ರಾಜ್ಯದಲ್ಲಿ ಚಳಿ ಹೆಚ್ಚಳ;08 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:ತಾಪಮಾನ 9ಡಿ. ಸೆ. ಗೆ ಕುಸಿತ…-PRIME TV
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಚಳಿ ತೀವ್ರಗೊಂಡಿದ್ದು, ಬೀದರ್, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಕೋಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಗಣನೀಯ ಇಳಿಕೆ ದಾಖಲಾಗಿದೆ. ಬೆಳಗಿನ ಗಾಳಿ ಹೆಚ್ಚು ತಂಪಾಗಿರುವುದರಿಂದ ಜನರು ಚಳಿ ಅನುಭವಿಸುತ್ತಿದ್ದಾರೆ. ಕನಿಷ್ಠ ತಾಪಮಾನವು 3–6 ಡಿಗ್ರಿ…
