Category: ರಾಜಕೀಯ

ಶಾಸಕಿ ಭಾಗೀರಥಿ ಮುರುಳ್ಯರ ಮೇಲೆ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್-PRIME TV

ಬಿಲ್ಲವ ಸಂದೇಶ್ ಎಂಬ ವ್ಯಕ್ತಿಯೊಬ್ಬ ಫೇಸ್ಬುಕ್ ನಲ್ಲಿ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಎಂದಿರುವುದನ್ನು ಮಾಡಿರುವುದನ್ನು ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ್ ಕಾರ್ಲ ಖಂಡಿಸಿದ್ದಾರೆ. ದಲಿತ ಸಮುದಾಯದ ಅದರಲ್ಲು ಯಾವುದೆ ರಾಜಕಾರಣದ…

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲರ ನಿಯೋಗದಿಂದ ಮುಖ್ಯಮಂತ್ರಿಗೆ ಮನವಿಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ-PRIME TV

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಲು ಒತ್ತಾಯಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ವಕೀಲರಾದ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಜಿಲ್ಲೆಯ ವಕೀಲರ ನಿಯೋಗವು ಡಿಸೆಂಬರ್ 3ರಂದು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…

ಇಂದು ಸಿಎಂ ಸಿದ್ದರಾಮಯ್ಯ ; ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ-PRIME TV

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ…

ಪ್ರಧಾನಮಂತ್ರಿಯ ಕಚೇರಿಗೆ ‘ಸೇವಾ ತೀರ್ಥ’ ಎಂದು ಮರುನಾಮಕರಣ-PRIME TV

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಚೇರಿ (PMO) ಅನ್ನು ಸೇವಾ ತೀರ್ಥ ಎಂದು ಮರುನಾಮಕರಣ ಮಾಡಿದೆ. ದೇಶಾದ್ಯಂತ ರಾಜ್ಯ ಕಟ್ಟಡಗಳನ್ನು ಲೋಕ ಭವನ ಎಂದು ಕರೆಯಲಾಗುವುದು. ‘ನಾವು ಅಧಿಕಾರದಿಂದ ಸೇವೆಗೆ ಸ್ಥಳಾಂತರಗೊಳ್ಳುತ್ತಿದ್ದೇವೆ. ಈ ಬದಲಾವಣೆಯು ಆಡಳಿತಾತ್ಮಕವಲ್ಲ, ಆದರೆ ಸಾಂಸ್ಕೃತಿಕವಾಗಿದೆ. ಸಾರ್ವಜನಿಕ ಸಂಸ್ಥೆಗಳಲ್ಲಿ…

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ ; ಸಿದ್ದರಾಮಯ್ಯ–PRIME TV

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ…

ಪ್ರತಿಭಟನೆ ಬಿಟ್ಟು ದೆಹಲಿಗೆ ಬನ್ನಿ, ವಿಮಾನ, ವಸತಿ ವೆಚ್ಚ ನಾನೇ ಭರಿಸುವೆ ಅಂಗನವಾಡಿ ಸಿಬ್ಬಂದಿಗೆ HDK ಭರವಸೆ -PRIME TV

ಮಂಡ್ಯ/ನವದೆಹಲಿ: ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿರುವ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಹ್ವಾನ ನೀಡಿದ್ದಾರೆ. ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಜೊತೆ…

ತಮಿಳುನಾಡು ಬಸ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ -PRIME TV

ನವದೆಹಲಿ: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ‘ತಮಿಳುನಾಡಿನ ಶಿವಗಂಗಾದಲ್ಲಿ ಸಂಭವಿಸಿದ ಬಸ್‌ ಅಪಘಾತದಲ್ಲಿ…

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಬ್ರೇಕ್ ಫಾಸ್ಟ್ ಮೀಟಿಂಗ್; ಹೈಕಮಾಂಡ್ ಖಡಕ್‌ ಸೂಚನೆ ಮೇರೆಗೆ ಮಹತ್ವದ ಸಭೆ -PRIME TV

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆಯ ಮೇರೆಗೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ…

ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ -PRIME TV

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ…

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ; ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ-PRIME TV

ಉಡುಪಿ: ಇಂದು ಕೃಷ್ಣನಗರಿ ಉಡುಪಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನೂರು ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ…