಠದಿಂದ ಬದುಕನ್ನು ಕಟ್ಟಿಕೊಂಡ ಈಕೆ ಅನೇಕರಿಗೆ…

ಜನಮನ ಸೆಳೆಯುತ್ತಿದೆ ಪುತ್ತೂರಿನ ಈ ಪ್ರಯಾಣಿಕರ ನಿಲ್ದಾಣ…-PRIME TV

ದಕ್ಷಿಣಕನ್ನಡ: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಆದರ್ಶ ನಗರದಲ್ಲೊಂದು ಆದರ್ಶ ಬಸ್ ನಿಲ್ದಾಣವೊಂದು ತಲೆ ಎತ್ತಿ ನಿಂತಿದೆ. ಪುತ್ತೂರು- ಉಪ್ಪಿನಂಗಡಿ ಮಾರ್ಗವಾಗಿ ತೆರಳುವ ಯಾವ ಪ್ರಯಾಣಿಕನೂ ಈ ಬಸ್ ನಿಲ್ದಾಣವನ್ನೊಮ್ಮೆ ನೋಡದೆ ಮುಂದೆ ಸಾಗಲು ಸಾದ್ಯವೇ ಇಲ್ಲ. ಹೌದು ಅಷ್ಟೊಂದು‌ ಆಕರ್ಷಕವಾಗಿ…

ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ, ಸಹಾಯಕ್ಕಾಗಿ ಮನವಿ.-PRIME TV

ಪುತ್ತೂರು : ಬನ್ನೂರು ನಿವಾಸಿ ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ರವರು ಅಪಘಾತಕ್ಕೆ ಒಳಗಾಗಿ ತಲೆಯ ಭಾಗಕ್ಕೆ ತೀವ್ರ ಏಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಂಭೀರ ಗಾಯಗೊಂಡಿರುವ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಹಣದ ಅವಶ್ಯಕತೆ ಇರುವುದರಿಂದ, ಸಹೃದಯಿ ಬಂಧುಗಳು ಧನಸಹಾಯ…

ವಿಟ್ಲ : ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು-PRIME TV

ವಿಟ್ಲ: ಅಲ್ಯುಮೀನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುವ ಸಂದರ್ಭ ಕೊಕ್ಕೆ ವಿದ್ಯುತ್ ತಂತಿಗೆ ತಗಲಿ ಶಾಕ್ ಹೊಡೆದು ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ವರದಿಯಾಗಿದೆ. ಕರೋಪಾಡಿ ಗ್ರಾಮದ ನಾರಾಯಣ ನಾಯ್ಕ (45)ಮೃತಪಟ್ಟವರು. ಅವರು ಡಿ.7ರಂದು ಬೆಳಿಗ್ಗೆ ಕರೋಪಾಡಿ ಗ್ರಾಮದ ಪದ್ಯಾಣ ಗಡಿಜಾಗೆ ಎಂಬಲ್ಲಿರುವ…

ಪುತ್ತೂರು : ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು : ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ-PRIME TV

ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಕಬಕ ಗ್ರಾಮದ ಪೆರ್ನಾಜೆಯ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್ ಶೆಟ್ಟಿಗಾರ್, ಮಿಥುನ್ ಕುಮಾ‌ರ್ ಮತ್ತು…

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ-PRIME TV

ಬೆಳ್ತಂಗಡಿ : (ಡಿ. 08)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್…

ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಗಂತ್ ವಿ ಎಸ್ ಗೆ ಈಜು ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ.-PRIME TV

ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ(SGFI), ಡೈರೆಕ್ಟೊರೇಟ್ ಆಫ್ ಎಜುಕೇಶನ್, GNCT ಆಫ್ ಡೆಲ್ಲಿ ಇದರ ಆಶ್ರಯದಲ್ಲಿದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿನ 30 ರಿಂದ ಡಿ 5 ರವರೆಗೆ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ 2025 – 26 ಈಜು…

ಪುತ್ತೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರಣೆ ಮುಕ್ತಾಯ — ಡಿಸೆಂಬರ್ 11ಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ-PRIME TV

ಪುತ್ತೂರು:ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಳಿಸಲು ಸಿದ್ಧತೆ ಮಾಡಿದ್ದ ಗಡಿಪಾರು ಆದೇಶಕ್ಕೆ ಸಂಬಂಧಿಸಿದ ವಿಚಾರಣೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮುಕ್ತಾಯಗೊಂಡಿದ್ದು, ಡಿಸೆಂಬರ್ 11ರೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಮರೋಡಿ ಪರ ವಕೀಲ ವಿಜಯವಾಸು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.…

ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇವರ ದರ್ಶನ ಪಡೆದ ಮಹೇಶ್ ಶೆಟ್ಟಿ ತಿಮೆರೋಡಿ-PRIME TV

ಪುತ್ತೂರು:ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದರೂ, ಕೆಲವು ಮೀಡಿಯಾಗಳು ಷಡ್ಯಂತ್ರ ರೂಪಿಸಿ ತನಿಖೆಯನ್ನು ಹಾಳುಮಾಡಲು ಯತ್ನಿಸುತ್ತಿವೆ ಎಂದು ಮಹೇಶ್ ಶೆಟ್ಟಿ ತಿಮೆರೋಡಿ ಆರೋಪಿಸಿದ್ದಾರೆ. “ಇದೆಲ್ಲಕ್ಕೂ ಉತ್ತರ ಮಹಾಲಿಂಗೇಶ್ವರ ದೇವರು ಮತ್ತು ಮಂಜುನಾಥ ಸ್ವಾಮಿ ನೀಡುತ್ತಾರೆ,”…

ಬಂದಾರು: ಸುಮಾರು 30 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ.-PRIME TV

ಬಂದಾರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಗೌರವಾರ್ಪಣಾ ಸಮಿತಿ, ಪೆರ್ಲ ಬೈಪಾಡಿ, ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರ ಪೆರ್ಲ-ಬೈಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ…