Category: ಸುಳ್ಯ

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ-PRIME TV

ವೈಜ್ಞಾನಿಕ ಪ್ರಾತ್ಯಕ್ಷಿಕೆ ನಡೆಸುತ್ತಿರುವ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ ಸುಳ್ಯ: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ​ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ…

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ, ವೈಜ್ಞಾನಿಕ ಪ್ರಾತ್ಯಕ್ಷಿಕೆ ನಡೆಸುತ್ತಿರುವ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂಸದ ಕ್ಯಾ.  ಬ್ರಿಜೇಶ್‌ ಚೌಟ-PRIME TV

ಸುಳ್ಯ: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ​ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು…

ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ-PRIME TV

ಸುಳ್ಯ: ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗದಂತೆ ತಡೆದ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ನಿಲುವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಮಂಡಲ ಸಮಿತಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನಾ ಸಭೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹಿಳೆಯರ ಹಕ್ಕಿನ ವಿಷಯದಲ್ಲಿ ವಿರೋಧ ಪಕ್ಷಗಳು…

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಕುಸಿದು ಬಿದ್ದುಸಾವು-PRIME TV

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ವ್ಯಕ್ತಿ ಕೇರಳ ಮೂಲದವರೆಂದು ಶಂಕಿಸಲಾಗಿದ್ದು, ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಳ್ಯ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ವ್ಯಕ್ತಿಯೊಬ್ಬರು ಹಠಾತ್ತಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ…

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಅಸ್ತಿ ಪಂಜರ ಪತ್ತೆ: ನಾಪತ್ತೆಯಾಗಿದ್ದ ವ್ಯಕ್ತಿಯದ್ದೆಂದು ಶಂಕೆ-PRIME TV

ಸುಬ್ರಹ್ಮಣ್ಯ : ಸಮೀಪದ ಐನೆಕಿದು ಗ್ರಾಮದ ಖಾಸಗಿ ಜಮೀನಿನ ಪಕ್ಕದ ಕಾಡು ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಅಸ್ತಿ ಪಂಜರ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.ಪತ್ತೆಯಾದ ಅಸ್ತಿ ಪಂಜರವು ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಕಲ್ಮಕಾರು ಗ್ರಾಮದ ನಿವಾಸಿ ಯಶವಂತ…

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿಬಳಿದಂತಾಗಿದೆ – ಹರೀಶ್ ಪೂಂಜ-PRIME TV

ಬೆಳ್ತಂಗಡಿ : ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ ಮಾಡಿದ ದ್ರೋಹದ ಜೊತೆಗೆ ಪ್ರಜಾಪ್ರಭುತ್ವಕ್ಕೆ…

ಮೈಲುತುತ್ತು ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು-PRIME TV

ಸುಬ್ರಹ್ಮಣ್ಯ: ದೀರ್ಘಕಾಲದ ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕ್ರಿಮಿನಾಶಕ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಕ್ಕಾರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಲ್ಮಕ್ಕಾರು ಗ್ರಾಮದ ನಿವಾಸಿ ತುಕರಾಮ ಗೌಡ (63) ಎಂದು ಗುರುತಿಸಲಾಗಿದೆ.…

ಸುಬ್ರಹ್ಮಣ್ಯ: ಮನೆ ಅಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ – ಗ್ರಾಮಸ್ಥರಲ್ಲಿ ಆತಂಕ-PRIME TV

ಸುಬ್ರಹ್ಮಣ್ಯ: ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೊಮ್ಮೆ ಹೆಚ್ಚಳ ಕಂಡಿದ್ದು, ಮನೆ ಅಂಗಳದಲ್ಲಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಏಪ್ರಿಲ್ 8ರ ತಡರಾತ್ರಿ ನಡೆದಿದೆ. ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ…

ಸುಳ್ಯ: ರಸ್ತೆಬದಿ ತ್ಯಾಜ್ಯ ಎಸೆದ ಅಂಗಡಿ ಮಾಲೀಕನ ವಿರುದ್ಧ FIR-PRIME TV

ಸುಳ್ಯ: ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಾನೂನು ಕ್ರಮ ಕಠಿಣಗೊಳ್ಳುತ್ತಿದ್ದು, ಐವರ್ ನಾಡು ಗ್ರಾಮದ ಬೇಂಗಮಲೆ ಪ್ರದೇಶದಲ್ಲಿ ರಸ್ತೆಬದಿ ಕಸ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸುಳ್ಯದ ಗಾಂಧಿನಗರದಲ್ಲಿರುವ “ಅಯೋಧ್ಯ…

ಸುಳ್ಯ: ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ – ಆರೋಪಿ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ-PRIME TV

ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಮಾರ್ಚ್ 30, 2026ರಂದು ನಡೆದ ಈ ಕಳವು ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 45/2026ರಂತೆ…