ಪುರುಷರಕಟ್ಟೆ: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು-PRIME TV
ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ.…
