Category: State

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ-PRIME TV

ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ…

ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ, ಚಾರಣಕ್ಕೂ ಬ್ರೇಕ್‌-PRIME TV

ಚಿಕ್ಕಬಳ್ಳಾಪುರ: ಬೆಂಗಳೂರಿಗರ ಸ್ವರ್ಗ ಎಂದು ಖ್ಯಾತಿ ಗಳಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಹೊಸ ವರ್ಷದ ಹಿನ್ನೆಲೆ ಸಂಭ್ರಮಾಚರಣೆಗಾಗಿ ಕೆಲವರು ಡಿಸೆಂಬರ್‌ 31ರಂದು ನಂದಿ ಗಿರಿಧಾಮದತ್ತ ಬರಲು ಪ್ಲ್ಯಾನ್‌ ಮಾಡಿಕೊಳ್ಳುತ್ತಾರೆ.…

ಖ್ಯಾತ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು-PRIME TV

ಬೆಂಗಳೂರು: ಕನ್ನಡ ಹಾಗೂ ತಮಿಳು ಕಿರುತೆರೆ ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದ ನಟಿ ನಂದಿನಿ ಸಿ.ಎಂ. ಅವರು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಾಸಂದ್ರದಲ್ಲಿ ನಡೆದಿದೆ. ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ನಂದಿನಿ, ಕಳೆದ ಕೆಲವು…

ನಾಪತ್ತೆಯಾಗಿದ್ದ ಬೆಳಾಲಿನ ಯುವಕನ ಶವ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆ-PRIME TV

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಯುವಕನ ಶವ ಬೆಳಾಲು ಗ್ರಾಮದ ಬಲಿಪೆ ಪ್ರದೇಶದ ನೇತ್ರಾವತಿ ನದಿಯಲ್ಲಿ ಡಿಸೆಂಬರ್ 30ರಂದು ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಬೆಳಾಲು ಗ್ರಾಮದ ಪುರುಷರ ಬೆಟ್ಟು ನಿವಾಸಿ ರಾಜೇಶ್ ಪಿ. (30) ಎಂದು ಗುರುತಿಸಲಾಗಿದೆ. ಡಿಸೆಂಬರ್ 27ರಂದು ಬೆಳಗ್ಗೆ…

ಸಾಂತ ಕ್ಲಾಸ್ ಟೋಪಿ ಹಾಕಿ ಗಾಂಧಿ ಪ್ರತಿಮೆಗೆ ಅಪಮಾನ: ಇಬ್ಬರು ಅರೆಸ್ಟ್..!-PRIME TV

ಬೆಳಗಾವಿ: ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ ಮಾಡಿದ್ದ ಇಬ್ಬರು ಕಿಡಿಗೇಡಿಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ ಆದರ್ಶ ನಗರದ ಆದಿತ್ಯ ನವಜೀತ್ ಹೆಡಾ (25) ಬಂಧಿತ…

ಧರ್ಮಸ್ಥಳ ಷಡ್ಯಂತ್ರ ಪ್ರಕರಣ: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದ ಗ್ಯಾಂಗ್ ಸದಸ್ಯಎಸ್ಐಟಿ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ-PRIME TV

ಧರ್ಮಸ್ಥಳ/ಬೆಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿರುವ ವರದಿಯಲ್ಲಿ ಹಲವು ಸ್ಫೋಟಕ ಹಾಗೂ ಕುತೂಹಲಕಾರಿ ಅಂಶಗಳು ಬಹಿರಂಗಗೊಂಡಿವೆ. ಅಪಪ್ರಚಾರಕ್ಕೆ ಬಳಸಲಾಗಿದೆ ಎನ್ನಲಾದ ‘ಬುರುಡೆ’ಯೊಂದಿಗೆ ಸಂಬಂಧಿಸಿದ ಘಟನೆಗಳು ಗ್ಯಾಂಗ್ ಸದಸ್ಯ ಜಯಂತ್‌ನನ್ನು ಮಾನಸಿಕವಾಗಿ ಬೆಚ್ಚಿಬೀಳುವಂತೆ ಮಾಡಿದ್ದವು ಎಂಬ…

