Category: ಸುಳ್ಯ

ಚಾಲಕ ರೋಷನ್ ಕಿರಣ್ ಡಿಸೋಜಾ ನಾಪತ್ತೆ – ದೂರು ದಾಖಲು-PRIME TV

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೋಷನ್ ಕಿರಣ್ ಡಿಸೋಜಾ (21) ಅವರು ಅವಿವಾಹಿತರಾಗಿದ್ದು, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೋಷನ್ ಕಿರಣ್ ಡಿಸೋಜಾ ಅವರು ಜ. 15ರಂದು ರಾತ್ರಿ ಸುಮಾರು…

ಐನೆಕಿದು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ತೀವ್ರ ಕೊರತೆ-PRIME TV

ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಲ್ಲಿ ಆತಂಕ ಕುಕ್ಕೆ ಸುಬ್ರಹ್ಮಣ್ಯ:‘ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸಿ’ ಎಂದು ಸರ್ಕಾರ ಅಭಿಯಾನ ನಡೆಸುತ್ತಿರುವ ಒಂದು ಕಡೆ, ಇನ್ನೊಂದೆಡೆ ಸರ್ಕಾರಿ ಶಾಲೆಗಳಿಗೆ ಕನಿಷ್ಠ ಅಗತ್ಯ ಶಿಕ್ಷಕರನ್ನೂ ನಿಯೋಜಿಸದೆ ಮಕ್ಕಳ ಭವಿಷ್ಯದೊಂದಿಗೆ ಆಟವಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.…

 ವ್ಯಕ್ತಿಯೊರ್ವರ ಶವ ಸುಳ್ಯದ ಪಯಶ್ವಿನಿ ನದಿಯಲ್ಲಿ ಪತ್ತೆ-PRIME TV

ಸುಳ್ಯ: ಓಡಬಾಯಿ ಎಂಬಲ್ಲಿ ಪಯಸ್ಸಿನಿನದಿಯಲ್ಲಿ ವ್ಯದ್ಯರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ನಾಯ್ಕ (70) ಎನ್ನಲಾಗಿದೆ. ಇವರು ದೊಡೇರಿ ನಿವಾಸಿ ಆಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.…

ಧರ್ಮಸ್ಥಳದಲ್ಲಿ ನಡೆಯಿತು ಬಿಗ್ ಬಾಸ್ ಮಂಜು ಮದುವೆ – ಮಹೋತ್ಸವ ಸಡಗರದಲ್ಲಿ ವಿವಾಹ ನೆರವೇರಿತು-PRIME TV

ಧರ್ಮಸ್ಥಳ: ಉಗ್ರಂ ಮಂಜು ಮತ್ತು ಬಿಗ್ ಬಾಸ್ ಖ್ಯಾತಿಯ ಮಂಜು ಅವರ ವಿವಾಹ ಶುಭ ಕಾರ್ಯಕ್ರಮ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಸಡಗರದಿಂದ ನೆರವೇರಿತು. ಸಾಯಿ ಸಂಧ್ಯೆಯೊಂದಿಗೆ ಮಂಜು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಿಗ್ ಬಾಸ್ ಸೀಸನ್ 11ರಲ್ಲಿ ಗಮನ ಸೆಳೆದಿದ್ದ ಮಂಜುನಾಥ್…

ಸುಳ್ಯ: ಎಬಿವಿಪಿ ಹೋರಾಟಕ್ಕೆ ಜಯ – ಬಸ್ ಸೇವೆ ಪುನರಾರಂಭ, ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಕೃತಜ್ಞತೆ-PRIME TV

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸುಳ್ಯ ನಗರ ಘಟಕವು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಾರಿಗೆ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಬಸ್ ಸೇವೆಯನ್ನು ಒದಗಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಸುಳ್ಯ ಡಿಪೋ ಅಧಿಕಾರಿಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.…

ಅಂತರಾಷ್ಟ್ರೀಯ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ದ್ವಿತೀಯ ಸ್ಥಾನ…!-PRIME TV

ಭಾರತದ ಅತೀ ದೊಡ್ಡ ಮ್ಯಾರಥಾನ್ ನಲ್ಲಿ ಒಂದಾದ ಟಾಟಾ ಮುಂಬೈ ಮ್ಯಾರಥಾನ್ನಲ್ಲಿ ಜಸ್ಮಿತಾ ಗಮನಾರ್ಹ ಸಾಧನೆ ಮಾಡಿದ್ದಾರೆ. ಮುಂಬೈ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ 10 ಕಿ.ಮೀ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು 10,000 ರೂ. ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ.ಜನವರಿ 19ರಂದು…

ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಸುಳ್ಯ ಶಾಸಕರಿಗೆ ಎಬಿವಿಪಿ ಮುಂದುವರಿದ ಮನವಿ- PRIME TV

ಬಸ್ ಸಂಚಾರ ಅವ್ಯವಸ್ಥೆ, ಸಮಯಪಾಲನೆ ಕೊರತೆ ಬಗ್ಗೆ ಗಮನ ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಿಗೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎ.ಬಿ.ವಿ.ಪಿ.) ವತಿಯಿಂದ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳ ಕುರಿತು ಇಂದು ಮುಂದುವರಿದ ಮನವಿಯನ್ನು ಸಲ್ಲಿಸಲಾಯಿತು. ಇತ್ತೀಚೆಗೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್…

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿ…!-PRIME TV

ಸುಳ್ಯದಲ್ಲಿ ರಸ್ತೆ ಅಪಘಾತ – ಪ್ರಯಾಣಿಕರಿಗೆ ಗಂಭೀರ ಗಾಯ ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಓಮ್ನಿ ಕಾರೊಂದು ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸುಳ್ಯ ತಾಲೂಕಿನ ಕೊಯನಾಡು ಪ್ರದೇಶದಲ್ಲಿ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಓಮ್ನಿ…

ಸಾಮಾಜಿಕ ಜಾಲತಾಣದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಅವಮಾನ, ಸುಳ್ಯ ಮಂಡಲ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ರೈ ಮೈಲೇರಿಯವರಿಂದ ಖಂಡನೆ…!-PRIME TV

ಸುಳ್ಯ : ‘ಬಿಲ್ಲವ ಸಂದೇಶ್ ‘ ಎನ್ನುವ ಫೇಸ್ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ರವರನ್ನು ತೀರ ಅವಮಾನಕರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಸುಳ್ಯ ಮಂಡಲ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ರೈ ತೀವ್ರವಾಗಿ ಖಂಡನೆ…

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ, ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲ ಅಧ್ಯಕ್ಷ ಶ್ರೀಕಾಂತ್ ಮಾವಿನ ಕಟ್ಟೆ ಖಂಡನೆ, ಪ್ರತಿಭಟನೆಯ ಎಚ್ಚರಿಕೆ..!-PRIME TV

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕಾರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಖಂಡಿಸುತ್ತದೆ. ಕುಮಾರಿ ಭಾಗೀರಥಿ ಮುರುಳ್ಯ…