ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.-PRIME TV
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.…
