ಪುತ್ತೂರಿನಲ್ಲೂ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ-PRIME TV
ಪುತ್ತೂರು: ಇರಾನ್ ಇಸ್ರೇಲ್ ಅಮೆರಿಕಾ ಸಂಘರ್ಷದಿಂದ ಉಂಟಾದ ಜಾಗತಿಕ ಎಲ್‌ಪಿಜಿ (ಅಡುಗೆ ಅನಿಲ) ಪೂರೈಕೆಯಲ್ಲಿ ಅಡಚಣೆಯಿಂದ ಪುತ್ತೂರಿನಲ್ಲಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ತೀವ್ರವಾಗಿದೆ. ಗಾಸಿಪ್ ಗಳನ್ನು ನಂಬಿ ಮನೆಗಳಿಗೆ ಸಿಲಿಂಡರ್ ತರಲು ಜನರು ಏಜೆನ್ಸಿಗಳ ಬಳಿ ಮುಗಿಬಿದ್ದು. ದೀರ್ಘ ಸರತಿ ಸಾಲುಗಳು…
