Category: ಪುತ್ತೂರು

ಪುತ್ತೂರು: ದೇವಳದ ಹೆಸರು ಬಳಸಿ ಷಡ್ಯಂತ್ರ ಆರೋಪ – ಕಾನೂನು ಕ್ರಮಕ್ಕೆ ಸಂರಕ್ಷಣಾ ಸಮಿತಿ ಆಗ್ರಹ-PRIME TV

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಳದ ಹೆಸರನ್ನು ಉಲ್ಲೇಖಿಸಿ ಷಡ್ಯಂತ್ರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ. ಇಂದು ಸಮಿತಿಯ ಸದಸ್ಯರು ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಅವರಿಗೆ ಮನವಿ…

ಪುತ್ತೂರು: ಎ.12ರಂದು ಮಂಗಳೂರಿನಲ್ಲಿ ಬಂಟರ ಮಾತೃ ಸಂಘದ ಬಹಿರಂಗ ಅಧಿವೇಶನ – ಸಾಧಕರಿಗೆ ಸನ್ಮಾನ, ವಿವಿಧ ಕಾರ್ಯಕ್ರಮಗಳ ಘೋಷಣೆ-PRIME TV

ಪುತ್ತೂರು: ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಬಹಿರಂಗ ಅಧಿವೇಶನವು ಏಪ್ರಿಲ್ 12ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಉಪಾಧ್ಯಕ್ಷ ಹಾಗೂ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು…

ಪುತ್ತೂರಿನಲ್ಲಿ ಬಿ-ಖಾತಾ ನಿವೇಶನಗಳಿಗೆ ಎ-ಖಾತಾ: ಸರ್ಕಾರದ ಆದೇಶ, ಸಾರ್ವಜನಿಕರಿಗೆ ಮಹತ್ವದ ಅವಕಾಶ-PRIME TV

ಪುತ್ತೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ರಚಿಸಲಾದ ಬಡಾವಣೆಗಳಲ್ಲಿನ ಬಿ-ಖಾತಾ ಹೊಂದಿರುವ ನಿವೇಶನಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ, ನಿವೇಶನದ ಸಂಪರ್ಕ ರಸ್ತೆಯನ್ನು ನಗರಸಭೆಯು ಸಾರ್ವಜನಿಕ ರಸ್ತೆ ಎಂದು ಘೋಷಿಸಿ ಅದರ ದಾಖಲೆಗಳನ್ನು…

ಕಾಸರಗೋಡಿನ ಪೆರಡಾಲ ಉದನೇಶ್ವರ ದೇವಸ್ಥಾನ -ಎ.17-28 ಬ್ರಹ್ಮಕಲಶೋತ್ಸವ, ವಾರ್ಷಿಕ ಉತ್ಸವ.-PRIME TV

ಪುತ್ತೂರು: ಪುತ್ತೂರಿನ ಅತೀ ಹೆಚ್ಚು ಭಕ್ತರನ್ನೊಳಗೊಂಡ ಕಾಸರಗೋಡು ತಾಲೂಕಿನ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ನವೀಕರಣ ಪುನರ್‍ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಉತ್ಸವ ಎ.17 ರಿಂದ 28ರ ತನಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ…

ಪುತ್ತೂರು: ಮಹಾಲಿಂಗೇಶ್ವರ ಜಾತ್ರೆಯಲ್ಲಿ ಧ್ವಜಾರೋಹಣ ವಿವಾದ – ಅನಧಿಕೃತರಿಗೆ ಅವಕಾಶ ಕಾನೂನು ಹೋರಾಟ ಎಚ್ಚರಿಕೆ-PRIME TV

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಜಾತ್ರೋತ್ಸವದ ವೇಳೆ ಧ್ವಜಾರೋಹಣ ಕುರಿತಂತೆ ವಿವಾದ ತೀವ್ರಗೊಂಡಿದ್ದು, ಅನಧಿಕೃತ ವ್ಯಕ್ತಿಗಳಿಗೆ ಅವಕಾಶ ನೀಡಿದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಶೈವ ಕ್ಷೇತ್ರ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ಶ್ರೀನಾಥ್ ಟಿ.ಎಸ್. ಸುಬ್ರಹ್ಮಣ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಡೆದ…

