ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ-PRIME TV
ಮಹಾಕುಂಭಮೇಳದ ಹುಡುಗಿ ಮೊನಾಲಿಸಾ ಭೋಸ್ಲೆ ಗರ್ಭಿಣಿಯಾಗಿದ್ದು, ಪತಿ ಫರ್ಮಾನ್ ಖಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಇತ್ತೀಚಿಗಷ್ಟೇ ಮದುವೆಯಾಗಿದ್ದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಭೋಂಸ್ಲೆ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊನಾಲಿಸಾ ಬೋಂಸ್ಲೆ 2026ರ ಮಾರ್ಚ್ 11ರಂದು ಕೇರಳದ…
