ಯಕ್ಷಗಾನ ರಂಗದ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ ನಿಧನ-PRIME TV
ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ನಾಟ್ಯ ಗುರು ಮತ್ತು ದಶಾವತಾರಿ ಎಂದೇ ಖ್ಯಾತರಾದ ಸೂರಿಕಮೇರ್ ಕೆ.ಗೋವಿಂದ ಭಟ್ ಅವರು ಮಾ.20 ರಂದು ನಿಧನರಾದರು. ದಕ್ಷಿಣ ಕನ್ನಡದ ಬಂಟ್ವಾಳದವರಾದ ಇವರು…
