ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್ ಸಪ್ಲೈ ಚಾರ್ಜ್ : ಗ್ರಾಹಕರ ಆಕ್ರೋಶ-PRIME TV
ಬೆಂಗಳೂರು: ಇರಾನ್ – ಇಸ್ರೇಲ್ ಯುದ್ಧದ ಪರಿಣಾಮದಿಂದ ನಗರದಲ್ಲಿ ಅಡುಗೆ ಅನಿಲದ ಅಭಾವ ಉಂಟಾಗಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದ್ದು, ಹೋಟೆಲ್ ಒಂದರಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ ಗ್ಯಾಸ್ ಸಪ್ಲೈ ಚಾರ್ಜ್ ಕೂಡ ಸೇರಿಸಿ ಬಿಲ್ ನೀಡಲಾಗಿದೆ. ಇದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.…
