Category: State

 ತುಳುನಾಡಿನ ದೈವಾರಧನೆಗೆ ಅವಮಾನ ಆರೋಪ – ಕ್ರಿಶ್ಚಿಯನ್ ಯುವಕ ವಿರುದ್ಧ ಆಕ್ರೋಶ-PRIME TV

ಮಂಗಳೂರು: ತುಳುನಾಡಿನ ಪ್ರಸಿದ್ಧ ದೈವಾರಾಧನೆಯ ದೈವ ನರ್ತನ ಇದೀಗ ಭಾರೀ ವಿವಾದದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ…

ರೈತನಿಗೆ ಕೆನರಾ ಬ್ಯಾಂಕ್ ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿ-PRIME TV

ಸಕಲೇಶಪುರ:ತಾಲೂಕಿನ ಹೊಸಕೊಪ್ಪಲು ರೈತನಿಗೆ ಕೆನರಾ ಬ್ಯಾಂಕ್ ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿಸಿದೆ. ಕೆಲವು ವರ್ಷಗಳ ಹಿಂದೆ ಹೊಸಕೊಪ್ಪಲು ಗ್ರಾಮದ ರೈತ ಚೊಕ್ಕಣ್ಣಗೌಡ 50 ಸಾವಿರ ರೂ. ಸಾಲವನ್ನು ಕೆನರಾ ಬ್ಯಾಂಕ್‌ನಲ್ಲಿ ಪಡೆದಿದ್ದರು. ಸಕಾಲಕ್ಕೆ ಸಾಲ ತೀರುವಳಿ ಮಾಡಿದ್ದ ರೈತನಿಗೆ…

ಬಂಟ್ವಾಳ:ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಮೃತ್ಯು-PRIME TV

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಮೃತಪಟ್ಟ ದುರ್ಘಟನೆ ನಡೆದಿದೆ.ಮೃತರನ್ನು ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಎಂದು ಗುರುತಿಸಲಾಗಿದೆ.ರಾತ್ರಿ ಪಾಣೆಮಂಗಳೂರು ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರವಾಗಿ…

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಮಂಗಳೂರು-ಶಾರ್ಜಾ ದೈನಂದಿನ ವಿಮಾನ ಸೇವೆ ಘೋಷಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ-PRIME TV

ಮಂಗಳೂರು : ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾ ಮತ್ತು ದೆಹಲಿಗೆ ಹೊಸ ವಿಮಾನ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಪರಿಷ್ಕೃತ ವೇಳಾಪಟ್ಟಿಯು ಮಾರ್ಚ್ 16 ರಿಂದ ಮಾರ್ಚ್ 28 ರವರೆಗೆ ಅನ್ವಯವಾಗಲಿದೆ. ಹೊಸ…

ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ; ಕಾರಣ ಸ್ಪಷ್ಟವಾಗಿಲ್ಲ-PRIME TV

ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ಕ್ಯಾಟರಿಂಗ್ ಸಂಸ್ಥೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಶಂಕರಪುರದ ಸಾಲ್ ಮರ ಕ್ಯಾಟರಿಂಗ್ ಶೆಡ್ ಸಮೀಪದ ಒಂದು ಕೊಠಡಿಯಲ್ಲಿ ಗೌತಮ್ ಪೂಜಾರಿಯವರ ಮೃತದೇಹ ಪತ್ತೆಯಾಗಿದೆ.…

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಸೇರಿ 15 ಕಡೆ ಲೋಕಾಯುಕ್ತ ರೇಡ್-PRIME TV

ಉಡುಪಿ: ರಾಜ್ಯಾದ್ಯಂತ ಲೋಕಾಯುಕ್ತ ವಿವಿದೆಡೆ ಲೋಕಾಯುಕ್ತ ದಾಳಿ ನಡೆಸಿದ್ದು, ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ ಎಂ ಅವರ ಮನೆ ಸೇರಿ ಹಲವೆಡೆ ದಾಳಿ ನಡೆಸಲಾಗಿದ್ದು ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಮಾರ್ಚ್ 11 ಮತ್ತು 12 ರಂದು ಮಂಗಳೂರು…

ಮಂಗಳೂರು ಮಂಗಳಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ನೃತ್ಯ ವೈಭವ – ಪ್ರೇಕ್ಷಕರ ಮೆಚ್ಚುಗೆ ಪಡೆದ ಮಕ್ಕಿಮನೆ ಕಲಾವೃಂದ-PRIME TV

ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ದಾನ ದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವ–2026ರ ಅಂಗವಾಗಿ ಇತ್ತೀಚೆಗೆ (9-3-2026) ಮಲ್ಲಿಕಾ ಕಲಾವೃಂದ ಮಂಗಳೂರು ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದ ಕಲಾವಿದರಿಂದ ‘ನೃತ್ಯ ವೈಭವ’ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಕಲಾವಿದರ ಮನಮೋಹಕ ನೃತ್ಯ…

ಹೃದಯಾಘಾತದಿಂದ ಕುಸಿದುಬಿದ್ದು 25ರ ಯುವಕ ಸಾವು-PRIME TV

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ, ಖಾಸಗಿ ಕಂಪೆನಿಯ ಉದ್ಯೋಗಿ ಯುವಕನೊಬ್ಬ ಹಠಾತ್ ಕುಸಿದುಬಿದ್ದು ಸಾವನ್ನಪ್ಪಿದ್ದ ಘಟನೆ ಉಳ್ಳೂರು ಗ್ರಾಮದಲ್ಲಿ ನಡೆದಿದೆ. ಉಳ್ಳೂರು 11 ಗ್ರಾಮದ ಹಾಡಿಮನೆ ನಿವಾಸಿ ಶಶಿಧರ್ (25) ಮೃತ ದುರ್ದೈವಿ. ಬಿಬಿಎ ಪದವೀಧರರಾಗಿರುವ…

ಕಾಸರಗೋಡು ಕನ್ನಡ ಗ್ರಾಮದ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯಕ್ಕೆ ರಜತ ಮಹೋತ್ಸವ ವರ್ಷ (2000-2026) 25 ಸರಣಿ ದತ್ತಿ ಉಪನ್ಯಾಸ ಮಾಲಿಕೆ, ಕಾಸರಗೋಡು ಸಾಹಿತ್ಯೋತ್ಸವ – ಕನ್ನಡೋತ್ಸವ-PRIME TV

ಕಾಸರಗೋಡು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಖಾಸಗಿ ನೆಲೆಯಲ್ಲಿ ಬೃಹತ್ ಕನ್ನಡ ಪುಸ್ತಕಗಳ ಸಂಗ್ರಹವುಳ್ಳ ಕೆ.ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದಲ್ಲಿ ಈಗಾಗಲೇ ಸಾಕಷ್ಟು ಕೃತಿಗಳ ಸಂಗ್ರಹವಿದೆ.ಲೇಖಕರು, ಸಾಹಿತಿಗಳು,ಕವಿಗಳು, ಮಾಧ್ಯಮದವರು, ಶಿಕ್ಷಣ ತಜ್ಞರು,ಸಂಶೋಧಕರು, ಕಲಾವಿದರಿಗಾಗಿ ವಿವಿಧ ಭಾಷೆ, ಸಾಹಿತ್ಯ,ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಅಧ್ಯಯನಕ್ಕೆ ಅಗತ್ಯವಿರುವ…

ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR -PRIME TV

ಬಾಗಲಕೋಟೆ: ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದ 11 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಈ ಸಂಬಂಧ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ಡಮನಿ ಎಂಬುವವರು ದೂರು ನೀಡಿದ್ದು,…