Category: State

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ: ಪುತ್ತೂರಿನಲ್ಲಿ ಸಂಭ್ರಮಾಚರಣೆ-PRIME TV

ಪುತ್ತೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ್ದು, ತಮಿಳುನಾಡು ಮತ್ತು ಕೇರಳದಲ್ಲೂ ಉತ್ತಮ ಸಾಧನೆ ಮಾಡಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.ಮೇ 4ರಂದು ಸಂಜೆ ಪುತ್ತೂರು ಬಿಜೆಪಿ ಕಚೇರಿ ಮುಂದೆ ನಡೆದ ಹರ್ಷಾಚರಣೆಯಲ್ಲಿ ಮಾತನಾಡಿದ ಅವರು,…

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌-PRIME TV

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ (West Bengal) ಚುನಾವಣಾ ಫಲಿತಾಂಶ (Election Commission) ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ (Victory Rallies) ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು…

ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದ ವಿದ್ಯಾರ್ಥಿ – ಖಾಸಗಿ ಬಸ್ ಹರಿದು ಸಾವು-PRIME TV

ಬೆಂಗಳೂರು: ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದು ಖಾಸಗಿ ಬಸ್ ತಲೆ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ನಡೆದಿದೆ. ವರುಣ್ (16) ಮೃತ ದುರ್ದೈವಿ. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಘಟನೆ ನಡೆದಿದೆ.…

ಪ್ರೀ ವೆಡ್ಡಿಂಗ್ ಶೂಟ್‌ಗೆ ತೆರಳುವಾಗ ಅಪಘಾತ: ಹಸೆಮನೆ ಏರಬೇಕಿದ್ದ ವರನ ದಾರುಣ ಸಾವು-PRIME TV

ಹಾಸನ: ಕೆಲವೇ ದಿನಗಳಲ್ಲಿ ವಿವಾಹವಾಗಬೇಕಿದ್ದ ಯುವಕನೊಬ್ಬ ಪ್ರೀ ವೆಡ್ಡಿಂಗ್ ಶೂಟ್‌ಗೆ ತೆರಳುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ. ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದ ಮನು ಎಲ್.ಎನ್ (29) ಮೃತರು. ಮೇ 10ರಂದು ಆಲೂರು ತಾಲೂಕಿನ…

ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ : ಮರುಮತದಾನಕ್ಕೆ ಬಿಜೆಪಿ ಆಗ್ರಹ-PRIME TV

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮತದಾನದ ವೇಳೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಫಾಲ್ಟಾದ ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ ಮೇಲಿರುವ ಬಿಜೆಪಿಯ ‘ಕಮಲ’ ಚಿಹ್ನೆಯ ಬಟನ್ ಅನ್ನು ಟೇಪ್‌ನಿಂದ ಮುಚ್ಚಲಾಗಿದೆ…

ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ -PRIME TV

ಮಂಗಳೂರು / ಉಡುಪಿ: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ.27 ರಿಂದ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ…

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ವಿಶ್ವ ಹಿಂದೂ ಪರಿಷದ್ ಆಗ್ರಹ-PRIME TV

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ CET ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಸುವ ಹಾಗೂ ಜನಿವಾರ ಕತ್ತರಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಹಕ್ಕು ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ…

ಮೂಡಬಿದಿರೆ: ದೈವದ ಬಂಡಾರ ಮೆರವಣಿಗೆಯಲ್ಲಿ ಕಾಲುಸಂಕ ಕುಸಿದು ಅವಘಡ – 8 ಮಂದಿಗೆ ಗಾಯ-PRIME TV

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪಚ್ಚೆಮೊಗರು ಗ್ರಾಮದ ಭಾವದ ಬೈಲು ಎಂಬಲ್ಲಿ ದೈವದ ಬಂಡಾರ ಮೆರವಣಿಗೆ ವೇಳೆ ಕಾಲುಸಂಕ (ಸಣ್ಣ ಸೇತುವೆ) ಕುಸಿದು ಭಾರೀ ಅವಘಡ ಸಂಭವಿಸಿದೆ. ಈ ಘಟನೆದಲ್ಲಿ ಮುಕಲ್ದಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದು, ಅವರನ್ನು…

ಕೇರಳ ಸರಕಾರದ ನೂತನ ಮುಖ್ಯಮಂತ್ರಿಗಳಿಗೆ ಮಲಯಾಳ ಭಾಷಾ ಬಿಲ್ಸ್ – 2025 ಮರು ಪರಿಶೀಲಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮನವಿಗೆ ನಿರ್ಧಾರ-PRIME TV

ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ.ಭಾಷಾ…

Karnataka SSLC Result 2026 :ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ-PRIME TV

2025-26ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ 94.10% ಫಲಿತಾಂಶ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025-26ನೇ…