Category: State

ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ ಹೊಂಡ ಕೊರೆದು ಸಲಗ ರಕ್ಷಿಸಿದ ಅರಣ್ಯ ಸಿಬ್ಬಂದಿ, ಎಂಟು ಗಂಟೆಗಳ ನಿರಂತರ ಕಾರ್ಯಾಚರಣೆ ಯಶಸ್ವಿ-PRIME TV

ಮಂಗಳೂರು: ಅಕಸ್ಮಾತ್ ಪಾಳು ಬಾವಿಗೆ ಬಿದ್ದ ಒಂಟಿ ಸಲಗವೊಂದನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ. ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿನ ನಿವಾಸಿ ರಾಮ…

ಕಾಸರಗೋಡು ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರದ 2 ನೇ ಹಂತದ ಕಾಮಗಾರಿ 5 ತಿಂಗಳಲ್ಲಿ ಪೂರ್ಣ-PRIME TV

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಸರಗೋಡು ಗೋ-ಕುಟೀರದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ತಲುಪಿರುತ್ತದೆ.ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ…

ಇತಿಹಾಸ ಪ್ರಸಿದ್ಧವಾದ ಕೂಡ್ಲು ಶ್ರೀ ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಏಪ್ರಿಲ್ 19ಕ್ಕೆ ಸಿದ್ಧತೆ-PRIME TV

ಕಾಸರಗೋಡಿನ ಇತಿಹಾಸ ಪ್ರಸಿದ್ಧವಾದ ಕಾರಣಿಕವುಳ್ಳ ಕೂಡ್ಲು ಮಾರಿಗುಡಿಯೆಂದು ಖ್ಯಾತಿ ಪಡೆದಿರುವ ಕಾಸರಗೋಡು ರಾಮದಾಸನಗರದ ಕೂಡ್ಲು ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಶುದ್ದಿ ಕಲಶ ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ ಸಂಕೀರ್ತನಾ ಕಾರ್ಯಕ್ರಮಗಳೊಂದಿಗೆ ಇದೇ 2026 ಏಪ್ರಿಲ್ 19 ಆದಿತ್ಯವಾರದಂದು ತಂತ್ರೀವರ್ಯರಾದ ಬ್ರಹ್ಮಶ್ರೀ…

ಯಾವುದೇ ಕೋಚಿಂಗ್ ಇಲ್ಲದೆ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಶ್ರೀಜಾ-PRIME TV

ಬಂಟ್ವಾಳ : ತನ್ನ ಅಜ್ಜಿ ಮನೆಯಿಂದಲೇ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಬಂಟ್ವಾಳ ತಾಲೂಕಿನ ಅಜಿಲ ಮೊಗೇರು ದೆಚ್ಚಾರ್ ಸದಾನಂದ ವನಿತ ದಂಪತಿಗಳ ಮಗಳಾದ ಶ್ರೀಜಾ ತನ್ನ ಅಜ್ಜಿ ಮನೆಯಾದ ನರಿಕೊಂಬು ಗ್ರಾಮದ ಅಬೆರೊಟ್ಟು ಗಂಗಯ್ಯ ಪೂಜಾರಿಯವರ ಮನೆಯಿಂದಲೇ ಪ್ರಾಥಮಿಕ ಶಿಕ್ಷಣವನ್ನು ಪಡೆಯುತ್ತಿದ್ದು…

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!-PRIME TV

ಆಂಧ್ರಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ಜಲಪಾತದ ಬಳಿ ರೀಲ್ಸ್ (ವಿಡಿಯೋ) ಮಾಡಲು ಹೋಗಿದ್ದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮೃತರನ್ನು 17 ವರ್ಷದ ತ್ರಿಶಾ, 16 ವರ್ಷದ ರತ್ನಕುಮಾರಿ ಹಾಗೂ 16 ವರ್ಷದ ಪವಿತ್ರ ಎಂದು ಗುರುತಿಸಲಾಗಿದೆ. ಇವರು ಅಲ್ಲೂರಿ…

ಕಾಸರಗೋಡು ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರಕ್ಕೆ ಶುದ್ಧ ದೇಶೀಯ ತಳಿ ಮತ್ತು ಗಿಡ್ಡ ತಳಿಯ ಗೋವುಗಳನ್ನು ಉದಾರವಾಗಿ ನೀಡಲು ಆಹ್ವಾನ-PRIME TV

ನಮ್ಮ ಕಾಸರಗೋಡು ಜಿಲ್ಲೆ ಹಾಗೂ ಕೇರಳ, ಕರ್ನಾಟಕ ರಾಜ್ಯದ ಭಗವದ್ಭಕ್ತರು,ಗೋ- ಭಕ್ತರು,ಗೋ-ಪೋಷಕರ ಪ್ರೋತ್ಸಾಹ,ಸಹಕಾರದೊಂದಿಗೆ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿರುವ ಕಾಸರಗೋಡು ಗೋ-ಕುಟೀರದ ಪ್ರವೇಶೋತ್ಸವದ ಮುಂಚಿತವಾಗಿ ಶ್ರದ್ಧಾ ಭಕ್ತಿಯಿಂದ ಗೋ – ದಾನಿಗಳು ಶುದ್ಧ ದೇಶೀಯ ತಳಿ ಮತ್ತು ಗಿಡ್ಡ ತಳಿಯ ಗೋವು(ಹಾಲು ಕರೆಯುವ ದನ,…

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ-PRIME TV

ಕಾರ್ಕಳ : ಕುಕ್ಕುಂದೂರು ಗ್ರಾಮದ ನಕ್ರೆಜೆಡ್ಡು ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ನಕ್ರೆಜೆಡ್ಡು ರಾಜೇಶ್ ಪೂಜಾರಿ ಎಂಬವರ ಅಣ್ಣ ಉಮೇಶ್ ಕೋಟ್ಯಾನ್ ಅವರು ಈ ಹಿಂದೆ ಮುಂಬಯಿಯಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದು, ವ್ಯವಹಾರದಲ್ಲಿ…

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೆರಳದ ಬಾಲಕಿ ಶವವಾಗಿ ಪತ್ತೆ-PRIME TV

ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ (Kerala) ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಶವ ಪತ್ತೆಯಾಗಿದೆ.\ ಮಂಗಳವಾರ (ಏ.7) ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು. 41 ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ…

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ-PRIME TV

ಬೆಂಗಳೂರು: ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಾ ಮಗು ಕೆಳಗೆ ಬಿದ್ದ ಎದೆ ಝಲ್ ಎನ್ನುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಏ.6ರಂದು ಈ ಘಟನೆ ನಡೆದಿದೆ. ಮಗು ಕೆಳಗೆ…

“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ……-PRIME TV

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.ದೇಸಿ…