ಪುತ್ತೂರು: ಹನುಮಗಿರಿಯಲ್ಲಿ ಎ.9ರಿಂದ ಬ್ರಹ್ಮಕಲಶೋತ್ಸವ – ವೈಭವದ ಸಿದ್ಧತೆ ಪೂರ್ಣ-PRIME TV

ಪುತ್ತೂರು: ಹನುಮಗಿರಿಯ ಕೋದಂಡರಾಮ–ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಏಪ್ರಿಲ್ 9ರಿಂದ 12ರವರೆಗೆ ಬ್ರಹ್ಮಕಲಶೋತ್ಸವವು ಹೊಸ ಕಲ್ಪನೆಗಳೊಂದಿಗೆ ಸಮಾಜಕ್ಕೆ ಸಂದೇಶ ಸಾರುವ ಕಾರ್ಯಕ್ರಮಗಳೊಂದಿಗೆ ವಿಶಿಷ್ಟವಾಗಿ ನಡೆಯಲಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ನಡೆದ…

ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮಿಳ್ನಾಡು ಬಿಜೆಪಿ ಮಾಜಿ ಅಧ್ಯಕ್ಷರಾದ ಶ್ರೀ ಕೆ. ಅಣ್ಣಾಮಲೈ ಅವರೊಂದಿಗೆ ಅಬ್ಬರದ ರೋಡ್‌ ಶೋ ನಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಕಿಶೋರ್‌ ಕುಮಾರ್‌ ಪುತ್ತೂರು ಬಾಗಿ -PRIME TV

ಇಂದು ದಿನಾಂಕ 07-04-2026, ಮಂಗಳವಾರದಂದು ಕೇರಳ ವಿದಾನಸಭಾ ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದ್ದು ಈ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೆರ್ಲ ಮುಖ್ಯರಸ್ತೆಯಲ್ಲಿ ಅಬ್ಬರದ ಪ್ರಚಾರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಂಜೇಶ್ವರ ಎನ್‌ ಡಿ ಎ ಅಭ್ಯರ್ಥಿ ಶ್ರೀ…

ಪುತ್ತೂರು: ‘ಪೈನ್ ಕಿಲ್ಲರ್ ತ್ಯಜಿಸಿ–ಕಿಡ್ನಿ ರಕ್ಷಿಸಿ’ ಜಾಗೃತಿ ಜಾಥಾ ಆರಂಭ-PRIME TV

ಪುತ್ತೂರು: ವೈದ್ಯರ ಸಲಹೆಯಿಲ್ಲದೆ ಪೈನ್ ಕಿಲ್ಲರ್ ಔಷಧಿಗಳನ್ನು ಅತಿಯಾಗಿ ಬಳಸುವುದರಿಂದ ಕಿಡ್ನಿ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆ ಯುವಜನತೆಗೆ ಅರಿವು ಮೂಡಿಸುವ ಉದ್ದೇಶದಿಂದ ‘ಪೈನ್ ಕಿಲ್ಲರ್ ತ್ಯಜಿಸಿ.. ಕಿಡ್ನಿ ರಕ್ಷಿಸಿ, ಜೀವ ಉಳಿಸಿ’ ಎಂಬ ಜಾಗೃತಿ ಜಾಥಾವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.ದರ್ಬೆ ವೃತ್ತದಲ್ಲಿ ಜಾಥಾಕ್ಕೆ…

ಪುತ್ತೂರು: ಗ್ಯಾಸ್ ದರ ಏರಿಕೆ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ – ಗ್ಯಾಸ್ ಪಂಪ್ ತಾತ್ಕಾಲಿಕ ಬಂದ್-PRIME TV

ಪುತ್ತೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್ ಕೊರತೆ ಮುಂದುವರೆದಿರುವ ಹಿನ್ನಲೆಯಲ್ಲಿ ಗ್ಯಾಸ್ ಅವಲಂಬಿತ ಆಟೋ ರಿಕ್ಷಾ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದು, ಹೆಚ್ಚಿದ ದರದ ವಿರುದ್ಧ ಸೋಮವಾರ ಪುತ್ತೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಮಹಿಳಾ ಪೊಲೀಸ್ ಠಾಣೆ ಸಮೀಪದ ಕಾನ್ಫಿಡೆನ್ಸ್…

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ ಮಾಡಿದ ಈಶ್ವರ ಭಟ್‌ ಪಂಜಿಗುಡ್ಡೆ-PRIME TV

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 2026ನೇ ಸಾಲಿನ ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 10ರಿಂದ ಏಪ್ರಿಲ್ 20ರವರೆಗೆ ನಡೆಯಲಿದ್ದು, ಜಾತ್ರೋತ್ಸವವನ್ನು ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಮಹತ್ವದ ಮನವಿ ಹೊರಬಂದಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಈಶ್ವರ ಭಟ್‌…