Category: ಪುತ್ತೂರು

ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ -PRIME TV

ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳು ಸಂಪೂರ್ಣ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಇನ್ನಷ್ಟು…

ಪುತ್ತೂರು: ಹನುಮಗಿರಿಯಲ್ಲಿ ಧರ್ಮ ಸಂದೇಶ – ಸನಾತನ ಧರ್ಮ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು-PRIME TV

ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ಮೂಲಕ ಧರ್ಮ ರಕ್ಷಣೆ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಕಂಚಿಪುರದ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.ಹನುಮಗಿರಿ ಶ್ರೀ ಕೋದಂಡರಾಮ…

ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ ಪಂದಳ ಮಹಾರಾಜರ ಆಗಮನ-PRIME TV

ಪುತ್ತೂರು: ಶಬರಿಮಲೆ ಅಯ್ಯಪ್ಪ ಸ್ವಾಮಿಯ ದಿವ್ಯ ಆಭರಣಗಳಾದ ತಿರುವಾಭರಣವನ್ನು ಸಂರಕ್ಷಿಸುತ್ತಿರುವ ಕೇರಳದ ಪಂದಳ ರಾಜ ಮನೆತನದ ಮಹಾರಾಜಾ ಪುಣರ್ತಂ ನಾರಾಯಣ ವರ್ಮ ಅವರು ಮೊದಲ ಬಾರಿಗೆ ಹನುಮಗಿರಿಗೆ ಆಗಮಿಸಲಿದ್ದಾರೆ.ಏಪ್ರಿಲ್ 12ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಅವರು ಹನುಮಗಿರಿಗೆ ಭೇಟಿ ನೀಡಿ, ಶ್ರೀ…

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ: ಪಾದಚಾರಿಗಳ ಮೇಲೆ ಹರಿದ ಓಮ್ನಿ ಕಾರು! ಯುವತಿ ಸ್ಥಿತಿ ಗಂಭೀರ; ಇಬ್ಬರು ಮಕ್ಕಳು ಪವಾಡಸದೃಶ್ಯ ಪಾರು-PRIME TV

ಬೆಳ್ತಂಗಡಿ: ವಿಧಿಯಾಟದ ಮುಂದೆ ಯಾರೂ ಅಸಹಾಯಕರೇ ಎಂಬುದಕ್ಕೆ ಬೆಳ್ತಂಗಡಿಯ ಮಂಡತ್ಯಾರಿನಲ್ಲಿ ನಡೆದ ಈ ಅಪಘಾತವೇ ಸಾಕ್ಷಿ. ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮತ್ತು ಇಬ್ಬರು ಪುಟ್ಟ ಮಕ್ಕಳ ಮೇಲೆ ನಿಯಂತ್ರಣ ತಪ್ಪಿದ ಓಮ್ನಿ ಕಾರು ಸ್ಕಿಡ್ ಆಗಿ ನುಗ್ಗಿದೆ. ಕಾರಿನ…

ಪುತ್ತೂರು: ಸೇವೆ, ಸಮರ್ಪಣೆ ಮನುಷ್ಯ ಜೀವನದ ಭಾಗವಾಗಬೇಕು – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್-PRIME TV

ಪುತ್ತೂರು: ಸೇವೆ ಮತ್ತು ಸಮರ್ಪಣೆ ಮನುಷ್ಯನ ಜೀವನ ವಿಧಾನವಾಗಬೇಕು ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.ಅವರು ಹನುಮಗಿರಿ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಮುಖಗೋಪುರವನ್ನು ಉದ್ಘಾಟಿಸಿ ನಂತರ ನಡೆದ…

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.10ರಿಂದ ಆರಂಭಗೊಳ್ಳುವ ವರ್ಷಾವಧಿ ಜಾತ್ರೋತ್ಸವ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.10ರಿಂದ ಆರಂಭಗೊಳ್ಳುವ ವರ್ಷಾವಧಿ ಜಾತ್ರೋತ್ಸವು ದೇವಳದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ದೊರೆಯಿತು. ಬೆಳಗ್ಗೆ 9.20ರ ನಂತರದ ವೃಷಭ ಲಗ್ನದಲ್ಲಿ ಸುಮಾರು 10.38ರ ಸಮಯಕ್ಕೆ ದೇವಾಲಯದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ್…

