Category: ಪುತ್ತೂರು

ಮಡಪ್ಪಾಡಿಯಲ್ಲಿ ಗೌಡ ಕ್ರೀಡಾ ಸಮಿತಿ ಆಯೋಜಿಸಿದ ಎರಡು ದಿನಗಳ ಕ್ರಿಕೆಟ್ ಪಂದ್ಯಾಟ ಯಶಸ್ವಿ-PRIME TV

ಸುಳ್ಯ ತಾಲೂಕು ಮಡಪ್ಪಾಡಿ: ಸಮಸ್ತ ಒಕ್ಕಲಿಗ ಗೌಡ ಸಮಾಜದ ಸಹಕಾರದೊಂದಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಗೌಡ ಕ್ರೀಡಾ ಸಮಿತಿ ಮಡಪ್ಪಾಡಿ ವತಿಯಿಂದ ಆಯೋಜಿಸಲ್ಪಟ್ಟ ಎರಡು ದಿನಗಳ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಪೂರ್ಣಗೊಂಡಿತು. ಒಟ್ಟು 12 ತಂಡಗಳು ಈ ಪಂದ್ಯಾಟದಲ್ಲಿ…

ಕರ್ನೂರು ಶಾಲೆಯಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ…-PRIME TV

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅರಿಯಡ್ಕ ವಲಯದ ಕರ್ನುರೂ ಕಾರ್ಯಕ್ಷೇತ್ರದಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕರ್ನುರೂ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ರೈ ಇವರು ಉದ್ಘಾಟಿಸಿ ಮಹಿಳೆಯರ…

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ : ಮಾನವೀಯ ಮೌಲ್ಯ ಜೀವಂತವಾಗಿರುವಲ್ಲಿ ಗುರುಗಳ ಪಾತ್ರ ಮಹತ್ತರ : ಡಾ.ತ್ರಿವೇಣಿ- PRIME TV

ಬಂಟ್ವಾಳ : ಗುರುಗಳು ಸಮಾಜದ ದೀಪಗಳು ಅವರಿಂದಲೇ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳ ಬೆಳಕು ಹರಡುತ್ತದೆ. ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅತಿ ಮಹತ್ತರ ಗುರುಗಳು ಕೇವಲ ಪಾಠ ಬೋಧಕರು ಮಾತ್ರವಲ್ಲ, ಅವರು ಜೀವನದ ನಿಜವಾದ ಮಾರ್ಗದರ್ಶಕರು.ಮೌಲ್ಯಗಳು ಜೀವಂತವಾಗಿರುವಂತೆ ಮಾಡುವಲ್ಲಿ…

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025 – PRIME TV

ಪಟ್ಟೆ ಬಡಗನ್ನೂರು:- ದಿನಾಂಕ:- ನ. 08 ರಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ…

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025-PRIME TV

ಪಟ್ಟೆ ಬಡಗನ್ನೂರು:- ದಿನಾಂಕ:- ನ. 08 ರಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ…

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತಾರಿದೊಟ್ಟು ಪ್ರದೇಶದ ತೋಟವೊಂದರಲ್ಲಿ ಅಪರೂಪದ ಚಿಪ್ಪುಹಂದಿ ಪತ್ತೆ…!-PRIME TV

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತಾರಿದೊಟ್ಟು ಪ್ರದೇಶದ ತೋಟವೊಂದರಲ್ಲಿ ಅಪರೂಪದ ಚಿಪ್ಪು ಹಂದಿಯೊಂದು ಕಾಣಿಸಿಕೊಂಡಿದೆ. ತಾರಿದೊಟ್ಟುದ ಹರೀಶ್ ರೈ ಎಂಬವರ ಮನೆಯ ಬಳಿಯ ತೋಟದಲ್ಲಿ ಚಿಪ್ಪುಹಂದಿಯೊಂದು ಓಡಾಡುತ್ತಿದೆ‌. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ…

ನ. 28: ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಭೇಟಿ… ಜಿಲ್ಲಾಡಳಿತದಿಂದ ಪೂರ್ವಭಾವಿ ಸಭೆ-PRIME TV

ಮಣಿಪಾಲ : ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೃಹತ್ ‌ ಗೀತೋತ್ಸವದ ನಿಮಿತ್ತ ನ . 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬರಲಿದ್ದು , ಆ ಸಂಬಂಧ ಜಿಲ್ಲಾಡಳಿತ , ಪೊಲೀಸ್…

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ –PRIME TV

ಪಟ್ಟೆ ಬಡಗನ್ನೂರು – ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ…

ಮಾನವೀಯತೆ ಇಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುವುದಿಲ್ಲ : ಶ್ರದ್ದಾ ಅಮಿತ್-PRIME TV

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳ ವೀರೇಂದ್ರ ಹೆಗ್ಡೆಯವರ ಸುಪುತ್ರಿ ಶ್ರದ್ದಾ ಅಮಿತ್ ಹೇಳಿದರು. ಅವರು ಶನಿವಾರ ಬಂಟ್ವಾಳ ಯೋಜನಾ ಕಚೇರಿಯ…

ಪುತ್ತೂರಿನಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ-PRIME TV

ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು…