Category: State

ಶೀತಗಾಳಿ ಹಿನ್ನೆಲೆ: 5 ಜಿಲ್ಲೆಗಳಲ್ಲಿ ಆರೇಂಜ್, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ -PRIME TV

ಬೆಂಗಳೂರು: ರಾಜ್ಯದಲ್ಲಿ ಚಳಿ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇನ್ನೆರಡು ದಿನಗಳಲ್ಲಿ ಶೀತಗಾಳಿ ಬೀಸಲಿದ್ದು, ತಾಪಮಾನ ತೀವ್ರವಾಗಿ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯಲಿದೆ. ಈ ಹಿನ್ನೆಲೆಯಲ್ಲಿ…

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ-PRIME TV

ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ ನೆರವೇರಿತು. ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ ಇವರು…

ಬೆಳಗಾವಿ :ಅಧಿವೇಶನದ ನಡುವೆಯೂ ಗಮನಸೆಲೆಯುತ್ತಿರುವ ಬಿಜೆಪಿ ಶಾಸಕರ ಕ್ರಿಕೆಟ್ ಆಟ-PRIME TV

ಬೆಳಗಾವಿ, ಡಿ. 12 : ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ಬಿಸಿ ಬಿಸಿ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ. 12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆ…

ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಆಕ್ಷೇಪಣೆ ಸಲ್ಲಿಕೆಗೆ ಇನ್ನೂ ಎರಡು ದಿನ ಮಾತ್ರ ಬಾಕಿ-PRIME TV

ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನೀಡಿರುವ ಕಾಲಾವಕಾಶ ಮುಕ್ತಾಯಕ್ಕೆ ಇದೀಗ ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಬಿಪಿಎಲ್ ಪಟ್ಟಿಯಿಂದ ಎಪಿಎಲ್ ಪಟ್ಟಿಗೆ ವರ್ಗಾವಣೆಯಾದ ಸಾವಿರಾರು ಕಾರ್ಡ್‌ಧಾರಕರು ತಮ್ಮ ಕಾರ್ಡ್‌ಗಳು ಅನ್ಯಾಯವಾಗಿ ಡಿಲೀಟ್ ಆಗಿವೆ…

ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯ-PRIME TV

ಬೆಳಗಾವಿ – ವಾಣಿಜ್ಯ , ಕೈಗಾರಿಕೆ, ಟ್ರಸ್ಟ್‌, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್‌ ಸೇರಿದಂತೆ ಮತ್ತಿತರ ಕಡೆ ಕನ್ನಡ ಭಾಷೆಯ ಕಡ್ಡಾಯ ನಾಮಫಲಕ ಅನುಷ್ಠಾನಗೊಳಿಸುವ ನಿಯಮವನ್ನು 15 ದಿನಗಳಿಂದ 1 ತಿಂಗಳೊಳಗೆ ರಾಜ್ಯಾದ್ಯಂತ ಕಡ್ಡಾಯ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಬೆಂಗಳೂರಲ್ಲಿ ಆಘಾತಕಾರಿ ಘಟನೆ : ಸಾಕು ಗಿಳಿ ರಕ್ಷಿಸಲು ಹೋದ ಯುವಕ ‘ವಿದ್ಯುತ್ ಶಾಕ್’ ಗೆ ಬಲಿ.!-PRIME TV

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸಾಕು ಗಿಳಿ ರಕ್ಷಿಸಲು ಹೋದ ಯುವಕ ವಿದ್ಯುತ್ ಶಾಕ್ ಗೆ ಬಲಿಯಾದ ಘಟನೆ ನಡೆದಿದೆ. ಮೃತ ಯುವಕನನ್ನ 31 ವರ್ಷದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಗಿರಿನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ಈ…

ಕೊಪ್ಪಳದಲ್ಲಿ ಘೋರ ದುರಂತ: ಸಿಲಿಂಡರ್ ಸ್ಫೋಟದಿಂದ ಏಳು ಮಂದಿಗೆ ಗಂಭೀರ ಗಾಯ-PRIME TV

ಕೊಪ್ಪಳ: ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಂಭೀರ ಗಾಯಗಳಾಗಿರುವ ದುರಂತ ಘಟನೆ ಮಂಗಳವಾರ ಸಂಭವಿಸಿದೆ. ಮನೆಯೊಳಗೆ ಹೊಸ ಸಿಲಿಂಡರ್ ಅಳವಡಿಸುವ ವೇಳೆ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ ರಾಜು, ದುರ್ಗಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್,…

ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ: ವಿಡಿಯೋ ಕಾಲ್ ಥ್ರೆಟ್ ಹಿನ್ನೆಲೆ ಸಂಶಯ-PRIME TV

ಬೆಂಗಳೂರು: ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಗಟ್ಟ ರಸ್ತೆಯ ಶಾಂತಿನಗರದಲ್ಲಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಜಗನ್ಮೋಹನ್ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತ ಯುವಕನು ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಯಾಗಿದ್ದು,…

ಸದನದಲ್ಲಿ ಮತ್ತೆ ಬಡವರ ಪರವಾಗಿ ಧ್ವನಿಯಾದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ-PRIME TV

ಬೆಳಗಾವಿ : ಬಿ.ಪಿ.ಎಲ್ ಕಾರ್ಡ್ ಹಾಗೂ 30 ಸಾವಿರಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರಿಗೆ ವೃದ್ದಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ನಲ್ಲಿ ಅವಕಾಶ ಕಲ್ಪಿಸುವ ಕುರಿತು ಡಾ. ವೈ ಭರತ್ ಶೆಟ್ಟಿಯವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ,…

ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿಢೀರ್ ದಾಳಿ: ಮೊಬೈಲ್‌ಗಳು, ಸಿಮ್‌ಗಳು, ನಗದು–ಆಯುಧಗಳ ಜಪ್ತಿ-PRIME TV

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಹಾಗೂ ಸಜಾ ಬಂದಿಗಳು ಇದ್ದ ವಿವಿಧ ಬ್ಯಾರಕ್‌ಗಳಲ್ಲಿ ಜೈಲು ಸಿಬ್ಬಂದಿ ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಆರು ಹಂತಗಳಲ್ಲಿ ನಡೆದ ಈ ಪರಿಶೀಲನಾ ಕ್ರಮದಲ್ಲಿ ಜೈಲು ಸಿಬ್ಬಂದಿ…