ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆ –ತಾಯಿ ಮಗು ದುರ್ಮರಣ –PRIME TV
ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ –ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.…
