Category: State

ಒಂದೇ ದಿನ ರಾಜ್ಯದ 7 ಜಿಲ್ಲೆಗಳಿಗೆ ಹುಸಿ ಬಾಂಬ್ ಬೆದರಿಕೆ-PRIME TV

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ ಹಲವು ಕಡೆ ಹುಸಿ ಬಾಂಬ್ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿಸಿದೆ. ಬೆಂಗಳೂರು, ಮೈಸೂರು, ಹಾಸನ, ಬಾಗಲಕೋಟೆ, ಗದಗ, ಧಾರವಾಡ, ಹಾಸನ ಸೇರಿ 7 ಜಿಲ್ಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿ…

ಮೈಸೂರು ನ್ಯಾಯಾಲಯಕ್ಕೂ ಬಾಂಬ್‌ ಬೆದರಿಕೆ-PRIME TV

ಮೈಸೂರು : ಕೆಲವು ದಿನಗಳ ಹಿಂದಷ್ಟೇ ತುಮಕೂರು, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್‌ ಬೆದರಿಕೆ ಸಂದೇಶ ಬೆನ್ನಲ್ಲೇ ಇದೀಗ ಮೈಸೂರು ನ್ಯಾಯಾಲಯಕ್ಕೂ ಕೂಡ ಇಂದು ಬೆಳಗ್ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.…

ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದ ನೇಪಾಳದ ಯುವಕ ;ಪೊಲೀಸರ ವಶಕ್ಕೆ-PRIME TV

ಬೆಂಗಳೂರು: ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದ ನೇಪಾಳ ಮೂಲದ ಯುವಕನ್ನು ಮಡಿವಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನೇಪಾಳ ಮೂಲದ 15 ವರ್ಷದ ಯುವಕನನ್ನು ಸಿನಿಮಾ ವೀಕ್ಷಕರೇ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಡಿವಾಳದ ಬಿ.ಪಿ ರಸ್ತೆಯಲ್ಲಿರುವ ಚಿತ್ರಮಂದಿರದಲ್ಲಿ ನೇಪಾಳಿ…

ಮಂಗಳೂರು–ಬೆಂಗಳೂರು ರೈಲು ವಿಳಂಬ: ಪ್ರಯಾಣಿಕರಲ್ಲಿ ಅಸಮಾಧಾನ-PRIME TV

ಮಂಗಳೂರು: ಮಂಗಳೂರು–ಬೆಂಗಳೂರು ಹಾಗೂ ಬೆಂಗಳೂರು–ಮಂಗಳೂರು ನಡುವಿನ ರೈಲುಗಳ ಸಂಚಾರದಲ್ಲಿ ನಿರಂತರ ವಿಳಂಬ ಉಂಟಾಗುತ್ತಿರುವುದರಿಂದ ಪ್ರಯಾಣಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕ್ರಾಸಿಂಗ್ ಸಮಸ್ಯೆ, ತಾಂತ್ರಿಕ ದೋಷಗಳು ಹಾಗೂ ಕಾರ್ಯಾಚರಣಾ ಕಾರಣಗಳಿಂದಾಗಿ ರೈಲುಗಳು ನಿಗದಿತ ಸಮಯಕ್ಕೆ ಸಂಚರಿಸದೆ ವಿಳಂಬವಾಗುತ್ತಿವೆ ಎಂದು ತಿಳಿದುಬಂದಿದೆ. ಮಂಗಳೂರು–ಬೆಂಗಳೂರು ಎಕ್ಸ್‌ಪ್ರೆಸ್…

ಬೆಂಗಳೂರಲ್ಲಿ ಘೋರ ಘಟನೆ : ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು-PRIME TV

ಬೆಂಗಳೂರು : ಮನೆಗೆ ಬೆಂಕಿ ಬಿದ್ದು ಮಹಿಳಾ ಟೆಕ್ಕಿ ಮೃತಪಟ್ಟ ಘಟನೆ ಬೆಂಗಳೂರಿನ ಸುಬ್ರಮಣ್ಯ ಲೇಔಟ್ ನಲ್ಲಿ ನಡೆದಿದೆ. ಮನೆಗೆ ತಗುಲಿದ ಬೆಂಕಿಯಿಂದ ಮನೆಯ ವಸ್ತುಗಳು ಎಲ್ಲಾ ಸುಟ್ಟು ಕರಕಲಾಗಿದೆ. ಹಾಗೂ ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ…

ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ-PRIME TV

ಮಂಡ್ಯ: ತಿಥಿ (Thithi) ಸಿನಿಮಾ ಖ್ಯಾತಿಯ ಸೆಂಚುರಿ ಗೌಡ (Century Gowda) ಅವರು ನಿಧನರಾಗಿದ್ದಾರೆ. ವಯೋ ಸಹಜ ಕಾರಣಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಾಯಿಲೆಯಿಂದ ಬಳಲುತ್ತಿದ್ದ ಸೆಂಚುರಿ ಗೌಡ ಅವರನ್ನು ಕಳೆದ ಕೆಲ ದಿನಗಳಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

ಪಣೋಲಿಬೈಲು: ಜನವರಿ ತಿಂಗಳಲ್ಲಿ ಅಗೆಲು, ಕೋಲ ಸೇವೆ ವಿವರ ಪ್ರಕಟ-PRIME TV

ಪಣೋಲಿಬೈಲು: ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ ತಿಂಗಳಲ್ಲಿ ನಡೆಯುವ ಅಗೆಲು ಮತ್ತು ಕೋಲ ಸೇವೆಗಳ ದಿನಾಂಕಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಿಸಿದೆ. ಪ್ರಕಟಣೆಯಂತೆ, ಜನವರಿ ತಿಂಗಳಲ್ಲಿ ತಾ. 6, 20,…

ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ-PRIME TV

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಜ.06ರ ಮಂಗಳವಾರ ಬೆಳಗ್ಗೆ 9 ರಿಂದ11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ನಗರದ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ…

ಕೆಎಸ್‌ಆರ್ಟಿಸಿ ಮಂಗಳೂರು – ಉಡುಪಿ- ಬೆಂಗಳೂರು ಬಸ್‌ ಪ್ರಯಾಣ ದರ 15 ಶೇ. ಕಡಿತ ;  ಜ.5ರಿಂದ ಅನ್ವಯ-PRIME TV

ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ. ಅಂಬಾರಿ ಉತ್ಸವ :…

ತಿರುಪತಿಯಲ್ಲಿ ಭದ್ರತಾ ವೈಫಲ್ಯ: ಗೋವಿಂದ ಸ್ವಾಮಿ ದೇವಸ್ಥಾನದ ಗೋಪುರ ಏರಿದ ಕುಡುಕ-PRIME TV

ತಿರುಪತಿ: ತಿರುಪತಿ ನಗರದಲ್ಲಿರುವ ಟಿಟಿಡಿಯ ‘ಗೋವಿಂದರಾಯ ಸ್ವಾಮಿ ದೇವಸ್ಥಾನ’ದ ಮುಖ್ಯದ್ವಾರದ ಗೋಪುರ ಏರಿ ಕುಡುಕ ಯುವಕನೊಬ್ಬ ಆತಂಕ ಸೃಷ್ಟಿಸಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ದೇವಸ್ಥಾನದ ಪೂರ್ವದಿಕ್ಕಿನ ಮುಖ್ಯದ್ವಾರದ ಗೋಪುರ ಏರಿದ ಯುವಕ ಸುಮಾರು ಮೂರು ತಾಸು…