Category: State

ರಾಜ್ಯದಲ್ಲಿ ಮಿತಿಮೀರಿದ ‘ಡಿಜಿಟಲ್ ಅರೆಸ್ಟ್’ ಸುಲಿಗೆ: 8,170 ಕೋಟಿ ರೂ. ವಂಚನೆ! ಸೈಬರ್ ಠಾಣೆಗಳಿಗೆ ಅಗತ್ಯ ಸಿಬ್ಬಂದಿ ಒದಗಿಸಲು ಶೂನ್ಯ ವೇಳೆಯಲ್ಲಿ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ-PRIME TV

ಬೆಂಗಳೂರು: ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ‘ಡಿಜಿಟಲ್ ಅರೆಸ್ಟ್’ ಹಾಗೂ ಸೈಬರ್ ವಂಚನೆ ಪ್ರಕರಣಗಳ ಕರಾಳ ಮುಖವನ್ನು ಬಿಚ್ಚಿಟ್ಟ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ರಾಜ್ಯದಲ್ಲಿ ನಡೆಯುತ್ತಿರುವ…

ನಾಪತ್ತೆಯಾದ ಕೊನಾಜೆ ನಿವಾಸಿ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ-PRIME TV

ಉಳ್ಳಾಲ : ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ ಆಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.ಮೃತರನ್ನು ಕೊನಾಜೆ ಗ್ರಾಮದ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಅವರ ಪುತ್ರ ವಿವೇಕ್ ಶೆಟ್ಟಿಗಾರ್ (32)…

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ: 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ-PRIME TV

ದುಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ಉದ್ಯಮಿಯೊಬ್ಬರು ನಿಂತಿದ್ದಾರೆ. ಮಾನವೀಯತೆಯ ದೃಷ್ಟಿಯಿಂದ ಅಲ್ ಮಿಜಾನ್ ಗ್ರೂಪ್‌ನ ಅಧ್ಯಕ್ಷ ಯೋಗೇಶ್ ದೋಷಿ, ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತೀಯರಿಗೆ ತಮ್ಮ 64 ಅಪಾರ್ಟ್‌ಮೆಂಟ್‌ಗಳ ಸಂಪೂರ್ಣ ವಸತಿ ಕಟ್ಟಡವನ್ನು ತೆರೆದಿದ್ದಾರೆ. ಭಾರತೀಯರಿಗೆ…

ಕಾಸರಗೋಡು ಗೋ- ಕುಟೀರದ ನೀಲ ನಕ್ಷೆ (ಬ್ಲೂಪ್ರಿಂಟ್ )ರಚಿಸಿದ, ಖ್ಯಾತ ಕಲಾವಿದ ರಂಗ ನಿರ್ದೇಶಕ ಕಿರಣ್ ಕಲಾಂಜಲಿ ಕೂಡ್ಲು-PRIME TV

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ” ಕಟ್ಟಡದ ಸಮಗ್ರವಾದ ನೀಲ ನಕ್ಷೆ (ಬ್ಲೂಪ್ರಿಂಟ್) ಯನ್ನು ಖ್ಯಾತ ಕಲಾವಿದ, ರಂಗ ನಿರ್ದೇಶಕ, ಕಿರಣ್ ಕಲಾಂಜಲಿ…

ಕಾಸರಗೋಡು ಗೋ-ಕುಟೀರಕ್ಕೆ ದೇಶೀಯ ತಳಿ ಹಾಗೂ ಗಿಡ್ಡ ತಳಿಯ ಗೋವುಗಳ ದಾನಕ್ಕೆ ಆಹ್ವಾನ-PRIME TV

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಗೋ-ಕುಟೀರಕ್ಕೆ ಶುದ್ಧ ದೇಶೀಯ ತಳಿ ಮತ್ತು ಗಿಡ್ಡ ತಳಿಯ ಗೋವುಗಳನ್ನು ದಾನವಾಗಿ ನೀಡಲು ಭಗವದ್ಭಕ್ತರು, ಗೋ-ಭಕ್ತರು ಹಾಗೂ ಗೋ-ಪೋಷಕರಿಗೆ ಆಹ್ವಾನ ನೀಡಲಾಗಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸ್ಥಾಪಿಸಲಾಗುತ್ತಿರುವ…

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿಷೇಧ-PRIME TV

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನ ಮಹತ್ವದ ಅಂಶಗಳು: *ಶಾಲಾ ಶಿಕ್ಷಣ* 105. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ…

ಕಾಸರಗೋಡು ಕಾನೂನು ಸೇವಾ ಸಂಸ್ಥೆಯ 36ನೇ ವಾರ್ಷಿಕ ಮಹಾಸಭೆ: ಅಧ್ಯಕ್ಶರಾಗಿ ಶಿವರಾಮ ಕಾಸರಗೋಡು ಪುನರಾಯ್ಕೆ-PRIME TV

ಕಾಸರಗೋಡು : ಕೇರಳ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧೀನದಲ್ಲಿರುವ ಕಾಸರಗೋಡು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ (ಡಿ.ಎಲ್‌.ಎಸ್‌.ಎ) 36ನೇ ವಾರ್ಷಿಕ ಮಹಾಸಭೆ ನಡೆಯಿತು. ಸಭೆಯಲ್ಲಿ 2025–26ನೇ ಸಾಲಿನ ಅಧ್ಯಕ್ಶರಾಗಿ ಶಿವರಾಮ ಕಾಸರಗೋಡು ಅವರನ್ನು ಪುನರಾಯ್ಕೆ ಮಾಡಲಾಯಿತು. ಕಾಸರಗೋಡು ಕಾನೂನು ಸೇವಾ…

ಕಾಸರಗೋಡು ಗೋ-ಕುಟೀರದ ಲಾಂಛನ (ಲೋಗೋ) ರಚಿಸಿದ, ಖ್ಯಾತ ಹಿರಿಯ ಕಲಾವಿದ ಜಿ.ಎಂ. ಹೆಗಡೆ ತಾರಗೋಡ ಶಿರಸಿ-PRIME TV

ಕಾಸರಗೋಡು:- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ- ಕುಟೀರ”ವನ್ನು ಸದಾ ನೆನಪಿಸುವ ಲಾಂಛನ (ಲೋಗೋ )ವನ್ನು ಖ್ಯಾತ ಹಿರಿಯ ಚಿತ್ರ ಕಲಾವಿದ, ಉತ್ತರ ಕನ್ನಡ ಜಿಲ್ಲೆಯ…

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ-PRIME TV

ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್.ಎ. ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಘಟಕವನ್ನು ಪುನರ್…

ಯುದ್ಧದ ಎಫೆಕ್ಟ್‌ : ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು-PRIME TV

ನವದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿರ್ದೇಶನದ ಮೇರೆಗೆ 19 ಕೆಜಿ ಮತ್ತು 47 ಕೆಜಿ…