Category: ಪುತ್ತೂರು

(ಮಾ. 15);ಕೆಮ್ಮಿಂಜೆ ಗ್ರಾಮದಲ್ಲಿ ಶಿರಾಡಿ ರಾಜನ್ ದೈವಸಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ – ಆಮಂತ್ರಣ ಪತ್ರಿಕೆ ಬಿಡುಗಡೆ-PRIME TV

ಪುತ್ತೂರು: ಕೆಮ್ಮಿಂಜೆ ಗ್ರಾಮದ ಗ್ರಾಮದೆವ ಶಿರಾಡಿ ರಾಜನ್ ದೈವಸಾನದಲ್ಲಿ ಮಾರ್ಚ್ 15, 2026ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದೇ ದೈವಸಾನದಲ್ಲಿ ನೆರವೇರಿತು. ದೈವಸಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೈವಸಾನದ ಟ್ರಸ್ಟಿನ ಸದಸ್ಯರು ಹಾಗೂ ಹಿತೈಷಿಗಳು…

ತ್ಯಾಜರಾಜನಗರ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಭುವನ್ ಗೌಡ ಕುಂಬ್ರ ಮೃತ.-PRIME TV

ಪುತ್ತೂರು : ಭುವನ್ ಗೌಡ ಕುಂಬ್ರ(34) ಅವರು ಮಂಗಳವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ತ್ಯಾಜರಾಜನಗರ ಸಮೀಪ ವರದಿಯಾಗಿದೆ. ಧರ್ಮಪಾಲ ಮತ್ತು ಮೋಹಿನಿ ಅವರ ಪುತ್ರರಾಗಿರುವ ಭುವನ್ ಗೌಡ ರವರು ನಿಂತಿಕಲ್ಲಿನಲ್ಲಿರುವ ಕುಬೇರ ಬಾರ್ ನಲ್ಲಿ ಕ್ಯಾಶರ್ ಆಗಿ…

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಕಟ್ಟೆ ಪುನರ್‌ನಿರ್ಮಾಣಕ್ಕೆ ₹25 ಲಕ್ಷ ಸಮರ್ಪಣೆ – ಉದ್ಯಮಿ ಅತ್ತಾಳ ನಾಗೇಶ್ ರಾವ್‌ಗೆ ಗೌರವ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ಟೆಂಪಲ್ ದೇವಾಲಯದ ರಾಜಾಂಗಣದಲ್ಲಿ ಇರುವ ಐದು ಕಟ್ಟೆಗಳ ಪುನರ್‌ನಿರ್ಮಾಣ ಕಾಮಗಾರಿಗಳ ಪೈಕಿ ‘ಕದಿರು ವಿನಿಯೋಗದ ಕಟ್ಟೆ’ ಪುನರ್‌ನಿರ್ಮಾಣಕ್ಕೆ ಬೆಂಗಳೂರಿನ ಉದ್ಯಮಿ ಅತ್ತಾಳ ನಾಗೇಶ್ ರಾವ್ ಅವರು ರೂ. 25 ಲಕ್ಷ ಸಮರ್ಪಣೆ ಮಾಡಿದ್ದಾರೆ.…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.20 ಕೋಟಿ ರೂ. ಮೌಲ್ಯದ 8 ಸೆಂಟ್ಸ್ ಜಾಗ ದೇವಳದ ಸ್ವಾಧೀನಾ..-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂದಿಸಿದ ನೆಲಿಯಟ್ಟೆಯಲ್ಲಿರುವ ಸುಮಾರು 1.20 ಕೋಟಿ ರೂ. ಮೌಲ್ಯದ 8 ಸೆಂಟ್ಸ್ ಜಾಗವನ್ನು ಫೆ. 28ರಂದು ದೇವಸ್ಥಾನದ ಸ್ವಾಧೀನಕ್ಕೆ ಪಡೆಯಲಾಗಿದೆ. ಈ ಸಂಬಂಧ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ,…

