Category: State

ಮಂಗಳೂರು| ಕರಾವಳಿ ಉತ್ಸವ- ಹತ್ತಾರು ಆಕರ್ಷಣೆ: ಕಡಲತಡಿಯ ನಗರದಲ್ಲಿ ಸಡಗರ-PRIME TV

ಮಂಗಳೂರು: ಪಡುವಣದಲ್ಲಿ ಬಾನು ಮುಸ್ಸಂಜೆ ವೇಳೆ ರಂಗೇರುತ್ತಿದ್ದಂತೆಯೇ ಕಡಲ ತಡಿಯ ನಗರದಲ್ಲಿ ಸಡಗರದ ವಾತಾವರಣ ಮೈದಳೆಯುತ್ತಿದೆ. ಕಡಲ ಕಿನಾರೆಯಲ್ಲಿ ನಡೆಯುವ ಕಬಡ್ಡಿ, ಹಗ್ಗ- ಜಗ್ಗಾಟ, ಫುಟ್‌ಬಾಲ್‌ ಕ್ರೀಡೆಗಳ ಗಮ್ಮತ್ತು, ಸಂಗೀತ ರಸಸಂಜೆಗಳು, ಆಗಸದಲ್ಲಿ ಚಿತ್ತಾರಗಳನ್ನು ಬಿಡಿಸುವ ಗಾಳಿಪಟಗಳ ಗೌಜಿ, ಪಿಲಿಕುಳದಲ್ಲಿ ವಿಜ್ಞಾನದ…

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ; ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಪೈಲಟ್ ಅಮಾನತು-PRIME TV

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಒಬ್ಬರು ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಬಳಿಕ ವಿಮಾನಯಾನ ಸಂಸ್ಥೆ ತಕ್ಷಣವೇ ಹಲ್ಲೆ ನಟೆಸಿದ ಪೈಲಟ್ ಅನ್ನು ಅಮಾನತುಗೊಳಿಸಿದೆ.…

ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ನಿಧನ-PRIME TV

ಪತ್ರಿಕೋದ್ಯಮ ವಲಯಕ್ಕೆ ಭಾರೀ ನಷ್ಟ ಬೆಂಗಳೂರು, ಡಿ.20: ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡಬೊಮಯ್ಯ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ–ಚಿಕ್ಕಮ್ಮ ದಂಪತಿಯ ಪುತ್ರರಾಗಿದ್ದ ದೊಡ್ಡಬೊಮಯ್ಯ,…

ದಾಖಲೆರಹಿತ ವಿದೇಶಿಗರ ಅಕ್ರಮ ವಾಸ: ಬಾರಕೂರಿನ ರೆಸಾರ್ಟ್‌ನಲ್ಲಿ 6 ಮಂದಿ ಹಾಗೂ 3 ಮಕ್ಕಳು ಪತ್ತೆ -PRIME TV

ಬಾರಕೂರಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ವಿದೇಶಿ ಮಹಿಳೆ ಯಾವುದೇ ದಾಖಲಾತಿ ನೀಡದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆಸ್ಪತ್ರೆಯ ವೈದ್ಯರು ತಕ್ಷಣ ಬ್ರಹ್ಮಾವರ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರ ವಿಚಾರಣೆಯಲ್ಲಿ ಹನೆಹಳ್ಳಿ ಗ್ರಾಮದ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ದಾಖಲೆಗಳಿಲ್ಲದೆ 6…

ಕುದುರೆಮುಖಕ್ಕೆ ಚಾರಣ ಹೋಗಲು ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಾಯ –PRIME TV

ಚಿಕ್ಕಮಗಳೂರು: ಕುದುರೆಮುಖ ಚಾರಣ ಹೋಗಲು ಪ್ರವಾಸಿಗರು ತೆರಳುತ್ತಿದ್ದ ಖಾಸಗಿ ಬಸ್ ಕಳಸ ಸಮೀಪದ ಕಂಚಿಗಾನೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ 5.30ರ ಸುಮಾರಿನಲ್ಲಿ ಪಲ್ಟಿಯಾಗಿದೆ. ಬಸ್‌ನಲ್ಲಿ 48 ಜನ ಪ್ರಯಾಣ ಮಾಡುತ್ತಿದ್ದರು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನು…

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್-PRIME TV

ವಾಮಂಜೂರು: ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್‌.ಜೆ.ಸಿ. ಫ್ರೆಂಡ್ಸ್ ವಾಮಂಜೂರು, ರೊ ಇಂಟರ್‌ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಇವರ ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 13 ಮತ್ತು 14ರಂದು ಅತ್ಯಂತ…

ಪಾಕಿಸ್ತಾನ ಜಿಂದಾಬಾದ್’ ಘೋಷಣೆ – 3 ವರ್ಷಗಳಲ್ಲಿ 12 ಕೇಸ್ ದಾಖಲು: ಪರಮೇಶ್ವರ್-PRIME TV

ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12…

ಕಳ್ಳತನ ಪ್ರಕರಣ: ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್-PRIME TV

ಕಾರವಾರ: ಈ ಹಿಂದೆ ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ನಿನ್ನಲ್ಲೇನೋ ಹೇಳಬೇಕು ಎಂಬ ಸಿನಿಮಾ ನಿರ್ಮಿಸಿದ್ದ ಹರ್ಷವರ್ಧನ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿತ್ತು. ೨೦೧೭ರಲ್ಲಿ…

ಹಳೆ ವಾಹನ ಹೊಂದಿರುವವರಿಗೆ ಶಾಕ್: 15 ವರ್ಷ ಮೀರಿದ ವಾಹನಗಳಿಗೆ ಸ್ಕ್ರ್ಯಾಪ್ ನೀತಿ ಜಾರಿ-PRIME TV

ಬೆಂಗಳೂರು, ಡಿಸೆಂಬರ್ 17:ರಾಜ್ಯದಲ್ಲಿ 15 ವರ್ಷ ಮೀರಿದ ಹಳೆಯ ವಾಹನಗಳಿಗೆ ಸರ್ಕಾರ ಶಾಕ್ ನೀಡಿದ್ದು, ಸ್ಕ್ರ್ಯಾಪ್ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದೆ. ಈ ನೀತಿಯಂತೆ, 15 ವರ್ಷ ಮೀರಿದ ಹಳಿ ವಾಹನಗಳಿಗೆ ಫಿಟ್‌ನೆಸ್ ಪ್ರಮಾಣಪತ್ರ (Fitness Certificate) ಪಡೆಯುವುದು ಕಡ್ಡಾಯವಾಗಿದ್ದು, ವಿಫಲವಾದ…

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡ ಪ್ರತಿಮೆ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ನಿಧನ-PRIME TV

ನವದೆಹಲಿ: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೆಗೌಡ ಪ್ರತಿಮೆ, ಗುಜರಾತಿನಲ್ಲಿರುವ ವಿಶ್ವದ ಅತಿ ಎತ್ತರದ ಪ್ರತಿಮೆ ಎನಿಸಿಕೊಂಡಿರುವ ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆ’ಯ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರು ಬುದ್ಧವಾರ ನಿಧನರಾದರು. ಅವರು 100 ವರ್ಷ ವಯಸ್ಸಾಗಿದ್ದು, ಅವರ…