Category: State

ಪ್ಲೇಸ್ಟೋರ್‌ನಲ್ಲಿ ಸೌಂಡ್ ಮಾಡ್ತಿದೆ LPG ಬುಕಿಂಗ್ ಆ್ಯಪ್ -PRIME TV

ಬುಕಿಂಗ್ ಆ್ಯಪ್: ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಕೊರತೆಯಿರುವುದೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, ಎಲ್‌ಪಿಜಿ ಬುಕ್ಕಿಂಗ್ ಮಾಡಲು ಜನರು ಮುಗಿಬಿದ್ದಿರುವುದು ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ Indian Oil Corporation ಸಂಸ್ಥೆಯ ಅಧಿಕೃತ ಮೊಬೈಲ್ ಅಪ್ಲಿಕೇಶನ್ Indian Oil…

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ-PRIME TV

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಇಂದಿನಿಂದ ಪ್ರಾರಂಭ ಆಗಲಿದೆ. ಪರೀಕ್ಷೆಗೆ ಎಕ್ಸಾಂ ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದೆ. ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರ ವರೆಗೆ ಪರೀಕ್ಷೆ…

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ-PRIME TV

ಬೆಳ್ತಂಗಡಿ : ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್‌ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ…

ಮಂಗಳೂರಿಗೆ ಬರಲಿದೆ 26,000 ಟನ್‌ LPG ತೈಲ ಹೊತ್ತ ‘ಶಿವಾಲಿಕ್’ ಹಡಗು–PRIME TV

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಉದ್ವಿಗ್ನತೆಯಿಂದಾಗಿ ಎದುರಾಗಿದ್ದ ಅಡುಗೆ ಅನಿಲ ಪೂರೈಕೆ ವ್ಯತ್ಯಯದ ಆತಂಕಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಹೊತ್ತ ‘ಶಿವಾಲಿಕ್’ ಹಡಗು ಯುದ್ಧ ಪೀಡಿತ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ…

“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ……-PRIME TV

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.…

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಾಸ-PRIME TV

ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಟಪಾಡಿ ಜಂಕ್ಷನ್ ಬಳಿಯಲ್ಲಿ…

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ 2026 ಮಾರ್ಚ್ 28ರಂದು -PRIME TV

ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ…

 ತುಳುನಾಡಿನ ದೈವಾರಧನೆಗೆ ಅವಮಾನ ಆರೋಪ – ಕ್ರಿಶ್ಚಿಯನ್ ಯುವಕ ವಿರುದ್ಧ ಆಕ್ರೋಶ-PRIME TV

ಮಂಗಳೂರು: ತುಳುನಾಡಿನ ಪ್ರಸಿದ್ಧ ದೈವಾರಾಧನೆಯ ದೈವ ನರ್ತನ ಇದೀಗ ಭಾರೀ ವಿವಾದದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ…

ರೈತನಿಗೆ ಕೆನರಾ ಬ್ಯಾಂಕ್ ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿ-PRIME TV

ಸಕಲೇಶಪುರ:ತಾಲೂಕಿನ ಹೊಸಕೊಪ್ಪಲು ರೈತನಿಗೆ ಕೆನರಾ ಬ್ಯಾಂಕ್ ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿಸಿದೆ. ಕೆಲವು ವರ್ಷಗಳ ಹಿಂದೆ ಹೊಸಕೊಪ್ಪಲು ಗ್ರಾಮದ ರೈತ ಚೊಕ್ಕಣ್ಣಗೌಡ 50 ಸಾವಿರ ರೂ. ಸಾಲವನ್ನು ಕೆನರಾ ಬ್ಯಾಂಕ್‌ನಲ್ಲಿ ಪಡೆದಿದ್ದರು. ಸಕಾಲಕ್ಕೆ ಸಾಲ ತೀರುವಳಿ ಮಾಡಿದ್ದ ರೈತನಿಗೆ…

ಬಂಟ್ವಾಳ:ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಮೃತ್ಯು-PRIME TV

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಮೃತಪಟ್ಟ ದುರ್ಘಟನೆ ನಡೆದಿದೆ.ಮೃತರನ್ನು ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಎಂದು ಗುರುತಿಸಲಾಗಿದೆ.ರಾತ್ರಿ ಪಾಣೆಮಂಗಳೂರು ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರವಾಗಿ…