Category: State

ಡಿ.14ರಂದು ಶೀರೂರು ಮಠದ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ : ಸುದ್ದಿಗೋಷ್ಠಿಯಲ್ಲಿ ಉದಯ ಕುಮಾರ್ ಸರಳತ್ತಾಯ ಮಾಹಿತಿ-PRIME TV

ಉಡುಪಿ : ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶೀರೂರು ಮಠದ ದಿವಾನರಾದ…

ದರ್ಶನ್ ಅಭಿನಯದ’ ಡೆವಿಲ್’ ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆ, ಪ್ರೀತಿ ಮತ್ತು ಪ್ರತೀಕಾರದ ಕಥೆಗೆ ಅಭಿಮಾನಿಗಳು ಫಿದಾ….-PRIME TV

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೀರ್ಘಕಾಲದಿಂದ ವಿಳಂಬವಾಗಿದ್ದ ಚಿತ್ರ ʼದಿ ಡೆವಿಲ್ʼ ಇಂದು ಅಂತಿಮವಾಗಿ ಚಿತ್ರಮಂದಿರಗಳಿಗೆ ಬಿಡುಗಡೆಯಾಗಿದೆ. ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲೂ ಭಾರೀ ಗಮನ ಸೆಳೆದಿದೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದರೂ,…

ಇಂದಿನಿಂದ ಮಣಿಪುರಕ್ಕೆ ರಾಷ್ಟ್ರಪತಿ ಮುರ್ಮು ಎರಡು ದಿನಗಳ ಭೇಟಿ-PRIME TV

ಮಣಿಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರದಿಂದ ಮಣಿಪುರಕ್ಕೆ ಎರಡು ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ, ಈ ಸಮಯದಲ್ಲಿ ಅವರು ಇಂಫಾಲದಲ್ಲಿ 86 ನೇ ನೂಪಿಲಾಲ್ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ರಾಜ್ಯ ರಾಜಧಾನಿ ಮತ್ತು ಬುಡಕಟ್ಟು ಜನವಸತಿ ಸೇನಾಪತಿ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ…

ರಾಜ್ಯದಲ್ಲಿ ಚಳಿ ಹೆಚ್ಚಳ;08 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:ತಾಪಮಾನ 9ಡಿ. ಸೆ. ಗೆ ಕುಸಿತ…-PRIME TV

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಚಳಿ ತೀವ್ರಗೊಂಡಿದ್ದು, ಬೀದರ್‌, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಕೋಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಗಣನೀಯ ಇಳಿಕೆ ದಾಖಲಾಗಿದೆ. ಬೆಳಗಿನ ಗಾಳಿ ಹೆಚ್ಚು ತಂಪಾಗಿರುವುದರಿಂದ ಜನರು ಚಳಿ ಅನುಭವಿಸುತ್ತಿದ್ದಾರೆ. ಕನಿಷ್ಠ ತಾಪಮಾನವು 3–6 ಡಿಗ್ರಿ…

ಸಾಮಾಜಿಕ ಜಾಲತಾಣದಲ್ಲಿ ಕಲಾಹಿ ಅಶ್ರಫ್ ಹತ್ಯೆಗೆ ಬಾರಿ ಪ್ರತಿಕಾರ ಸಂದೇಶಗಳು ರವಾನೆ-PRIME TV

ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು,…

ತಿರುಪತಿ–ಶಿರಡಿ ಎಕ್ಸ್‌ಪ್ರೆಸ್‌ಗೆ ಹೊಸ ರೈಲುಮಾರ್ಗ ಚಲನೆ; ಕರ್ನಾಟಕದ ಮೂಲಕ ಸಂಚಾರ – ಎಲ್ಲೆಲ್ಲಿ ನಿಲುಗಡೆ?-PRIME TV

ಬೆಂಗಳೂರು: ತಿರುಪತಿ–ಸಾಯಿನಗರ ಶಿರಡಿ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವೆ ವಿ. ಸೋಮಣ್ಣ ಹೊಸ ನಿರ್ಣಯ ಹೊರಡಿಸಿದ್ದಾರೆ. ಕರ್ನಾಟಕದ ಮೂಲಕ ಹೊಸ ರೈಲು ಸಂಚಾರಕ್ಕೆ ಅನುಮತಿ ದೊರೆತಿದ್ದು, ಇದು ಬೀದರ ಮತ್ತು ಬಳ್ಳಾರಿ ಸೇರಿ ನಾಲ್ಕು ರಾಜ್ಯಗಳ…

ರಾಜ್ಯದ ಅತಿ ಚಿಕ್ಕ ರೈಲು ಮಾರ್ಗದಲ್ಲಿ ರೈಲು ಸೇವೆ ಆರಂಭ; ರೈಲು ಸಚಿವೆಾಲಯ ಒಪ್ಪಿಗೆ – 2 ಜಿಲ್ಲೆಗೆ ಅನುಕೂಲ-PRIME TV

ಬೆಂಗಳೂರು: ರಾಜ್ಯದ ಅತಿ ಚಿಕ್ಕ ರೈಲು ಮಾರ್ಗವಾಗಿ ಪರಿಗಣಿಸಲ್ಪಟ್ಟ ಅಳ್ವಾವರ – ದಾಂಡೇಲಿ ನಿಲ್ದಾಣಗಳ ನಡುವಿನ ರೈಲು ಓಡಿಸಲು ಕೇಂದ್ರ ರೈಲು ಸಚಿವೆಾಲಯದಿಂದ ಅಂತಿಮ ಒಪ್ಪಿಗೆ ದೊರೆತಿದೆ. ಮುಂದಿನ ವಾರಗಳಲ್ಲಿ ಈ ಮಾರ್ಗದಲ್ಲಿ ಡೆಮು ರೈಲು ಓಡಾಟ ಆರಂಭವಾಗಲಿದೆ. ಬುಲೆಟ್ ಪಾಯಿಂಟ್‌ಗಳು:…

ಫೋನ್ ಟ್ಯಾಪಿಂಗ್ ಪ್ರಕರಣದ ಹೋರಾಟಕ್ಕೆ ಜಯ: ಅಲೋಕ್ ಕುಮಾರಿಗೆ ಡಿಜಿಪಿ ಹುದ್ದೆಗೆ ಮುಂಬಡ್ತಿ-PRIME TV

ಬೆಂಗಳೂರು: 2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಕ್‌ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದ ಬೆನ್ನಲ್ಲೇ, ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿದೆ. ಸರ್ಕಾರದ ಹೊಸ…

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆ; ಸೆಲ್ಫಿ ವಿಡಿಯೋ ಮಾಡಿ ಹರಿಸಿದ ಆರೋಪಿ ಅರೆಸ್ಟ್-PRIME TV

ಹಾಸನ: ಎಣ್ಣೆ ಮತ್ತಿನಲ್ಲಿ ಸ್ನೇಹಿತನನ್ನು ಹತ್ಯೆ ಮಾಡಿ, ಬಳಿಕ ಮದ್ಯ ನಶೆಯಲ್ಲಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಆರೋಪಿ ಉಲ್ಲಾಸ್ (21) ನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಡಿ. 8ರಂದು ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಆಟೋ ಚಾಲಕ ಕೀರ್ತಿಯನ್ನು ಬರ್ಬರವಾಗಿ ಕೊಲೆಗೈದಿದ್ದ…

ಧರ್ಮಸ್ಥಳ ಪ್ರಕರಣ: ದೂರು ನೀಡಿದವರೇ ಈಗ ಆರೋಪಿಗಳು- ಬುರುಡೆ ಗ್ಯಾಂಗ್‌ ಮೇಲೆ ಸೆಕ್ಷನ್‌ಗಳ ಸುರಿಮಳೆ-PRIME TV

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ್ಯ ನಡೆಸಿದ ಪ್ರಕರಣದಲ್ಲಿ ದೂರು ನೀಡಿದವರೇ ಆರೋಪಿಗಳಾಗಿದ್ದಾರೆ. ವಿಶೇಷ ತನಿಖಾ ತಂಡದ (SIT) ವರದಿಯಲ್ಲಿ ಬುರುಡೆ ಗ್ಯಾಂಗ್ ಷಡ್ಯಂತ್ರ್ಯ ಬಟಾಬಯಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ…