Category: ಸುಳ್ಯ

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ದಾಳಿ – ಮಹಿಳೆಗೆ ಗಂಭೀರ ಗಾಯ-PRIME TV

ಸುಳ್ಯ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಫೆಬ್ರವರಿ 24ರಂದು ಅನಂತುಡು ಗ್ರಾಮದಲ್ಲಿ ಸಂಭವಿಸಿದೆ. ಅರಂತೋಡು ಗ್ರಾಮದ ಕರಿಂಬಿ ಮನೆಯ ನಿವಾಸಿ ಶೇಸಮ್ಮ ಅವರು ಮಂಗಳವಾರ ತಮ್ಮ ತೋಟದಲ್ಲಿ ಕೊಕ್ಕೋ ಕೊಯ್ಯುವ…

ಸುಳ್ಯದಲ್ಲಿ ಫೆ.28–ಮಾ.1ರಂದು ರಾಜ್ಯಮಟ್ಟದ ‘ಮೊಗೇರ ದುಡಿ ಆಯನ–2026’ ಬೃಹತ್ ಸಮ್ಮೇಳನ-PRIME TV

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಂಘಕ್ಕೆ 50 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ, ಕರ್ನಾಟಕ ರಾಜ್ಯ ಮೊಗೇರ ಸಂಘದ ನೇತೃತ್ವದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಎರಡು ದಿನಗಳ ಕಾಲ ಸುಳ್ಯದಲ್ಲಿ ‘ಮೊಗೇರ ದುಡಿ ಆಯನ–2026’ ರಾಜ್ಯ ಸಮ್ಮೇಳನ…

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ-PRIME TV

ಸುಳ್ಯ: ಗುತ್ತಿಗರು ಗ್ರಾಮದ ಅಡ್ಡನಪಾರೆ ಪ್ರದೇಶದಲ್ಲಿ ಶೌಚಾಲಯದೊಳಗೆ ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಳೆದ ಸಂಜೆ ಬೆಳಕಿಗೆ ಬಂದಿದೆ.ಅಡ್ಡನಪಾರೆ ನಿವಾಸಿ ಗೋಪಾಲ ನಾಯ್ಕ ಅವರ ಪುತ್ರ ಮಹಾಬಲ ಮೃತ ವ್ಯಕ್ತಿಯಾಗಿದ್ದಾರೆ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಫೆಬ್ರವರಿ 4ರಂದು…

ಬೆಳ್ಳಾರೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ಸ್ಪೋಟ-PRIME TV

ಬೆಳ್ಳಾರೆ: ಗ್ರಾಮೀಣಾಭಿವೃದ್ಧಿ ಹಾಗೂ ಕುಡಿಯುವ ನೀರಿನ ಯೋಜನೆಯಡಿ ನಿರ್ಮಿಸಲಾದ ಘಟಕದ ಟ್ಯಾಂಕ್ ಇಂದು ಸ್ಪೋಟಗೊಂಡ ಘಟನೆ ಬೆಳ್ಳಾರೆ ಗ್ರಾಮದಲ್ಲಿ ನಡೆದಿದೆ.ತಾಂತ್ರಿಕ ಅಡಚಣೆಗಳಿಂದಾಗಿ ಟ್ಯಾಂಕ್‌ನ ಅನಿಲ ಸಂಗ್ರಹಿಸಿದ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಗಾಜುಗಳು ಪುಡಿ ಪುಡಿಯಾಗಿವೆ. ಘಟನೆ ವೇಳೆ ಯಾವುದೇ ಪ್ರಾಣಹಾನಿ…

ಫೆಬ್ರವರಿ. 25ರಂದು ಗಡಿನಾಡು ಸುಳ್ಯ ಪರಿಸರದ ಭಾಪಾ ಪರಂಪರೆ ವಿಚಾರ ಗೊಷ್ಟಿ – ಆಮಂತ್ರಣ ಬಿಡುಗಡೆ-PRIME TV

ಕನ್ನಡ ಅಭಿವೃದ್ದಿ ಪ್ರಾಧಿಕಾರ ಬೆಂಗಳೂರು ಮತ್ತು ಹಿರಿಯ ವಿದ್ಯಾಧಿಕಾರಿ ಸಂಸ್ಥೆ ನೆಹರು ಮೆಮೊರಿಯಲ್ ಕಾಲೇಜು ಸುಳ್ಯ ಇವರ ಸಹಯೋಗದಲ್ಲಿ ಗಡಿನಾಡು ಸುಳ್ಯ ಪರಿಸರದ ಭಾಪಾ ಪರಂಪರೆ ಎಂಬ ವಿಷಯದಲ್ಲಿ ಒಂದು ದಿನದ ವಿಚಾರ ಗೊಷ್ಟಿ ಸುಳ್ಯ ಎನ್‌.ಎಂ. ಸಿ ಕಾಲೇಜಿನ ಸಭಾಂಗಣದಲ್ಲಿ…

