Category: State

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ-PRIME TV

ಉಡುಪಿ: ಶ್ರೀ ಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು. ಅಲ್ಲಿಗೆ ಬಂದಿದ್ದ ರಾಬರ್ಟ್‌ ವಾದ್ರಾ ಕೃಷ್ಣಮಂದಿರಕ್ಕೂ ಭೇಟಿ ನೀಡಿದರು. ಇತಿಹಾಸ ಪ್ರಸಿದ್ಧ…

ಡೆಲ್ಲಿ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ RCB : ಚಿನ್ನಸ್ವಾಮಿಯಲ್ಲಿಂದು ಆರ್‌ಸಿಬಿಯ 100ನೇ ಪಂದ್ಯ -PRIME TV

ಬೆಂಗಳೂರು: ಪ್ರತಿ ಐಪಿಎಲ್ ಸೀಸನ್‌ನ ಒಂದು ಪಂದ್ಯದಲ್ಲಿ ಆರ್‌ಸಿಬಿ ಹಸಿರು ಜೆರ್ಸಿಯಲ್ಲಿ ಆಡುವ ರೂಢಿಯಿದೆ. ಅಂದರಂತೆ ಇಂದು (ಏ.18) ಡೆಲ್ಲಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರತಿ ಆವೃತ್ತಿಯಲ್ಲಿಯೂ ಗ್ರೀನ್ ಜೆರ್ಸಿ ಧರಿಸುವ ಮೂಲಕ ಆರ್‌ಸಿಬಿ…

ನಾರಿ ಶಕ್ತಿ ವಂದನ್‌ ಸಮ್ಮೇಳನ; ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ-PRIME TV

ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ, ಶ್ಲಾಘನೆಗೆ ಸಂಸತ್ತಿನಲ್ಲಿ ದ್ವನಿಯಾಗುವುದಾಗಿ ತಿಳಿಸಿದ ಸಂಸದರು ಮಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಐತಿಹಾಸಿಕವಾದ ’ನಾರಿ ಶಕ್ತಿ ವಂದನ್‌ ಅಧಿನಿಯಮʼದ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ…

ದೇಶದ ಪ್ರತಿಷ್ಟಿತ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಆರ್. ರೇಣುಕುಮಾರ್,ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಕುಂದಾಪುರ ಆಯ್ಕೆ-PRIME TV

ದೇಶದ ಪ್ರತಿಷ್ಠಿತ ದೆಹಲಿ ಕರ್ನಾಟಕ ಸಂಘದ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಆರ್. ರೇಣುಕುಮಾರ್, ಉಪಾಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ ,ಶೋಭಾ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಕುಂದಾಪುರ ಬೈಂದೂರು, ಖಜಾಂಚಿಯಾಗಿ ಎಂ.ಆಶಾಲತಾ,ಜಂಟಿ ಕಾರ್ಯದರ್ಶಿಯಾಗಿ ಜೆ. ಸಂತೋಷ, ಬಿ. ಎಸ್.ಅಶ್ವಿನಿ, ಕಾರ್ಯಕಾರಿ…

ಪಣಜಿಯಲ್ಲಿ 21ನೇ ರಾಷ್ಟ್ರೀಯ ಕನ್ನಡ ಸಮ್ಮೇಳನ ಯಶಸ್ವಿ-PRIME TV

ನಾಡು-ನುಡಿ ಸೇವೆ ಶ್ರೇಷ್ಠ ಕಾರ್ಯ: ಮಂಜುನಾಥ್ ಸಾಗರ್ ಪಣಜಿ, ಏ. 12: ಗೋವಾದ ಪಣಜಿಯಲ್ಲಿ ನಡೆದ 21ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನವು ಭರ್ಜರಿಯಾಗಿ ಯಶಸ್ವಿಯಾಗಿ ನೆರವೇರಿತು. ಅಶೋಕ ಪ್ಲಾಜಾ ಸಭಾಂಗಣದಲ್ಲಿ ನಡೆದ ಈ ಸಮ್ಮೇಳನವನ್ನು ಹೃದಯವಾಹಿನಿ ಮಂಗಳೂರು, ಮಂಜುನಾಥ್ ಎಜುಕೇಶನ್…

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ -PRIME TV

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.ಪಾಟ್ನಾದ ಲೋಕ ಭವನದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಯವರಿಗೆ ಪ್ರಮಾಣವಚನ…

ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಜಯಂತಿ ಗೌರವಯುತ ಆಚರಣೆ-PRIME TV

ಮಂಗಳೂರು, ಏಪ್ರಿಲ್ 14, 2026:ಮಂಗಳೂರಿನ Swastika National Business School ವಿದ್ಯಾರ್ಥಿ ಸಂಘದ ವತಿಯಿಂದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಭಕ್ತಿ ಮತ್ತು ಗೌರವದೊಂದಿಗೆ ಆಚರಿಸಲಾಯಿತು. ಈ ಕಾರ್ಯಕ್ರಮವು ಭಾರತೀಯ ಸಂವಿಧಾನದ ಶಿಲ್ಪಿ ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಾರರಾದ ಡಾ. ಬಿ.ಆರ್.…

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು -PRIME TV

ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ. ಯಾರೆಲ್ಲಾ ಹೋಗುತ್ತಿದ್ದಾರೆ?ಅಶೋಕ್ ಪಟ್ಟಣ್, ಟಿಬಿ…

ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ-PRIME TV

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ ಹೆಚ್‌ಎಎಲ್‌ಗೆ (HAL) ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ…

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ-PRIME TV

ತುಮಕೂರು ಜಿಲ್ಲೆಯ ಕೊರಟಗೆರೆ ಸಿದ್ದರ ಬೆಟ್ಟ ತಪ್ಪಲಿನಲ್ಲಿ ಮಕ್ಕಳಿಗಾಗಿ ಕರ್ನಾಟಕ ರಾಜ್ಯ ಮಟ್ಟದ ಬೇಸಿಗೆ ಸಾಹಿತ್ಯ ಶಿಬಿರ :- ಏಪ್ರಿಲ್ 29ರಿಂದ ಮೇ 2 ರವರೆಗೆ( ದಿನಾಂಕ 20-4-2026 ಪ್ರತಿನಿಧಿಗಳ ಹೆಸರು ನೋಂದಣಿಗೆ ಕೊನೆಯ ದಿನ ) ವಿಶ್ವದಲ್ಲೇ ಪ್ರಪ್ರಥಮವಾಗಿ ಮಕ್ಕಳಿಗಾಗಿ,…