ಪುತ್ತೂರು: ಅಯೋಧ್ಯೆ ಮತ್ತು ಅಂಜನಾದ್ರಿ ಬೆಟ್ಟದಿಂದ ತರಲಾದ ಶ್ರೀರಾಮ–ಹನುಮ ಜ್ಯೋತಿ-PRIME TV

ಪುತ್ತೂರು ತಾಲೂಕಿನ ವಿವಿಧ ದೇವಸ್ಥಾನ, ದೈವಸ್ಥಾನ, ಭಜನಾಮಂದಿರಗಳು ಹಾಗೂ 60 ಗ್ರಾಮಗಳ ‘ಗ್ರಾಮದರ್ಶನ’ ನೆರವೇರಿಸಿಕೊಂಡು ಈಶ್ವರಮಂಗಲದ ಪಂಚಲಿಂಗೇಶ್ವರ ದೇವಳಕ್ಕೆ ಆಗಮಿಸಿತು. ಜ್ಯೋತಿಗೆ ಭಕ್ತರು ಅದ್ಧೂರಿ ಸ್ವಾಗತ ಕೋರಿದರು. ಪಂಚಲಿಂಗೇಶ್ವರ ದೇವಳದ ಬಳಿಯಿಂದ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಗೆ ರಥಯಾತ್ರೆಗೆ ಚಾಲನೆ ನೀಡಲಾಯಿತು.…

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 5 ಶಿಲಾಮಯ ಕಟ್ಟೆಗಳ ಸಮರ್ಪಣೆ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಪುನರ್‌ನಿರ್ಮಾಣಗೊಂಡ ಐದು ಶಿಲಾಮಯ ಕಟ್ಟೆಗಳ ಸಮರ್ಪಣೆ ಕಾರ್ಯಕ್ರಮ ಏಪ್ರಿಲ್ 8ರಂದು ರಾತ್ರಿ ದೇವಳದ ಶಾರದಾ ಭಜನಾ ಮಂದಿರದ ಬಳಿಯ ಕಟ್ಟೆಯಲ್ಲಿ ಭಕ್ತಿಭಾವದಿಂದ ನೆರವೇರಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ದೇವಳದ ಸತ್ಯಧರ್ಮ ನಡೆಯಲ್ಲಿ ಬ್ರಹ್ಮಶ್ರೀ…

ಪುತ್ತೂರು: ಮಹಾಲಿಂಗೇಶ್ವರ ದೇವಾಲಯದ ಧ್ವಜಸ್ತಂಭ ಬಳಿ ಪ್ರತಿಭಟನೆ ಸುದ್ದಿ ಸುಳ್ಳು – ವಿಶ್ವಕರ್ಮ ಯುವ ಮಿಲನ ಸ್ಪಷ್ಟನೆ-PRIME TV

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಾಲಯದ ಧ್ವಜಸ್ತಂಭದ ಬಳಿ ಪ್ರತಿಭಟನೆ ನಡೆಸಲಾಗುತ್ತದೆ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ವಿಶ್ವಕರ್ಮ ಯುವ ಮಿಲನ ಸ್ಪಷ್ಟಪಡಿಸಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ವಿಶ್ವಕರ್ಮ ಯುವ ಮಿಲನದ ಅಧ್ಯಕ್ಷ ವಿಕ್ರಂ ಮಯ್ಯ…

ಪುತ್ತೂರು: ಹನುಮಗಿರಿ ಬ್ರಹ್ಮಕಲಶೋತ್ಸವದ ಅಂಗವಾಗಿ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ-PRIME TV

ಪುತ್ತೂರು: ಹನುಮಗಿರಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಏಪ್ರಿಲ್ 9ರಿಂದ 12ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಇದರ ಭಾಗವಾಗಿ ಬುಧವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯ ವಠಾರದಿಂದ ಭವ್ಯ ಹಸಿರು…