Category: ಪುತ್ತೂರು

ಮಾನವೀಯತೆ ಇಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುವುದಿಲ್ಲ : ಶ್ರದ್ದಾ ಅಮಿತ್-PRIME TV

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳ ವೀರೇಂದ್ರ ಹೆಗ್ಡೆಯವರ ಸುಪುತ್ರಿ ಶ್ರದ್ದಾ ಅಮಿತ್ ಹೇಳಿದರು. ಅವರು ಶನಿವಾರ ಬಂಟ್ವಾಳ ಯೋಜನಾ ಕಚೇರಿಯ…

ಪುತ್ತೂರಿನಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ-PRIME TV

ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು…

ಪುತ್ತೂರು : ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ…!-PRIME TV

ಪುತ್ತೂರು : ಸ್ವಿಫ್ಟ್ ಕಾರ್ ಮತ್ತು ಆಟೋರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರು ನಗರದಲ್ಲಿ ನಡೆದಿದೆ. ಘಟನೆ ಪರಿಣಾಮ ಆಟೋರಿಕ್ಷದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಬಲ್ನಾಡು : ಮನೆ ಬೀಗ ಮುರಿದು ಒಳನ್ನುಗ್ಗಿದ ಕಳ್ಳರು, ಚಿನ್ನ ಮತ್ತು ನಗದು ಕಳವು -PRIME TV

ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದಪಾಲೆಚ್ಚಾರ್‌ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರುಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದು, ಈಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಆನಂದನಾಯ್ಕ ಅವರ ಪತ್ನಿ ಉಮಾವತಿ ಅವರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಕೇಪು…

ಪುತ್ತೂರು : ಅಟಲ್ ವಿರಾಸತ್ ಪೂರ್ವಭಾವಿ ಸಭೆ -PRIME TV

ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್‌ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ತಯಾರಿಗಳ ಬಗ್ಗೆಪತ್ರಿಕಾಗೋಷ್ಠಿ ಕಾರ್ಯಕ್ರಮ ಕಲ್ಲೇಗ ಭಾರತ್‌…

ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ.-PRIME TV

ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ…

ನ.8: ಪುತ್ತೂರಿನಲ್ಲಿ ಯೆನೆಪೋಯ ಮೆಡಿಕಲ್‌ ಕಾಲೇಜು ಆಸ್ಪತ್ರೆಯಿಂದ ಮೂತ್ರಾಶಯದ ಕ್ಯಾನ್ಸರ್, ಮೂತ್ರಪಿಂಡ ಕಾಯಿಲೆಗಳ ಉಚಿತ ತಪಾಸಣಾ, ಮಾಹಿತಿ ಶಿಬಿರ.-PRIME TV

ಪುತ್ತೂರು: ದೇರಳಕಟ್ಟೆಯಲ್ಲಿರುವ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಪುತ್ತೂರು ಕಲ್ಲಾರೆ ಬಳಿಯೂರು ದರ್ಬಾರ್ ಕಾಂಪ್ಲೆಕ್ಸ್‌ನಲ್ಲಿರುವ ಪರ್ಲ್ ಸಿಟಿ ಲ್ಯಾಬೋರೇಟರಿಯಲ್ಲಿ ಮೂತ್ರಾಶಯದ ಕ್ಯಾನ್ಸ‌ರ್ ಮತ್ತು ಮೂತ್ರಪಿಂಡದ ಕಾಯಿಲೆಗಳ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರ ನ.8 ರಂದು ನಡೆಯಲಿದೆ ಎಂದು ಯೆನೆಪೋಯ ವೈದ್ಯಕೀಯ…

ಪುತ್ತೂರಿನ ಡಾ. ಲವೀನಾ ಕೆ.ಬಿ. ಮಿಸೆಸ್ ಡ್ಯಾಜ್ಲಿಂಗ್ ಸ್ಮೈಲ್ ಅವಾರ್ಡ್ ಪ್ರಶಸ್ತಿ-PRIME TV

ದುಬೈ: ಮಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಡಿ ನಡೆಯುವ ಆಹಾರ ಮತ್ತು ಪೌಷ್ಟಿಕತೆಯ ಕಾರ್ಯಕ್ರಮದ ಉಪನ್ಯಾಸಕರಾದ ಡಾ. ಲವೀನಾ ಕೆ.ಬಿ. ಅವರು ನವೆಂಬರ್ 1, 2025ರಂದು ದುಬೈನ ರಾಮಿ ಡ್ರೀಮ್ ಡೌನ್‌ಟೌನ್‌ನಲ್ಲಿ ನಡೆದ ಮಿಸೆಸ್ ಮಂಗಳೂರು ಡಿವಾ ಮಿಡಲ್ ಈಸ್ಟ್ 2025 ಸ್ಪರ್ಧೆಯಲ್ಲಿ…

(ನವಂಬರ್ 6.) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಬೊಳುವಾರು ಶಾಖೆಯಲ್ಲಿ ಉಚಿತ ಥೈರಾಯಿಡ್ ತಪಾಸನ ಶಿಬಿರ-PRIME TV

ಪುತ್ತೂರು : ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಬೊಳುವಾರಿನ ಧ್ರುವ ಸಂಕೀರ್ಣದಲ್ಲಿರುವ ಶಾಖೆಯಲ್ಲಿ ನ. 6ರಂದು ಉಚಿತ ಥೈರೈಡ್, ಹಿಮೋಗ್ಲೋಬಿನ್, ಮಧುಮೇಹ ತಪಾಸನ ಶಿಭಿರಾ ನಡೆಯಲಿದೆ. ಶಿಬಿರದಲ್ಲಿ ಎಲ್ಲ ರಕ್ತಪರಿಕ್ಷ ಪ್ಯಾಕೇಜ್ಗಳ ಮೇಲೆ ಶೇ. 10ರಿಂದ 20ರಷ್ಟು ರಿಯಾಯಿತಿ ನೀಡಲಾಗುವುದು ಎಂದು…

ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕುರಿಂದು ಉತ್ಸವ.2ಗಂಟೆಗಳ ತಾಸು ನಡೆದ ವಿಶೇಷ ಸುಡುಮದ್ದು ಪ್ರದರ್ಶನ.-PRIME TV

ಪುತ್ತೂರು:ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ವೈಭವದ ಕುರಿಂದು ಉತ್ಸವ ನ.5ರಂದು ರಾತ್ರಿ ದರ್ಬೆ ವೃತ್ತದಲ್ಲಿ ನಡೆಯಿತು. ಅದರ ಮೊದಲು ದೇವಳದಲ್ಲಿ ಕಟ್ಟೆಪೂಜೆ, ಮಹಾಪೂಜೆ ನಡೆದು ದೇವರು ಹೊರಗಡೆ ಬಂದು ದೇವರ ಕಟ್ಟೆಗೆ ಬಂದು ಬಳಿಕ 2ಗಂಟೆಗಳ ತಾಸು…