ನ.23ರಂದು ಮೈಸೂರಲ್ಲಿ ‘ಒಡಿಸ್ಸಿ ನೃತ್ಯೋತ್ಸವ’ ಆಯೋಜನೆ: ನಾಡಿನ ‘ಶ್ರೇಷ್ಟ ನೃತ್ಯಕಲಾವಿದ’ರು ಭಾಗಿ –PRIME TV
ಮೈಸೂರು: ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್‌ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ…
