Category: State

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಹಾಗೂ ಬೆಳೆ ಸಮೀಕ್ಷೆಯ ಲೋಪದೋಷಗಳ ಬಗ್ಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಗ್ರಹ-PRIME TV

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ನಾನು ಕೇಳಿದ ಪ್ರಶ್ನೆಗೆ (ಪ್ರಶ್ನೆ ಸಂಖ್ಯೆ: 89 (112)) ಸರ್ಕಾರ ನೀಡಿರುವ ಅಧಿಕೃತ ಮಾಹಿತಿಯಂತೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ.…

ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ‘ತುಳು’ ಘೋಷಣೆ ಮಾಡುವ ವಿಚಾರ ಶಾಸಕ ಅಶೋಕ್ ರೈ ಸದನದಲ್ಲೇ ನೇರ ಪ್ರಶ್ನೆ –PRIME TV

ಪುತ್ತೂರು: ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಬೇಕು ಎಂದು ನಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ಸರಕಾರದ ಮುಂದೆ ಮನವಿ ಮಾಡಿದ್ದೆ, ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ನಡೆದಿದೆ, ಹೊರ ರಾಜ್ಯಗಳಿಗೆ ಅಧ್ಯಯನ ಸಮಿತಿಯನ್ನು ಕಳುಹಿಸಲಾಗಿದೆ, ಘೋಷಣೆ ಮಾಡುವುದರಿಂದ ಸರಕಾರಕ್ಕೇನು ಆರ್ಥಿಕ…

ಬಿಗ್ ಬಾಸ್ ಕನ್ನಡ-12 ರನ್ನರ್ ಅಪ್ ಸಾಧನೆ: ರಕ್ಷಿತಾ ಶೆಟ್ಟಿಗೆ ಸನ್ಮಾನ, ಶಾಸಕ ಸುರೇಶ್ ಶೆಟ್ಟಿ ಅಭಿನಂದನೆ ಸಲ್ಲಿಕೆ-PRIME TV

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಸ್ವಗೃಹದಲ್ಲಿ ಇಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ…

29 ವರ್ಷಗಳ ಮೌನಕ್ಕೆ ಅಂತ್ಯ! ಜೋಡಿ ಕೊಲೆ ಪ್ರಕರಣದ ವಂಡರ್‌ಫುಲ್ ಗ್ಯಾಂಗ್ ಕುಖ್ಯಾತ ಆರೋಪಿ ಬಂಧನ…!-PRIME TV

1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಆರೋಪಿ ಚಿಕ್ಕ ಹನುಮ ಚಿಕ್ಕ ಹನುಮಂತಪ್ಪ ಎಂಬಾತನನ್ನು ಆಂದ್ರಪ್ರದೇಶದಲ್ಲಿ ಮಂಗಳೂರು – ಉರ್ವ ಪೊಲೀಸರು…

ತನ್ನದೇ ಬೆಗುಳದ ಶೈಲಿಯಿಂದ ಜನಮನ ಗೆದ್ದ ಆಶಾ ಪಂಡಿತ್ ನಿಧನ…!-PRIME TV

ಮಂಗಳೂರು: ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಜನರಿಗೆ ಹಾಸ್ಯದ ರೀತಿಯಲ್ಲಿ ಬಯ್ಯುತ್ತಾ ವೈರಲ್ ಆಗಿದ್ದ ಆಶಾ ಪಂಡಿತ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆಶಾ ಪಂಡಿತ್ ರವರು ಅಳಪೆ ಬಳಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದು ಅಲ್ಲಿ ಇನ್ಸ್ಟಾಗ್ರಾಮ್ ರೀಲ್ಸ್ ಗಳನ್ನು…

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್-PRIME TV

ಬೆಂಗಳೂರು: ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಕಾಮಿಯನ್ನು ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೇರಳ ಮೂಲದ ಅಮಲ್ (23) ಬಂಧಿತ ಆರೋಪಿ. ಈತ ಮನೆ ಮಹಡಿ, ಹಾಗೂ ಆಚೆ ಒಣಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ. ಹೊರಗಡೆ…

ನುಡಿದಂತೆ ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ-PRIME TV

ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆತೀರಾ ಅಡಚಣೆಯಾಗುತ್ತಿರುವುದನ್ನು ಆ ಭಾಗದ ಗ್ರಾಮಸ್ಥರು…

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಬೈಕ್‌ ಸಾಗಿಸುತ್ತಿದ್ದ ಕಂಟೇನರ್‌ಗೆ ಡಿಕ್ಕಿ ; ಓರ್ವ ಸಾವು, 11 ಮಂದಿಗೆ ಗಾಯ-PRIME TV

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲಕ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ…

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರ ಯಶಸ್ವಿಯಾಗಿ ಮುಕ್ತಾಯ-PRIME TV

ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ(ರಿ.), ಕನ್ಯಾಡಿ ಸೇವಾಭಾರತಿ ಹಾಗೂ ಶ್ರೀ ದುರ್ಗಾ ಮಾತೃ ಮಂಡಳಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ…

ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ – ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್-PRIME TV

ಉಡುಪಿ: ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ…