ಬಳ್ಳಾರಿ ಬ್ಯಾನರ್ ಘರ್ಷಣೆ; ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಸೂಕ್ತ ಭದ್ರತೆಗೆ ಬಿ ವೈ ವಿಜಯೇಂದ್ರ ಆಗ್ರಹ –PRIME TV
ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ…
