Category: State

ಮಂಗಳೂರು–ಬೆಂಗಳೂರು ರೈಲು ವಿಳಂಬ: ಪ್ರಯಾಣಿಕರಲ್ಲಿ ಅಸಮಾಧಾನ-PRIME TV

ಮಂಗಳೂರು: ಮಂಗಳೂರು–ಬೆಂಗಳೂರು ಹಾಗೂ ಬೆಂಗಳೂರು–ಮಂಗಳೂರು ನಡುವಿನ ರೈಲುಗಳ ಸಂಚಾರದಲ್ಲಿ ನಿರಂತರ ವಿಳಂಬ ಉಂಟಾಗುತ್ತಿರುವುದರಿಂದ ಪ್ರಯಾಣಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕ್ರಾಸಿಂಗ್ ಸಮಸ್ಯೆ, ತಾಂತ್ರಿಕ ದೋಷಗಳು ಹಾಗೂ ಕಾರ್ಯಾಚರಣಾ ಕಾರಣಗಳಿಂದಾಗಿ ರೈಲುಗಳು ನಿಗದಿತ ಸಮಯಕ್ಕೆ ಸಂಚರಿಸದೆ ವಿಳಂಬವಾಗುತ್ತಿವೆ ಎಂದು ತಿಳಿದುಬಂದಿದೆ. ಮಂಗಳೂರು–ಬೆಂಗಳೂರು ಎಕ್ಸ್‌ಪ್ರೆಸ್…

ಬೆಂಗಳೂರಲ್ಲಿ ಘೋರ ಘಟನೆ : ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು-PRIME TV

ಬೆಂಗಳೂರು : ಮನೆಗೆ ಬೆಂಕಿ ಬಿದ್ದು ಮಹಿಳಾ ಟೆಕ್ಕಿ ಮೃತಪಟ್ಟ ಘಟನೆ ಬೆಂಗಳೂರಿನ ಸುಬ್ರಮಣ್ಯ ಲೇಔಟ್ ನಲ್ಲಿ ನಡೆದಿದೆ. ಮನೆಗೆ ತಗುಲಿದ ಬೆಂಕಿಯಿಂದ ಮನೆಯ ವಸ್ತುಗಳು ಎಲ್ಲಾ ಸುಟ್ಟು ಕರಕಲಾಗಿದೆ. ಹಾಗೂ ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ…

ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ-PRIME TV

ಮಂಡ್ಯ: ತಿಥಿ (Thithi) ಸಿನಿಮಾ ಖ್ಯಾತಿಯ ಸೆಂಚುರಿ ಗೌಡ (Century Gowda) ಅವರು ನಿಧನರಾಗಿದ್ದಾರೆ. ವಯೋ ಸಹಜ ಕಾರಣಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಾಯಿಲೆಯಿಂದ ಬಳಲುತ್ತಿದ್ದ ಸೆಂಚುರಿ ಗೌಡ ಅವರನ್ನು ಕಳೆದ ಕೆಲ ದಿನಗಳಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

ಪಣೋಲಿಬೈಲು: ಜನವರಿ ತಿಂಗಳಲ್ಲಿ ಅಗೆಲು, ಕೋಲ ಸೇವೆ ವಿವರ ಪ್ರಕಟ-PRIME TV

ಪಣೋಲಿಬೈಲು: ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ ತಿಂಗಳಲ್ಲಿ ನಡೆಯುವ ಅಗೆಲು ಮತ್ತು ಕೋಲ ಸೇವೆಗಳ ದಿನಾಂಕಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಿಸಿದೆ. ಪ್ರಕಟಣೆಯಂತೆ, ಜನವರಿ ತಿಂಗಳಲ್ಲಿ ತಾ. 6, 20,…

ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ-PRIME TV

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಜ.06ರ ಮಂಗಳವಾರ ಬೆಳಗ್ಗೆ 9 ರಿಂದ11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ನಗರದ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ…

ಕೆಎಸ್‌ಆರ್ಟಿಸಿ ಮಂಗಳೂರು – ಉಡುಪಿ- ಬೆಂಗಳೂರು ಬಸ್‌ ಪ್ರಯಾಣ ದರ 15 ಶೇ. ಕಡಿತ ;  ಜ.5ರಿಂದ ಅನ್ವಯ-PRIME TV

ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ. ಅಂಬಾರಿ ಉತ್ಸವ :…

ತಿರುಪತಿಯಲ್ಲಿ ಭದ್ರತಾ ವೈಫಲ್ಯ: ಗೋವಿಂದ ಸ್ವಾಮಿ ದೇವಸ್ಥಾನದ ಗೋಪುರ ಏರಿದ ಕುಡುಕ-PRIME TV

ತಿರುಪತಿ: ತಿರುಪತಿ ನಗರದಲ್ಲಿರುವ ಟಿಟಿಡಿಯ ‘ಗೋವಿಂದರಾಯ ಸ್ವಾಮಿ ದೇವಸ್ಥಾನ’ದ ಮುಖ್ಯದ್ವಾರದ ಗೋಪುರ ಏರಿ ಕುಡುಕ ಯುವಕನೊಬ್ಬ ಆತಂಕ ಸೃಷ್ಟಿಸಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ದೇವಸ್ಥಾನದ ಪೂರ್ವದಿಕ್ಕಿನ ಮುಖ್ಯದ್ವಾರದ ಗೋಪುರ ಏರಿದ ಯುವಕ ಸುಮಾರು ಮೂರು ತಾಸು…

ಉಡುಪಿ: ರಿವರ್ಸ್ ತೆಗೆಯುವ ವೇಳೆ ಒಮ್ಮೇಲೆ ಹಿಮ್ಮುಖವಾಗಿ ಚಲಿಸಿದ ಕಾರು :ಇಬ್ಬರಿಗೆ ಗಾಯ-PRIME TV

ಉಡುಪಿ: ರಿವರ್ಸ್ ತೆಗೆಯುವ ವೇಳೆ ಚಾಲಕ ನಿಯಂತ್ರಣದ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಡುಪಿ ಜಾಮೀಯಾ ಮಸೀದಿ ಸಮೀಪದ ಐರೋಡಿ ಬಿಲ್ಡಿಂಗ್ ಬಳಿ ಸಂಭವಿಸಿದೆ. ನಗರದ ಐರೋಡಿ ಬಿಲ್ಡಿಂಗ್ ನಲ್ಲಿ…

ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬ್ರೇಕ್ – ಬ್ರಹ್ಮಾವರ ಪೊಲೀಸರ ದಾಳಿ, 17 ಬೋಟುಗಳು ವಶ-PRIME TV

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಹಾವಂಜಿ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದ ಸ್ವರ್ಣ ನದಿಯಲ್ಲಿ ಬೋಟ್‌ಗಳನ್ನು ಬಳಸಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಪೊಲೀಸ್…

ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತರ ಬಲಿ; ನಿಷೇಧಾಜ್ಞೆ ಜಾರಿ..-PRIME TV

ಬಳ್ಳಾರಿ: ಮಾಜಿ ಸಚಿವ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ನಾಯಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ನಡೆದ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬಲಿಯಾಗಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಉದ್ವಿಗ್ನ ವಾತಾವರಣ…