Category: State

ನಾಪತ್ತೆಯಾಗಿದ್ದ ಬೆಳಾಲಿನ ಯುವಕನ ಶವ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆ-PRIME TV

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಯುವಕನ ಶವ ಬೆಳಾಲು ಗ್ರಾಮದ ಬಲಿಪೆ ಪ್ರದೇಶದ ನೇತ್ರಾವತಿ ನದಿಯಲ್ಲಿ ಡಿಸೆಂಬರ್ 30ರಂದು ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಬೆಳಾಲು ಗ್ರಾಮದ ಪುರುಷರ ಬೆಟ್ಟು ನಿವಾಸಿ ರಾಜೇಶ್ ಪಿ. (30) ಎಂದು ಗುರುತಿಸಲಾಗಿದೆ. ಡಿಸೆಂಬರ್ 27ರಂದು ಬೆಳಗ್ಗೆ…

ಸಾಂತ ಕ್ಲಾಸ್ ಟೋಪಿ ಹಾಕಿ ಗಾಂಧಿ ಪ್ರತಿಮೆಗೆ ಅಪಮಾನ: ಇಬ್ಬರು ಅರೆಸ್ಟ್..!-PRIME TV

ಬೆಳಗಾವಿ: ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ ಮಾಡಿದ್ದ ಇಬ್ಬರು ಕಿಡಿಗೇಡಿಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ ಆದರ್ಶ ನಗರದ ಆದಿತ್ಯ ನವಜೀತ್ ಹೆಡಾ (25) ಬಂಧಿತ…

ಧರ್ಮಸ್ಥಳ ಷಡ್ಯಂತ್ರ ಪ್ರಕರಣ: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದ ಗ್ಯಾಂಗ್ ಸದಸ್ಯಎಸ್ಐಟಿ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ-PRIME TV

ಧರ್ಮಸ್ಥಳ/ಬೆಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿರುವ ವರದಿಯಲ್ಲಿ ಹಲವು ಸ್ಫೋಟಕ ಹಾಗೂ ಕುತೂಹಲಕಾರಿ ಅಂಶಗಳು ಬಹಿರಂಗಗೊಂಡಿವೆ. ಅಪಪ್ರಚಾರಕ್ಕೆ ಬಳಸಲಾಗಿದೆ ಎನ್ನಲಾದ ‘ಬುರುಡೆ’ಯೊಂದಿಗೆ ಸಂಬಂಧಿಸಿದ ಘಟನೆಗಳು ಗ್ಯಾಂಗ್ ಸದಸ್ಯ ಜಯಂತ್‌ನನ್ನು ಮಾನಸಿಕವಾಗಿ ಬೆಚ್ಚಿಬೀಳುವಂತೆ ಮಾಡಿದ್ದವು ಎಂಬ…

7 ಗನ್‌, 5 ಜನ, 4 ನಿಮಿಷ, ‌ ಕೆಜಿ ಕೆಜಿ ಚಿನ್ನ ದರೋಡೆ -PRIME TV

ಮೈಸೂರು: ದರೋಡೆಕೋರರು 7 ಗನ್‌ ಬಳಸಿ 4 ನಿಮಿಷದಲ್ಲಿ ಹುಣಸೂರು ಚಿನ್ನದ ಅಂಗಡಿಯಿಂದ ಕೆಜಿಗಟ್ಟಲೇ ಚಿನ್ನವನ್ನು ದೋಚಿದ್ದಾರೆ. ಭಾನುವಾರ(ಡಿ.28) ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಇನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ. ಮಧ್ಯಾಹ್ನ 2…

ಬೆಂಗಳೂರು: ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ – ಡೆಲಿವರಿ ಬಾಯ್ ಬಂಧನ-PRIME TV

ಬೆಂಗಳೂರು:ನಗರದ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ನಡೆಯುತ್ತಿದ್ದ ವೇಳೆ ಯುವತಿಯೊಬ್ಬಳ ಖಾಸಗಿ ಅಂಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡೆಲಿವರಿ ಬಾಯ್‌ನನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಗುವಾಹಟಿ ಮೂಲದ ಮನೋಜ್ (27) ಎಂದು ಗುರುತಿಸಲಾಗಿದೆ. ಡಿಸೆಂಬರ್ 25ರಂದು…

ಮಂಗಳೂರು ಕಂಬಳ: 100 ಮೀಟರ್ ದೂರವನ್ನು 8.69 ಸೆಕೆಂಡಿನಲ್ಲಿ ಕ್ರಮಿಸಿದ ಕೋಣಗಳು – ಅತಿ ವೇಗದ ಓಟದ ದಾಖಲೆ

