ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಆಕ್ಷೇಪಣೆ ಸಲ್ಲಿಕೆಗೆ ಇನ್ನೂ ಎರಡು ದಿನ ಮಾತ್ರ ಬಾಕಿ-PRIME TV
ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನೀಡಿರುವ ಕಾಲಾವಕಾಶ ಮುಕ್ತಾಯಕ್ಕೆ ಇದೀಗ ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಬಿಪಿಎಲ್ ಪಟ್ಟಿಯಿಂದ ಎಪಿಎಲ್ ಪಟ್ಟಿಗೆ ವರ್ಗಾವಣೆಯಾದ ಸಾವಿರಾರು ಕಾರ್ಡ್‌ಧಾರಕರು ತಮ್ಮ ಕಾರ್ಡ್‌ಗಳು ಅನ್ಯಾಯವಾಗಿ ಡಿಲೀಟ್ ಆಗಿವೆ…
