ಪುತ್ತೂರು: ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಲವು ಫೀಡರ್‌ಗಳಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಬಕ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು, ಮುರ, ಕಬಕ ಮೆಟ್ಟು, ವಿದ್ಯಾಪುರ, ಕೆವಿನ್ಸ್ ಆರ್ಟಿಸನ್, ಟೌನ್ ಸ್ಟ್ಯಾಂಡ್, ದೇವಣ್ಣ ಕಿಣಿ ಬಿಲ್ಡಿಂಗ್, ರೂಪಾ ಕಾಂಪ್ಲೆಕ್ಸ್ ಹಾಗೂ ಅಯ್ಯ ಮೊಟಾರ್ಸ್ ಸಿಟಿ ಸೆಂಟರ್, ಕೆಲ್ಲಾರೆ, ದರ್ಬೆ ಸರ್ಕಲ್, ಅಶ್ವಿನಿ ಹೋಟೆಲ್, ಬೀರಮಲೆ, ಮರ್ಕಳ ಮಂಟಪ, ಹನುಮಾನ ಮಿಲ್, ಐಬಿ, ಸಿಟಿಬು ರೋಡ್, ಎ.ಪಿ.ಎಂ.ಸಿ. ರೋಡ್, ಸಮತ್ತಡ್ಕ ಎನ್.ಟಿ. ರೋಡ್, oಚಿಕ್ಕಪುತ್ತೂರು, ಮಡಿವಾಳಕಟ್ಟೆ, ಬಲ್ನಾಡು, ನವನಗರ, ಪಡೀಲು, ಸಾಲ್ತಾರ, ಬೀದ್ರಿಂತೆ, ಕೆಮ್ಮಾಯಿ, ಕೃಷ್ಣನಗರ, ಆನೆಮಜಲು, ಬನ್ನೂರು, ಹಲಂಗ, ಸೇಡಿಯಾಪು, ಕೊಡಿಂಬಾಡಿ, ಮರಂತಬೆಟ್ಟು, ಶಾಂತಿನಗರ, ದಾರಂದಕ್ಕು, ಚಿಕ್ಕಮುಡ್ಡೂರು, ಬೆಳ್ಳಿಪಾಡಿ, ಹಿರೇಬಂಡಾಡಿ, ಕೊಯಿಲ ಮತ್ತು ರಾಮಕುಂಜ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Leave a Reply

Your email address will not be published. Required fields are marked *