23ನೇ ಹಿರಿಯ ರಾಷ್ಟ್ರೀಯ ಬೀಚ್ ವಾಲಿಬಾಲ್ ಚಾಂಪಿಯನ್‌ಶಿಪ್: ಕರ್ನಾಟಕ ತಂಡಗಳ ಆಯ್ಕೆ ಟ್ರಯಲ್ಸ್ ಮಾರ್ಚ್ 4ರಂದು ಕುಮಟಾದಲ್ಲಿ-PRIME TV

ಕಾರವಾರ: ವಾಲಿಬಾಲ್ ಫೆಡರೇಶನ್ ಒಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ ಪ್ರಕಾರ ಮಾರ್ಚ್ 09ರಿಂದ 12, 2026ರವರೆಗೆ ಪುದುಚೆರಿ ಯಲ್ಲಿ 23ನೇ ಹಿರಿಯ ರಾಷ್ಟ್ರೀಯ ಪುರುಷ ಮತ್ತು ಮಹಿಳಾ ಬೀಚ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಈ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯದ ಹಿರಿಯ ಪುರುಷರ…

ಪುತ್ತೂರಿನಲ್ಲಿ ಅಂತರ್ ಜಿಲ್ಲಾಮಟ್ಟದ ಗಾಣಿಗ ಸಂಗಮ: ಸಂಘಟಿತರಾದರೆ ರಾಜಕೀಯವೇ ಮನೆ ಬಾಗಿಲಿಗೆ – ಪ್ರಹ್ಲಾದ್ ಮೋದಿ-PRIME TV

ಪುತ್ತೂರು: ಗಾಣಿಗ ಸಮಾಜದಿಂದ ವಿಶ್ವದಲ್ಲಿಯೇ ಭಾರತದ ಹೆಸರು ಚಿರಸ್ಥಾಯಿಯಾಗಿದೆ ಎಂದು ಪ್ರಹ್ಲಾದ್ ದಾಮೋದರದಾಸ್ ಮೋದಿ ಅಭಿಪ್ರಾಯಪಟ್ಟರು. ದೇಶದಲ್ಲಿ ಗಾಣಿಗ ಸಮಾಜದ ಮಗನಿಂದ ದೊಡ್ಡ ಬದಲಾವಣೆ ಉಂಟಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಯಾಗಿದೆ. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್” ಮೂಲಕ ಭಾರತವನ್ನು ವಿಶ್ವವೇ…

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರು ಭೇಟಿ-PRIME TV

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ರವಿವಾರ (ಮಾ. 01)ರಂದು ಪುತ್ತೂರಿಗೆ ಭೇಟಿ ನೀಡಿ ಪುತ್ತೂರಿನ ಶ್ರೀ ದೇವಿ ಬೆಟ್ಟ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತೀಯ ತೈಲಿಕ್…

ಪುತ್ತೂರು ಮಹಿಳಾ ಕಾಲೇಜು ಪ್ರಾಂಶುಪಾಲರ ಅಮಾನತು ‘ಒಣ ಪ್ರತಿಷ್ಠೆ’ಯ ಫಲ: ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ-PRIME TV

ಪುತ್ತೂರು: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರ ಅಮಾನತು ಕ್ರಮವನ್ನು ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಮೂಲಭೂತ ಸೌಕರ್ಯಗಳ ಕೊರತೆ ಕುರಿತು…

ಪ್ರಾಂಶುಪಾಲರ ಅಮಾನತು ಸೇಡಿನ ಕ್ರಮ: ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ…!-PRIME TV

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರ ಅಮಾನತು ಕ್ರಮವು ಶಾಸಕರ ಸೇಡಿನ ರಾಜಕಾರಣದಂತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಹಕ್ಕು ಇದೆ. ಪ್ರತಿಭಟನೆ ಮಾಡಲು…

ನರಿಮೊಗರು ಪತ್ತಿನ ಸಹಕಾರಿ ಸಂಘದಲ್ಲಿ ರೂ.1.10 ಕೋಟಿ ಅವ್ಯವಹಾರ ಆರೋಪ – ಸಮಗ್ರ ತನಿಖೆಗೆ ಒತ್ತಾಯ-PRIME TV

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದು, ರೂ.1.10 ಕೋಟಿಗೂ ಅಧಿಕ ಹಣದ ಅನಧಿಕೃತ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಪುತ್ತೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್…