Category: State

ಸಂವಿಧಾನ ವಿರೋಧಿ ‘ಹಿಂದೂ ರಾಷ್ಟ್ರ’ ಜಾಗೃತಿ ಸಭೆಗೆ ಅವಕಾಶ ನೀಡಬಾರದು: ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಸಂಚು ನಡೆದರೆ ಎಸ್‌ಡಿಪಿಐ ಬೀದಿಗಿಳಿಯಲಿದೆ – ಅನ್ವರ್ ಸಾದತ್ ಬಜತ್ತೂರು ಎಚ್ಚರಿಕೆ-PRIME TV

ಮಂಗಳೂರು: ಬಂಟ್ವಾಳ ತಾಲೂಕಿನ ಅರಳ ಮತ್ತು ಪುತ್ತೂರಿನ ಕುಂಬ್ರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಕಾರ್ಯಕ್ರಮವೂ ದೇಶದ್ರೋಹದ ಕಾರ್ಯಕ್ರಮವಾಗಿರುತ್ತದೆ.ಕಾರ್ಯಕ್ರಮಕ್ಕೆ ಅನುಮತಿ ನೀಡುವುದನ್ನು ಎಸ್‌ಡಿಪಿಐ ಪಕ್ಷವು ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತಿಳಿಸಿದ್ದಾರೆ. ಈ…

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ : ಶೀಘ್ರವೇ ಮೋದಿ ಹೊಸ ಕಚೇರಿಗೆ ಶಿಫ್ಟ್‌-PRIME TV

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ (Central Vista) ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ ಪ್ರಧಾನಿಗಳ ಕಚೇರಿಯನ್ನ ಇದೇ ಸಂಕೀರ್ಣದ ಕಚೇರಿಗೆ ಸ್ಥಳಾಂತರಿಸಲಾಗುತ್ತದೆ. 1947 ರ ಬಳಿಕ ಅಂದ್ರೆ…

‘ಸಂವಾದ ವೇದಿಕಾ’ ಚರ್ಚಾ ಸಂಘಕ್ಕೆ ಚಾಲನೆ; ವಿದ್ಯಾರ್ಥಿ ಸಂಸತ್ ಅಧಿವೇಶನ ಯಶಸ್ವಿ-PRIME TV

“ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತಾರೆ” – ನಂದನ್ ಮಲ್ಯ ಮಂಗಳೂರು, ಫೆಬ್ರವರಿ 11, 2026:ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ಚರ್ಚಾ ಸಂಘವಾದ “ಸಂವಾದ ವೇದಿಕಾ” ಉದ್ಘಾಟನಾ ಕಾರ್ಯಕ್ರಮವು ಸ್ವಸ್ತಿಕಾ ವಾಟರ್‌ಫ್ರಂಟ್‌ನಲ್ಲಿ ಭವ್ಯವಾಗಿ ನಡೆಯಿತು. ಇದರೊಂದಿಗೆ ವಿದ್ಯಾರ್ಥಿ ವೇದಿಕೆಯ…

ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ :ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ-PRIME TV

ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ :ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ ವಿಜಯಪುರ/ಕೊಡಗು: ಕೃಷ್ಣಾ ಎಡದಂಡೆ ಕಾಲುವೆಯ ಅಪ್ಪರ್ ಕೃಷ್ಣಾ ಪ್ರೊಜೆಕ್ಟ್ ಯೋಜನೆಯ ಕಾಲುವೆ ಒಡೆದು ಅವಾಂತರ ಸೃಷ್ಟಿಸಿದೆ. 40 ಎಕರೆಗೂ ಅಧಿಕ ಜಮೀನು ಜಲಾವೃತವಾಗಿ ಬೆಳೆ…

ಆಸ್ತಿ ತೆರಿಗೆ ಶೇ. 3ರಷ್ಟು ಹೆಚ್ಚಿಸಿದ ಮಹಾನಗರ ಪಾಲಿಕೆ-PRIME TV

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದ್ದು, ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಫೆಬ್ರವರಿ 9ರಂದು ನಡೆದ ಪಾಲಿಕೆಯ ಮಾಸಿಕ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳ…

