Category: State

ಪೋಲೀಸರ ಕಂಗವಾಲಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ-PRIME TV

ಮಂಗಳೂರು : ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ನಿವಾಸಿ…

ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಮಾರ್ಫಿಂಗ್ ಮಾಸ್ಟರ್ ಅರೆಸ್ಟ್!;ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್-PRIME TV

ಮಂಗಳೂರು: ಬೆನ್ನ ಹಿಂದೆ ನಿಂತು ಬೆನ್ನೆಲುಬಾಗಬೇಕಿದ್ದ ಉದ್ಯೋಗಿಯೇ, ಬೆನ್ನಿಗೆ ಚೂರಿ ಹಾಕುವ ‘ಬ್ರೂಟಸ್’ ಆಗಿ ಬದಲಾದ ಕಥೆಯಿದು. ಅಂದಹಾಗೆ, ಈ ಕತೆಯ ವಿಲನ್ ಹೆಸರು ಅಭಿಷೇಕ್ ಸುರೇಂದ್ರ ಪೂಜಾರಿ. ಮೂಲತಹ ಉಡುಪಿಯ ಕಾಪು ನಿವಾಸಿ, ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಅನ್ನ ಹಾಕಿ…

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ : ಡಿಕೆಶಿಗೆ ಆಡಿಟ್ ರಿಪೋರ್ಟ್ ಸಲ್ಲಿಕೆ ಮಾಡಿರುವ BMRCL-PRIME TV

ಬೆಂಗಳೂರು: ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ಮಹತ್ವದ ಬೆಳವಣಿಗೆ ಕಂಡುಬಂದಿದೆ. ಆಡಿಟ್ ವರದಿ ಸಿದ್ಧಗೊಂಡಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ವರದಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಬಾರಿ 5% ಮೆಟ್ರೋ ದರ ಪರಿಷ್ಕರಣೆ ಆಗಿತ್ತು. ಇದೀಗ ಬಜೆಟ್…

ಬುಲೆಟ್ ಬೈಕ್‌ನಿಂದ ಬಿದ್ದು ಯುವತಿ ಸಾವು: ಗೆಳತಿ ಗಂಭೀರ ಸ್ಥಿತಿ-PRIME TV

ಹಾಸನ್ : ಬುಲೆಟ್ ಬೈಕ್ ಚಲಾಯಿಸುವಾಗ ರಸ್ತೆ ಹಂಪ್ಸ್ ಕಾಣದೆ ನಿಯಂತ್ರಣ ತಪ್ಪಿ ಇಬ್ಬರು ಯುವತಿಯರು ರಸ್ತೆಗೆ ಬಿದ್ದ ಪರಿಣಾಮ ಓರ್ವ ಯುವತಿ ಮೃತಪಟ್ಟಿರುವ ದುರ್ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿಯಾಗಿದ್ದಾರೆ.…

ಶಾಲೆಗಳಲ್ಲಿ 6 ಚರಣಗಳ ‘ವಂದೇ ಮಾತರಂ’ ಕಡ್ಡಾಯ: ಕೇಂದ್ರ ಆದೇಶ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ-PRIME TV

ಬೆಂಗಳೂರು: ದೇಶದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ. ಬೆಂಗಳೂರು ಮೂಲದ ವಕೀಲ ಸೋಮಶೇಖರ್…

Viral Video: ‘ನಾನೇನು ತಪ್ಪು ಮಾಡಿಲ್ಲ, ಜೈಲಿಗೂ ಬರಲು ಸಿದ್ಧನೇ’ – ಸಂಚಾರಿ ಸ್ಟುಡಿಯೋ ಸಂತೋಷ್-PRIME TV

ಬೆಂಗಳೂರು: ನಗರದ ಸಿವಿಲ್ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ‘ಸಂಚಾರಿ ಸ್ಟುಡಿಯೋ’ ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಸಂತೋಷ್ ವಿರುದ್ಧ ನ್ಯಾಯಾಂಗ ಕ್ರಮ ಜರುಗಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಕೋರ್ಟ್ ಬೇಲಿಫ್ (Bailiff)…

ಕರಾವಳಿ ಕರ್ನಾಟಕಕ್ಕೆ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕೊಟ್ಟ ಸಿಎ ರಾಘವೇಂದ್ರ ರಾವ್ ನಿಧನ-PRIME TV

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ (89) ಮಂಗಳವಾರ ರಾತ್ರಿ ನಿಧನರಾದರು. ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ‌ ದರ್ಶನಕ್ಕಾಗಿ ಬೆಳಗ್ಗೆ 11 ಗಂಟೆಗೆ ಮುಕ್ಕ ಶ್ರೀನಿವಾಸ ಕಾಲೇಜುಗಳ ಕ್ಯಾಂಪಸ್‌ನಲ್ಲಿ…

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ-PRIME TV

ಬೆಂಗಳೂರು: ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ..!-PRIME TV

ಶಿವಮೊಗ್ಗ: ಪ್ರೇಮಿಗಳ ದಿನದಂದು ತನ್ನ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದ ಯುವತಿಗೆ ಯುವಕನೊಬ್ಬ ಬಿಯರ್‌ ಬಾಟಲಿಯಲ್ಲಿ ಇರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಲ್ಮನೆ ಸಮೀಪ ನಡೆದಿದೆ. ಪ್ರೇಮಿಗಳ ದಿನದಂದು ಯುವತಿಗೆ ಸ್ವರೂಪ್ ಎಂಬಾತ ಪ್ರೇಮ ನಿವೇದನೆ ಮಾಡಿದ್ದ. ಯುವತಿ ಆತನ ಪ್ರಪೋಸ್‌ನ್ನು ತಿರಸ್ಕರಿಸಿದ್ದಳು.…

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ – ಮೂವರು ಬಂಧನ, ಪ್ರಕರಣ ದಾಖಲು-PRIME TV

ಮೈಸೂರು: ನಮಾಜ್ ಸಮಯದಲ್ಲಿ ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರು ನಗರದ ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ಫೆಬ್ರವರಿ 13ರಂದು ಶುಕ್ರವಾರ ಸಂಭವಿಸಿದೆ. ನಮಾಜ್ ಪ್ರಾರ್ಥನೆಗೂ ಮೊದಲು ಮಾತಿನ ಜಗಳ ಆರಂಭವಾಗಿ, ಬಳಿಕ ಅದು ಹಲ್ಲೆಗೆ ತಿರುಗಿದುದಾಗಿ…