Category: State

ಪಿಲಿಕುಳ ಜೈವಿಕ ಉದ್ಯಾನವನ ನಿರ್ವಹಣೆ ಹೊಣೆ ಶೀಘ್ರ ಮೃಗಾಲಯ ಪ್ರಾಧಿಕಾರಕ್ಕೆ…-PRIME TV

ಮಂಗಳೂರು: ಪಿಲಿಕುಳ ಅಧಿವೃದ್ದಿ ಪ್ರಾಧಿಕಾರದ ಅಧೀನದಲ್ಲಿರುವ ಪಿಲಿಕುಳವನ್ನು ಜೀವಿ ಧಾಮದ ‘ನಿವರ್ಹಣೆ’ಯನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರ ಶೀಘ್ರವೇ ವಹಿಸಿಕೊಳ್ಳಲಿದೆ.ಈ ಕುರಿತು ಮಾತುಕತೆಗಳು ಬಹುತೇಕ ಅಂತಿಮ ಹಂತ ತಲುಪಿದ್ದು, ನಿರ್ವಹಣೆ ವೆಚ್ಚ ಹೆಚ್ಚಿದಿರುವುದೇ ಬಾಕಿ ಉಳಿದಿದೆ. ಮೃಗಾಲಯ ಪ್ರಾಧಿಕಾರವು ಅರಣ್ಯ ಸಚಿವಾಲಯದ ಅಧೀನದಲ್ಲಿದ್ದು,…

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ -PRIME TV

ಮಂಗಳೂರು: ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.…

ಟೀ ಕಪ್ ಹಿಡಿದು ನಗುವ ವೈರಲ್ ಹುಡುಗ ಯಾರು? ಏನು ಕೆಲಸ ಮಾಡುತ್ತಿದ್ದಾನೆ? ಇಲ್ಲಿದೆ ಸಂಪೂರ್ಣ ಮಾಹಿತಿ-PRIME TV

ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಂ ಹಾಗೂ ಯೂಟ್ಯೂಬ್ ರೀಲ್ಸ್‌ಗಳಲ್ಲಿ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಯುವಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಸರಳ ನಗು ಇದೀಗ ಕೋಟ್ಯಾಂತರ ಜನರ ಗಮನ ಸೆಳೆದಿದ್ದು, “ಈ ಹುಡುಗ ಯಾರು? ಎಲ್ಲಿಯವನು?”…

14 ವರ್ಷಗಳ ಬಳಿಕ ಎನ್‌ಡಿಪಿಎಸ್ ಪ್ರಕರಣದ ಆರೋಪಿ ದಸ್ತಗಿರಿ-PRIME TV

LPC (Long Pending Case) ಅಂದರೆ ಆರೋಪಿ ದೀರ್ಘಕಾಲ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವುದರಿಂದ ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣ. ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಕಾಯ್ದೆಯ ಪ್ರಕರಣವೊಂದರಲ್ಲಿ ಕಳೆದ 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

ಕಂಕನಾಡಿ ನಗರ ಪೊಲೀಸ್‌ರಿಂದ ಏಳು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯ ಬಂಧನ..!-PRIME TV

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಕಳೆದ ಏಳು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಸದರಿ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿದ್ದರೂ, ಆತ ದಸ್ತಗಿರಿಗೆ…

ಡಾ. ಗೋಪಾಲಕೃಷ್ಣ ಕೆ ಬೆನಕ ಹೆಲ್ತ್ ಸೆಂಟರ್ ಉಜಿರೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ…!-PRIME TV

ಮಂಗಳೂರು: : ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಈ ಸಮಾರಂಭದಲ್ಲಿ ಉಜಿರೆಯ ಬೆನಕ…

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ-PRIME TV

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ , ಈ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ ದ ಪ್ರಯುಕ್ತ ಕುಂಭ ಮೆರವಣಿಗೆಯನ್ನ ಮಂಗಳೂರು ದೇರೆಬೈಲ್ ರಾಮ ಮಂದಿರದಿಂದ ತೆಂಗಿನಕಾಯಿ ಒಡೆಯುವ…

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ-PRIME TV

ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಹಾಕಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ…

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯೂರಿಟಿ ನೀಡಿದ ರೈತ..-PRIME TV

ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಲೆ ಏರಿಕೆಯಾಗಿರುವುದರಿಂದ ಜಿಲ್ಲೆಯ ರೈತರಲ್ಲಿ ಹೊಸ ಉತ್ಸಾಹ ಮೂಡಿದೆ. ಕಳೆದ ಕೆಲವು ತಿಂಗಳುಗಳಿಂದ ಕುಸಿತ ಕಂಡಿದ್ದ ಅಡಿಕೆ ದರ ಇದೀಗ ಏರಿಕೆ ಕಾಣುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಅಡಿಕೆ ಬೆಲೆ ಹೆಚ್ಚಳದಿಂದ ತೋಟಗಳತ್ತ ಕಳ್ಳರ ಪ್ರವೇಶ ಹೆಚ್ಚಳ.…

ಚಿನ್ನ–ಬೆಳ್ಳಿ ದರದಲ್ಲಿ ಏರಿಳಿತ: ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ, ಬೆಳ್ಳಿಯಲ್ಲೂ ಇಳಿಕೆ-PRIME TV

ಜನವರಿ 30, 2026: ಜಾಗತಿಕ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ದೇಶೀಯ ಬೇಡಿಕೆ–ಪೂರೈಕೆ ಸ್ಥಿತಿಗತಿಗಳ ಪರಿಣಾಮವಾಗಿ ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಶುಕ್ರವಾರ (ಇಂದು) ಚಿನ್ನದ ಬೆಲೆಯಲ್ಲಿ ಶೇ.15 ರಷ್ಟು ಮತ್ತು ಬೆಳ್ಳಿಯ ಬೆಲೆಯಲ್ಲಿ ಶೇ.10 ರಷ್ಟು ಇಳಿಕೆ…