ಮಂಗಳೂರು:ಮಂಗಳೂರು ಕಂಬಳದಲ್ಲಿ ಅತಿ ವೇಗದ ಓಟದ ಹೊಸ ದಾಖಲೆ ನಿರ್ಮಾಣವಾಗಿದ್ದು, ರಾಮ–ಲಕ್ಷ್ಮಣ ಜೋಡಿ ಕರೆ ಕಂಬಳದ ನೇಗಿಲು ಹಿರಿಯ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ 80 ಬಡಬೆಟ್ಟು ಕಲ್ಲಪಾಪು ಶ್ರೀಕಾ ಸಂದೀಪ್ ಶೆಟ್ಟಿ ಅವರ ಕೋಣಗಳ ಜೋಡಿ ಭಾನುವಾರ ಹೊಸ ಇತಿಹಾಸ ನಿರ್ಮಿಸಿದೆ.…

ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ಖಾಕಿ ಪಡೆಯ ಭರ್ಜರಿ ಬೇಟೆ: ಒಂದೇ ದಿನ 150 ಮಂದಿ ಅರೆಸ್ಟ್, ರಾಶಿ ರಾಶಿ ಶಸ್ತ್ರಾಸ್ತ್ರ ವಶ!-PRIME TV

ನವದೆಹಲಿ: ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ದೆಹಲಿ ಪೊಲೀಸರು ಶುಕ್ರವಾರ 150 ಜನರನ್ನು ಬಂಧಿಸಿದ್ದಾರೆ ಮತ್ತು ಆಪರೇಷನ್ ಆಘಾಟ್ ಅಡಿಯಲ್ಲಿ ಅವರ ಬಳಿಯಿಂದ ಶಸ್ತ್ರಾಸ್ತ್ರಗಳು, ಮಾದಕ ದ್ರವ್ಯಗಳು ಮತ್ತು ದೊಡ್ಡ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹೊಸ ವರ್ಷದ ಹಬ್ಬಗಳು ಪ್ರಾರಂಭವಾಗುವ ಮೊದಲು…

ಸ್ವಂತ ಕಾರಿಗೆ ಪೊಲೀಸ್ ಬೋರ್ಡ್ ಹಾಕಿಕೊಂಡು ಪ್ರವಾಸ: ಕಾನೂನು ಉಲ್ಲಂಘನೆಗೆ ದಂಡ ವಿಧಿಸಿದ ಬಣಕಲ್ ಪಿಎಸ್ಐ-PRIME TV

ಮೂಡಿಗೆರೆ ತಾಲೂಕು ಕೊಟ್ಟಿಗೆಹಾರದಲ್ಲಿ ಸ್ವಂತ ಕಾರಿಗೆ ಅಕ್ರಮವಾಗಿ ಪೊಲೀಸ್ ಬೋರ್ಡ್ ಅಳವಡಿಸಿಕೊಂಡು ಪ್ರವಾಸಕ್ಕೆ ತೆರಳುತ್ತಿದ್ದ ಪೊಲೀಸ್ ಕುಟುಂಬದ ಕಾರನ್ನು ತಡೆದು, ಕಾನೂನು ಉಲ್ಲಂಘನೆಗಾಗಿ ದಂಡ ವಿಧಿಸಿದ ಘಟನೆ ನಡೆದಿದೆ. ಧಾರವಾಡದಿಂದ ಧರ್ಮಸ್ಥಳಕ್ಕೆ ಕುಟುಂಬದೊಂದಿಗೆ ಪ್ರವಾಸಕ್ಕೆ ಹೊರಟಿದ್ದ ಪೊಲೀಸ್ ಒಬ್ಬರು ತಮ್ಮ ಖಾಸಗಿ…

ಬೆಂಗಳೂರಿನ ಪಾರ್ಕ್‌, ಉದ್ಯಾನವನಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌-PRIME TV

ಬೆಂಗಳೂರು, ಡಿ.26- ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಪಾರ್ಕ್‌, ಉದ್ಯಾನವರ, ಕೆರೆಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.ಡಿ. 31 ರ ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಜಿಬಿಎ ವ್ಯಾಪ್ತಿಯ ಪಾರ್ಕ್‌ಗಳು, ಉದ್ಯಾನವನಗಳು, ಕೆರೆಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ್‌…

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಬ್ಲಾಸ್ಟ್ – ಓರ್ವ ಸಾವು-PRIME TV

ಮೈಸೂರು: ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ. ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್…