ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!! -PRIME TV
ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್…
