Category: ಪುತ್ತೂರು

ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ – ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಶ್ರೀನಿಧಿ ಹೆಗ್ಡೆ ಅಭಿಪ್ರಾಯ-PRIME TV

ಉಡುಪಿ: ಬಿಹಾರ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಕೂಟ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಸ್ಪಷ್ಟವಾದ ಕೊಡಲಿಯೇಟು ನೀಡಿದೆ. ಕಾಂಗ್ರೆಸ್ ನೀಡಿದ ಖಾಲಿ ಭರವಸೆಗಳು ಮತ್ತು ಜನರನ್ನು ಮೋಸಗೊಳಿಸುವ ಪೊಳ್ಳು ಗ್ಯಾರಂಟಿಯ ರಾಜಕೀಯವನ್ನು…

ವಿವೇಕಾನಂದ ಪದವಿ ಕಾಲೇಜು ಪ್ರಾಂಶುಪಾಲ ಶ್ರೀಧರ್ ನಾಯ್ಕ್ ನಿಧನ

ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ನಾಯ್ಕ್ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ರಾತ್ರಿ ಕೊನೆಉಸಿರೆಲೆದಿದ್ದಾರೆ. ಹಲವು ದಿನಗಳಿಂದ ಆರೋಗ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದ ಅವರು ಕಳೆದ ಒಂದು ವಾರದಿಂದ ಕಾಲೇಜಿಗೂ ಸಹ ಗೈರಾಗಿದ್ದರು ಎನ್ನಲಾಗಿದೆ.…

ಉಜಿರೆ: 13ನೇ ವರ್ಷದ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆಗೆ ಚಾಲನೆ-PRIME TV

ಉಜಿರೆ: ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಬೆಳ್ತಂಗಡಿ ತಾಲೂಕಿನ ಸಮಸ್ತ ಭಕ್ತ ವರ್ಗ ಜಾತಿ, ಮತ, ಧರ್ಮ ಭೇದ ಮರೆತು ಒಂದಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆಯ ಪಾದಯಾತ್ರೆಗೆ ಉಜಿರೆ ಶ್ರೀ ಜನಾರ್ದನ…

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!-PRIME TV

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು.…

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್: ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಶಾನ್ ಎಂ ಗೆ ಚಿನ್ನದ ಪದಕ-PRIME TV

ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್…

ಪುತ್ತೂರಿನಲ್ಲಿ ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆ-PRIME TV

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಅವರ ಜನ್ಮಶತಾಬಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ…

ಪುತ್ತೂರು: ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯರ 101ನೇ ಜನ್ಮದಿನಾಚರಣೆ : ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ ಕೊಡುಗೆ-PRIME TV

ಪುತ್ತೂರು: ಪ್ರಮುಖ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು, ಇದರಿಂದ ಒಟ್ಟು…

ಕಾರ್ಕಳ: ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಮಗ ಆತ್ಮಹತ್ಯೆ !-PRIME TV

ಕಾರ್ಕಳ : ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ನಿಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ (16) ನೀರು ನಿಂತಿದ್ದ ಕಲ್ಲುಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಮಂತ್‌ನ ಮೊಬೈಲ್‌ ಅನ್ನು ದುರಸ್ತಿಗೆ ನೀಡಲಾಗಿದ್ದು, ಹೊಸ ಮೊಬೈಲ್…

ಬಂಟ್ವಾಳ ಬಿಸಿ ರೋಡ್ ಸರ್ಕಲ್‌ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಮೃತರು, ಆರು ಮಂದಿ ಗಂಭೀರ ಗಾಯ…!-PRIME TV

ಬಂಟ್ವಾಳ: ಬಿಸಿ ರೋಡ್ ಸರ್ಕಲ್‌ನಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64), ರಮ್ಯಾ (23) ಮತ್ತು ನಂಜಮ್ಮ (75) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಕೀರ್ತಿ, ಸುಶೀಲಾ,…

ನವೆಂಬರ್ 19ರಂದು ಪುತ್ತೂರಿನಲ್ಲಿ ಜಿಲ್ಲಾಮಟ್ಟದ ‘ಅಟಲ್ ವಿರಾಸತ್’ ಕಾರ್ಯಕ್ರಮ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಳ ನೇತೃತ್ವದಲ್ಲಿ ವೇದಿಕೆಯ ಪೂರ್ವಸಿದ್ಧತೆ ತಯಾರಿ..!-PRIME TV

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಅಂಗವಾಗಿ ನವೆಂಬರ್ 19ರಂದು ಪುತ್ತೂರಿನಲ್ಲಿ ಜಿಲ್ಲಾಮಟ್ಟದ ‘ಅಟಲ್ ವಿರಾಸತ್’ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ವಾಜಪೇಯಿ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದು ಐತಿಹಾಸಿಕ ಕಾರ್ಯಕ್ರಮವಾಗಿ ಗುರುತಿಸಿಕೊಳ್ಳಲಿದೆ…