ಸುಳ್ಯ | ರಾತ್ರಿ ಮನೆಯಲ್ಲೇ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ-PRIME TV
ಸುಳ್ಯ ತಾಲ್ಲೂಕಿನ ಕೊಡಿಯಾಳ ಗ್ರಾಮದ ಆರ್ವರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನಿಷ್ (3) ಶನಿವಾರ ರಾತ್ರಿ ನಾಪತ್ತೆಯಾಗಿದ್ದ ಪ್ರಕರಣ ಭಾನುವಾರ ಬೆಳಿಗ್ಗೆ ದುರ್ಘಟನೆಗೆ ತಿರುಗಿದೆ. ತಾಯಿ–ಮಗು ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಧುಶ್ರೀ ಅವರು…