ಕಾಸರಗೋಡು: ಸಮಸ್ತ ಶತಾಬ್ದಿ ಕಾರ್ಯಕ್ರಮದಲ್ಲಿ AIKMCC ಮಂಗಳೂರು ಆಂಬುಲೆನ್ಸ್ ತಂಡದಿಂದ 5 ದಿನಗಳ ಉಚಿತ ಸೇವೆ-PRIME TV

ಕಾಸರಗೋಡು: ಕುಣಿಯದಲ್ಲಿ ನಡೆದ ಸಮಸ್ತದ 100ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ AIKMCC ಮಂಗಳೂರು ಆಂಬುಲೆನ್ಸ್ ತಂಡವು ಐದು ದಿನಗಳ ಕಾಲ ಉಚಿತ ವೈದ್ಯಕೀಯ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸಿತು. ಕಾರ್ಯಕ್ರಮದ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ತೀವ್ರ ನಿಗಾ ಪರಿಚರಣ ಅಗತ್ಯವಿದ್ದ ರೋಗಿಗಳನ್ನು…

26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್: ಮಹಿಳಾ ತಂಡದ ಆಯ್ಕೆ ಪ್ರಕ್ರಿಯೆ ಫೆ.13ರಂದು-PRIME TV

ಬೆಂಗಳೂರು: ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆಯ ಆದೇಶದಂತೆ, ಮಾರ್ಚ್ 15ರಿಂದ 20ರವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆಯಲಿರುವ 26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್ (ಪುರುಷ ಮತ್ತು ಮಹಿಳಾ) ಸ್ಪರ್ಧೆಗೆ ಕರ್ನಾಟಕ ರಾಜ್ಯ ಮಹಿಳಾ ಯೂತ್ ವಾಲಿಬಾಲ್ ತಂಡದ ಆಯ್ಕೆ…

ಪಿಲಿಕುಳ ಜೈವಿಕ ಉದ್ಯಾನವನ ನಿರ್ವಹಣೆ ಹೊಣೆ ಶೀಘ್ರ ಮೃಗಾಲಯ ಪ್ರಾಧಿಕಾರಕ್ಕೆ…-PRIME TV

ಮಂಗಳೂರು: ಪಿಲಿಕುಳ ಅಧಿವೃದ್ದಿ ಪ್ರಾಧಿಕಾರದ ಅಧೀನದಲ್ಲಿರುವ ಪಿಲಿಕುಳವನ್ನು ಜೀವಿ ಧಾಮದ ‘ನಿವರ್ಹಣೆ’ಯನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರ ಶೀಘ್ರವೇ ವಹಿಸಿಕೊಳ್ಳಲಿದೆ.ಈ ಕುರಿತು ಮಾತುಕತೆಗಳು ಬಹುತೇಕ ಅಂತಿಮ ಹಂತ ತಲುಪಿದ್ದು, ನಿರ್ವಹಣೆ ವೆಚ್ಚ ಹೆಚ್ಚಿದಿರುವುದೇ ಬಾಕಿ ಉಳಿದಿದೆ. ಮೃಗಾಲಯ ಪ್ರಾಧಿಕಾರವು ಅರಣ್ಯ ಸಚಿವಾಲಯದ ಅಧೀನದಲ್ಲಿದ್ದು,…

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ -PRIME TV

ಮಂಗಳೂರು: ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.…

ಟೀ ಕಪ್ ಹಿಡಿದು ನಗುವ ವೈರಲ್ ಹುಡುಗ ಯಾರು? ಏನು ಕೆಲಸ ಮಾಡುತ್ತಿದ್ದಾನೆ? ಇಲ್ಲಿದೆ ಸಂಪೂರ್ಣ ಮಾಹಿತಿ-PRIME TV

ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಂ ಹಾಗೂ ಯೂಟ್ಯೂಬ್ ರೀಲ್ಸ್‌ಗಳಲ್ಲಿ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಯುವಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಸರಳ ನಗು ಇದೀಗ ಕೋಟ್ಯಾಂತರ ಜನರ ಗಮನ ಸೆಳೆದಿದ್ದು, “ಈ ಹುಡುಗ ಯಾರು? ಎಲ್ಲಿಯವನು?”…