Category: ರಾಜಕೀಯ

ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರ ದೆಹಲಿ ದಂಡೆಯಾತ್ರೆ-PRIME TV

ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರು ದೆಹಲಿ ದಂಡಯಾತ್ರೆಗೆ ಸಜ್ಜಾಗಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಚಿವರು ದೆಹಲಿ ದಂಡಯಾತ್ರೆ ಹೋಗಲಿದ್ದಾರೆ. ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಇನ್ನಿಬ್ಬರು ಸಚಿವರು ನಾಳೆಯೇ ದೆಹಲಿಗೆ…

ಪಾಂಚಜನ್ಯ ಊದಲು ಮೋದಿ ಬರ್ತಿದ್ದಾರೆ: ಸುನಿಲ್ ಕುಮಾರ್ –PRIME TV

ಉಡುಪಿ: ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ. ರಾಮಮಂದಿರದಲ್ಲಿ…

ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ಇಂದು; ಸಿಎಂ-ಡಿಸಿಎಂ ಮುಖಾಮುಖಿಗೆ ಮುನ್ನ ʻಹೈʼಕಮಾಂಡ್‌ ಮೀಟಿಂಗ್‌ – PRIME TV

ನವದೆಹಲಿ/ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ. ಅಲ್ಲದೇ…

ಉಡುಪಿ, ದಕ್ಷಿಣ ಕನ್ನಡ ಸಂಘಟನೆಗೆ ಮಾದರಿ: ಬಿ.ವೈ. ವಿಜಯೇಂದ್ರ-PRIME TV

ಕಾರ್ಕಳ: ‘ಉಡುಪಿ ಹಾಗೂ ದಕ್ಷಿಣ ಕನ್ನಡ ಸಂಘಟನೆಗೆ ಮಾದರಿಯಾಗಿರುವ ಜಿಲ್ಲೆಗಳು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಲ್ಲಿನ ಸಾಲ್ಮರದಲ್ಲಿರುವ ಬಿಜೆಪಿ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು ಮಾತನಾಡಿ, ಯಡಿಯೂರಪ್ಪ ಅವರು ಉಡುಪಿ, ದ.ಕ.ಜಿಲ್ಲೆಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.…

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇಂದು 50ನೇ ಹುಟ್ಟುಹಬ್ಬದ ಸಂಭ್ರಮ.-PRIME TV

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ತಮ್ಮ 50ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪಕ್ಷದ ನಾಯಕರೂ, ಕಾರ್ಯಕರ್ತರೂ, ಅಭಿಮಾನಿಗಳೂ ವಿಜಯೇಂದ್ರ ಅವರಿಗೆ ಶುಭಾಶಯಗಳು ಮತ್ತು ಹಾರೈಕೆಗಳನ್ನು ತಿಳಿಸಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು…

ಕಾಂಗ್ರೆಸ್ ನ ಬಾಗಲಕೋಟೆ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ-PRIME TV

ಬೆಂಗಳೂರು, ನವೆಂಬರ್​ 04: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ.ಮೇಟಿ(79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್​.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು…