ತಡರಾತ್ರಿವರೆಗೂ ಗಾಯಾಳು ಮಗುವಿನ ಆರೈಕೆ ಮಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಮಾನವೀಯ ಕಳಕಳಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ.
ಪುತ್ತೂರು: ಪರ್ಪುಂಜ ಅಬ್ರಾಡ್ ಹಾಲ್ ಬಳಿ ನ.1ರಂದು ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.…
