Category: State

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಬೆಂಗಳೂರಿನ ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ವಜಾ-PRIME TV

ಬೆಂಗಳೂರು: ನಗರದ ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಉಪನ್ಯಾಸಕರ ಕಿರುಕುಳ ಹಾಗೂ ಜನಾಂಗೀಯ ನಿಂದನೆಯೇ ಆತ್ಮಹತ್ಯೆಗೆ ಕಾರಣವೆಂದು ಕುಟುಂಬಸ್ಥರು ಹಾಗೂ…

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ-PRIME TV

ಮಂಗಳೂರು: ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಭಾರತೀಯ ಬೀಚ್ ರೆಸ್ಲಿಂಗ್ ಚೇರ್ ಮೆನ್ ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ…

ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್‌ಗೆ ಸ್ಪೋಟಕ ತಿರುವು: ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ-PRIME TV

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮಹಿಳಾ ಟೆಕ್ಕಿ ಉಸಿರುಗಟ್ಟಿ ಸಾವನ್ನಪ್ಪಿದ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ಆಕೆಯನ್ನು ಹತ್ಯೆ ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. ಮೃತಳನ್ನು ಶರ್ಮಿಳಾ (34)…

ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ-ನಾಲ್ವರ ವಿರುದ್ಧ 307 ಪ್ರಕರಣ ದಾಖಲು..!!-PRIME TV

ಜಾರ್ಖಂಡ್ ಮೂಲದ ದಿಲ್ ಜಾನ್ ಅನ್ಸಾರಿ ಎಂಬ ವಲಸೆ ಕಾರ್ಮಿಕರ ಮೇಲೆ ಮಂಗಳೂರಿನಲ್ಲಿ ಗಂಭೀರ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಅನ್ಸಾರಿ ಕಳೆದ ಹತ್ತು- ಹದಿನೈದು ವರ್ಷಗಳಿಂದ ಪ್ರತಿವರ್ಷ ಸುಮಾರು ನಾಲ್ಕರಿಂದ- ಆರು ತಿಂಗಳು ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡು…

ಇನ್​ಸ್ಟಾಗ್ರಾಮ್​ನಲ್ಲಿ 30 ರೂಪಾಯಿಗೆ SSLC ಪ್ರಶ್ನೆ ಪತ್ರಿಕೆ ಲೀಕ್-PRIME TV

ಬೆಂಗಳೂರು (ಜ.10): ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam) ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆ ಸಮೀಪ ಬರ್ತಿರುವ ವೇಳೆ ಕಿಡಿಗೇಡಿಗಳು ವಿದ್ಯಾರ್ಥಿಗಳ (Student) ಭವಿಷ್ಯದ ಜೊತೆ ಚೆಲ್ಲಾಟವಾಗುವ ಕೆಲಸ ಮಾಡ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನ (Question Papers) ಕೊಡ್ತಿದ್ದೇವೆ ಎಂದು ಇನ್ಸ್ಟಾಗ್ರಾಮ್ ಸೇರಿದಂತೆ…

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ – ಕಾಂಗ್ರೆಸ್ ಮಾಜಿ ನಾಯಕಿಗೆ ಉಪಾಧ್ಯಕ್ಷೆ ಪಟ್ಟ-PRIME TV

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಅವರು 2026ನೇ ಸಾಲಿನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. 2024ರ ಪಟ್ಟಿಗೆ ಹೋಲಿಸಿದರೆ ಈ ಬಾರಿ ಪದಾಧಿಕಾರಿಗಳ ಸಂಖ್ಯೆಯನ್ನು 20ರಿಂದ 23ಕ್ಕೆ ಏರಿಸಲಾಗಿದ್ದು,…

ಗ್ರಾಮ ಪಂಚಾಯತ್‌ಗಳ ಅಧಿಕಾರ ಕಡಿತದಿಂದ ಗ್ರಾಮೀಣ ಜನತೆಗೆ ಸಂಕಷ್ಟ – ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಕಳವಳ-PRIME TV

ಬೆಂಗಳೂರು, :ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ ಹಲವು ಪ್ರಮುಖ ಅಧಿಕಾರಗಳನ್ನು ಪಟ್ಟಣ ಪಂಚಾಯತ್‌ಗಳಿಗೆ ವರ್ಗಾಯಿಸಿರುವ ಕ್ರಮದಿಂದ ಗ್ರಾಮೀಣ ಭಾಗದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಅವರು ಬುಧವಾರ ಬೆಂಗಳೂರಿನ ಕುಮಾರ ಪಾರ್ಕ್‌ನ…

ಉಡುಪಿ: ಮಕ್ಕಳ ಬರವಣಿಗೆಗೆ ಚಿತ್ರ ಬರೆದು ಪ್ರಧಾನಿ ಮೋದಿ ಪ್ರಶಂಸಾ ಪತ್ರ-PRIME TV

ಉಡುಪಿ: ನ. 28ರಂದು ಉಡುಪಿಯಲ್ಲಿ ನಡೆದ ಲಕ್ಷ ಕಂಠ ಗೀತಾ ಗಾಯನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೈಯಾರೆ ಚಿತ್ರಗಳನ್ನು ಬರೆದು ತಮ್ಮ ಅಭಿಪ್ರಾಯಗಳು, ಕನಸುಗಳು ಮತ್ತು ದೇಶದ ಬಗ್ಗೆ ಇರುವ ನಿರೀಕ್ಷೆಗಳನ್ನು ವ್ಯಕ್ತಪಡಿಸಿದರು. ಈ ಚಿತ್ರಗಳಲ್ಲಿ ಮಕ್ಕಳ…

ಸಂಸದ ಕ್ಯಾ. ಚೌಟ, ಶಾಸಕ ರಾಜೇಶ್ ನಾಯ್ಕ್ ಜಂಟಿ ನೇತೃತ್ವದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ-PRIME TV

ಬಂಟ್ವಾಳ ಪುರಸಭೆ ಗುತ್ತಿಗೆ ನೌಕರರ ಬಾಕಿ ವೇತನ ಶೀಘ್ರ ಪಾವತಿಗೆ ಸೂಚನೆ ಮಂಗಳೂರು: ಬಂಟ್ವಾಳ ಪುರಸಭೆಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವ ಗಂಭೀರ ಸಮಸ್ಯೆ ಹಾಗೂ ಪುರಸಭೆ ವ್ಯಾಪ್ತಿಯ ಇತರ ಮೂಲಭೂತ ಸೌಕರ್ಯಗಳ…

ಕೋಟೆ: ಸ್ವಾಮಿ ವಿವೇಕಾನಂದ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೋದ್ಧಾರದ ಕನಸನ್ನು ನನಸಾಗಿಸಿದ ‘ಸಾಲಿಗ್ರಾಮು ಡಿವೈನ್ ಪಾರ್ಕ್’ ಸಂಸ್ಥಾಪಕ ಎ. ಚಂದ್ರಶೇಖರ್ ಉಡುಪ ನಿಧನ-PRIME TV

ಕೋಟೆ: ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರೋದ್ಧಾರದ ಕನಸನ್ನು ಕಾರ್ಯರೂಪಕ್ಕೆ ತಂದ ಇವತ್ತು ವಿಶ್ವದ ಗಮನ ಸೆಳೆದ ಡಿವೈನ್ ಪಾರ್ಕ್ ಮೂಲಕ ಹೆಸರು ಮಾಡಿದ ಸಾಲಿಗ್ರಾಮು ಡಿವೈನ್ ಪಾರ್ಕ್ ಸಂಸ್ಥಾಪಕ ಎ. ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಜ.7ರಂದು ಬೆಳಗಿನ…