ಬೆಳ್ತಂಗಡಿ: ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ-PRIME TV

ಬೆಳ್ತಂಗಡಿ :ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ. ಬೇಸಿಗೆಯಿಂದ ಕಾಡ್ತಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು (ಜಮಲಾಬಾದ್ ಗಡ) ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು…

ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಗೆ ಬೋರ್ವೆಲ್ ವ್ಯವಸ್ಥೆ ಮಾಡಿಸಿದ ಶಾಸಕ ಹರೀಶ್ ಪೂಂಜಾ-PRIME TV

ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಯ ನೀರಿನ ಸಮಸ್ಯೆಯನ್ನು ಮನಗಂಡು ಶಾಲಾ ಮಕ್ಕಳಿಗೆ ಉಪಯೋಗವಾಗಲು ಬೋರ್ವೆಲ್ ವ್ಯವಸ್ಥೆ ಮಾಡಿಸಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಆ ಭಾಗದ ನಾಗರಿಕರು ಹೃದಯಸ್ಪರ್ಶಿ ಅಭಿನಂದನೆ…

ಸುಳ್ಯದ ರಮ್ಯಾಗೆ ಡಾಕ್ಟರೇಟ್ ಪದವಿ-PRIME TV

ಸುಳ್ಯ: ಬೆಂಗಳೂರಿನ ಕೆ.ಎಸ್. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (K.S. Institute of Technology) ಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುಳ್ಯದ ಕೆ.ಆರ್. ರಮ್ಯ ಅವರು ಫೆಬ್ರವರಿ 2ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಿ.ಎಚ್.ಡಿ ಪದವಿಯನ್ನು ಸ್ವೀಕರಿಸಿದ್ದಾರೆ. ಡಾ.…

ನಿಂತಿಕಲ್ಲು ಜಂಕ್ಷನ್ ಬಳಿ ಗಲಾಟೆ: ಏಳು ಮಂದಿಯ ವಿರುದ್ಧ FIR, 12 ಜನರ ವಿರುದ್ಧ ಪ್ರಕರಣ ದಾಖಲು.-PRIME TV

ಬೆಳ್ಳಾರೆ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಒಟ್ಟು 12 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.ಪೊಲೀಸ್ ಮೂಲಗಳ ಪ್ರಕಾರ, ಪರಾರಿಯಾದ ಇತರ ಆರೋಪಿಗಳೊಂದಿಗೆ ಸೇರಿ ಆರೋಪಿಗಳು ನಿಂತಿಕಲ್ಲು ಜಂಕ್ಷನ್ ಬಳಿ ಸಾರ್ವಜನಿಕ ಶಾಂತಿಗೆ…

ಸಾರ್ವಜನಿಕ ಶೌಚಾಲಯ ನಿರ್ಲಕ್ಷ್ಯದ ವಿರುದ್ಧ ಮಕ್ಕಳಿಂದ ಮೌನ ಪ್ರತಿಭಟನೆ ,ಇಂಪಾರ್ಟೆಂಟ್ ಎಫ್‌ಸಿ ಸ್ವಚ್ಛತಾ ಕಾರ್ಯಕ್ರಮ…!-PRIME TV

ಗುತ್ತಿಗಾರು, ಸುಳ್ಯ | ಫೆ. 1, 2026ಇಂಪಾರ್ಟೆಂಟ್ ಎಫ್‌ಸಿ (ರಿ.) ಗುತ್ತಿಗಾರು ವತಿಯಿಂದ ಭಾನುವಾರ ಬೆಳಿಗ್ಗೆ 8 ಗಂಟೆಗೆ ಗುತ್ತಿಗಾರು ಸಾರ್ವಜನಿಕ ಶೌಚಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಾರ್ವಜನಿಕ ಸ್ವಚ್ಛತೆ ಮತ್ತು ಆಡಳಿತಾತ್ಮಕ ಜವಾಬ್ದಾರಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ, ಗ್ರಾಮ…