Category: State

ಧರ್ಮಸ್ಥಳ ಕೇಸ್‌ | ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಸಿಕ್ತು ಬಿಡುಗಡೆ ಭಾಗ್ಯ-PRIME TV

ಶಿವಮೊಗ್ಗ: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ…

ಕರಾವಳಿ ಪ್ರದೇಶದಲ್ಲಿ ಭೂ ಅಭಿವೃದ್ಧಿ–ಕಟ್ಟಡ ಲೈಸೆನ್ಸ್ ಪ್ರಕ್ರಿಯೆ ಸರಳಗೊಳಿಸಲು ಆಗ್ರಹವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ವಿಷಯ ಪ್ರಸ್ತಾಪ-PRIME TV

ಬೆಂಗಳೂರು, ಡಿ.17: ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ಕರಾವಳಿ ಪ್ರದೇಶದ ಗ್ರಾಮೀಣ ನಾಗರಿಕರು ಭೂ ಅಭಿವೃದ್ಧಿ ಹಾಗೂ ಕಟ್ಟಡ ಲೈಸೆನ್ಸ್ ಪಡೆಯುವ ವೇಳೆ ಎದುರಿಸುತ್ತಿರುವ ಗಂಭೀರ…

ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್ ಬರೆದ ಮಹಿಳೆ : ಮಹಿಳೆ ವಿರುದ್ಧ ಎಫ್‌ಐಆರ್ ದಾಖಲು-PRIME TV

ಬೆಂಗಳೂರು: ಚಿನ್ನಿ ಲವ್ ಯೂ, ಯೂ ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಮಹಿಳೆಯೊಬ್ಬರು ಲವ್ ಲೆಟರ್ ಬರೆದಿರುವ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್‌ ಸತೀಶ್‌ಗೆ ರಾಮಮೂರ್ತಿ ನಗರ ನಿವಾಸಿಯಾಗಿರೋ ವನಜಾ ಅನ್ನೋರು ಪದೇ ಪದೇ ಮಸೇಜ್…

ಎಸ್ಕೇಪ್‌ ಆಗುತ್ತಿದ್ದ ರೌಡಿಶೀಟರ್‌ನ ಚೇಸ್‌ ಮಾಡಿ ಹಿಡಿದ ಪೊಲೀಸರು -PRIME TV

ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ನನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ.‌ ನಟೋರಿಯಸ್ ರೌಡಿ ತೌಸೀಪ್ ಮೂಡಬಿದ್ರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ…

ಶೃಂಗೇರಿಯಲ್ಲಿ ಹೃದಯಾಘಾತ: 22 ವರ್ಷದ ವಿದ್ಯಾರ್ಥಿನಿ ಮೃತ್ಯು-PRIME TV

ಶೃಂಗೇರಿ: ಶೃಂಗೇರಿ ತಾಲೂಕಿನಲ್ಲಿ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿ ಒಬ್ಬಳು ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಶೃಂಗೇರಿ ಪಟ್ಟಣದ ಬಿಸಿಎಂ…

ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನಲ್ಲಿರುವ ಪಬ್ ಮೇಲೆ ಐಟಿ ದಾಳಿ..-PRIME TV

ಬೆಂಗಳೂರಿನ: ನಗರದಲ್ಲಿರುವ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆಯನದ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್‌ಸ್ಟ್ರೀಟ್‌ ಬಳಿಯಿರುವ ಬ್ಯಾಸ್ಟಿಯನ್ ಪಬ್‌ ಮೇಲೆ ಮುಂಬೈ ಐಟಿ ಅಧಿಕಾರಿಗಳ ತಂಡದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ.…

ಮಂಗಳೂರಿನ ಕಸ ನಿರ್ವಹಣೆಯ ಅವ್ಯವಸ್ಥೆ ಕುರಿತು ಸದನದಲ್ಲಿ ಪ್ರಶ್ನಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು-PRIME TV

ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ದಕ್ಷಿಣ ಕನ್ನಡ–ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು ಮಹಾನಗರ ಪಾಲಿಕೆಯ ಕಸ ನಿರ್ವಹಣೆಯ ವೈಫಲ್ಯ ಕುರಿತು ಸರ್ಕಾರವನ್ನು ಗಂಭೀರವಾಗಿ ಪ್ರಶ್ನಿಸಿ, ಸರ್ಕಾರದ ಗಮನ ಸೆಳೆದರು.…

ಎಜೆಐಇಟಿ ಯಲ್ಲಿ ವಿಶಿಷ್ಟ ‘ಇನ್ವೆಸ್ಟಿಚರ್ ಸಮಾರಂಭ’ – ವಿದ್ಯಾರ್ಥಿಗಳ ‘ಪವರ್ ಆಫ್ 180’ ಸಮಾಜಮುಖಿ ಚಿಂತನೆಗೆ ಸಾಕ್ಷಿ-PRIME TV

ಮಂಗಳೂರು: ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (AJIET), ಮಂಗಳೂರು ಇಲ್ಲಿನ ಎಂ.ಬಿ.ಎ. ವಿಭಾಗದ ವತಿಯಿಂದ ಸೆಮಿನಾರ್ ಹಾಲ್–3 ರಲ್ಲಿ ಇನ್ವೆಸ್ಟಿಚರ್ ಸಮಾರಂಭ ಹಾಗೂ ‘ಪವರ್ ಆಫ್ 180’ ಎಂಬ ನವೀನ ಸಮಾಜಮುಖಿ ಉಪಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದ…

ಬಂದಾರು: ಡಿ.14ರಂದು ಕುರಾಯಿ–ಬಂಡಾರು ಮೈದಾನದಲ್ಲಿ ತಾಲ್ಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ವತಿಯಿಂದ 10ನೇ ವರ್ಷದ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ-PRIME TV

ಬಂದಾರು: ಡಿ.14, ಶನಿವಾರ ಕುರಾಯಿ–ಬಂಡಾರು ಗ್ರಾಮದಲ್ಲಿರುವ ತಾಲ್ಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇವರ ಸಹಯೋಗದಲ್ಲಿ 10ನೇ ವರ್ಷದ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಲಾಗಿದೆ. ಬೆಳಗ್ಗೆ부터 ಆರಂಭಗೊಳ್ಳುವ ಪಂದ್ಯಾಟದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸುವ ತಂಡಗಳು ಪಾಲ್ಗೊಳ್ಳಲಿವೆ. ಪಂದ್ಯಾಟವನ್ನು ಪುರಸ್ಕಾರ ಹಂತದಲ್ಲಿ…

ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ-PRIME TV

ಮಂಗಳೂರು: ವೃದ್ಧೆಯೊಬ್ಬರು ಮನೆಯಲ್ಲಿ ಒಂಟಿಯಾಗಿ ಇದ್ದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆ ಮಾಲಕಿ ಒಬ್ಬರೇ ಇದ್ದ ವೇಳೆ ದುಷ್ಕರ್ಮಿಗಳು ಮನೆಗೆ ಪ್ರವೇಶಿಸಿ,…