7 ಗನ್‌, 5 ಜನ, 4 ನಿಮಿಷ, ‌ ಕೆಜಿ ಕೆಜಿ ಚಿನ್ನ ದರೋಡೆ -PRIME TV

ಮೈಸೂರು: ದರೋಡೆಕೋರರು 7 ಗನ್‌ ಬಳಸಿ 4 ನಿಮಿಷದಲ್ಲಿ ಹುಣಸೂರು ಚಿನ್ನದ ಅಂಗಡಿಯಿಂದ ಕೆಜಿಗಟ್ಟಲೇ ಚಿನ್ನವನ್ನು ದೋಚಿದ್ದಾರೆ. ಭಾನುವಾರ(ಡಿ.28) ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಇನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ. ಮಧ್ಯಾಹ್ನ 2…

ಬೆಂಗಳೂರು: ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ – ಡೆಲಿವರಿ ಬಾಯ್ ಬಂಧನ-PRIME TV

ಬೆಂಗಳೂರು:ನಗರದ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ನಡೆಯುತ್ತಿದ್ದ ವೇಳೆ ಯುವತಿಯೊಬ್ಬಳ ಖಾಸಗಿ ಅಂಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡೆಲಿವರಿ ಬಾಯ್‌ನನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಗುವಾಹಟಿ ಮೂಲದ ಮನೋಜ್ (27) ಎಂದು ಗುರುತಿಸಲಾಗಿದೆ. ಡಿಸೆಂಬರ್ 25ರಂದು…

ಮಂಗಳೂರು ಕಂಬಳ: 100 ಮೀಟರ್ ದೂರವನ್ನು 8.69 ಸೆಕೆಂಡಿನಲ್ಲಿ ಕ್ರಮಿಸಿದ ಕೋಣಗಳು – ಅತಿ ವೇಗದ ಓಟದ ದಾಖಲೆ

ಮಂಗಳೂರು:ಮಂಗಳೂರು ಕಂಬಳದಲ್ಲಿ ಅತಿ ವೇಗದ ಓಟದ ಹೊಸ ದಾಖಲೆ ನಿರ್ಮಾಣವಾಗಿದ್ದು, ರಾಮ–ಲಕ್ಷ್ಮಣ ಜೋಡಿ ಕರೆ ಕಂಬಳದ ನೇಗಿಲು ಹಿರಿಯ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ 80 ಬಡಬೆಟ್ಟು ಕಲ್ಲಪಾಪು ಶ್ರೀಕಾ ಸಂದೀಪ್ ಶೆಟ್ಟಿ ಅವರ ಕೋಣಗಳ ಜೋಡಿ ಭಾನುವಾರ ಹೊಸ ಇತಿಹಾಸ ನಿರ್ಮಿಸಿದೆ.…

ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ಖಾಕಿ ಪಡೆಯ ಭರ್ಜರಿ ಬೇಟೆ: ಒಂದೇ ದಿನ 150 ಮಂದಿ ಅರೆಸ್ಟ್, ರಾಶಿ ರಾಶಿ ಶಸ್ತ್ರಾಸ್ತ್ರ ವಶ!-PRIME TV

ನವದೆಹಲಿ: ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ದೆಹಲಿ ಪೊಲೀಸರು ಶುಕ್ರವಾರ 150 ಜನರನ್ನು ಬಂಧಿಸಿದ್ದಾರೆ ಮತ್ತು ಆಪರೇಷನ್ ಆಘಾಟ್ ಅಡಿಯಲ್ಲಿ ಅವರ ಬಳಿಯಿಂದ ಶಸ್ತ್ರಾಸ್ತ್ರಗಳು, ಮಾದಕ ದ್ರವ್ಯಗಳು ಮತ್ತು ದೊಡ್ಡ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹೊಸ ವರ್ಷದ ಹಬ್ಬಗಳು ಪ್ರಾರಂಭವಾಗುವ ಮೊದಲು…