ಪೆರ್ನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾದ ಬಾಲಕೃಷ್ಣ ಗೌಡ ಇವರು ಅನಾರೋಗ್ಯ ಪೀಡಿತರಾಗಿದ್ದು ಸಂಘದ ಆಡಳಿತ ಮಂಡಳಿ ತೀರ್ಮಾನಿಸಿದಂತೆ ತುರ್ತಾಗಿ 5000 ರೂಪಾಯಿ ಚೆಕ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನವೀನ್ ಕುಮಾರ್ ಪದ ಬರಿ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಪುರಿಯ ನಿರ್ದೇಶಕರುಗಳಾದ ಶ್ರೀ ನರಸಿಂಹ ನಾಯಕ್ ಪೆರ್ನೆ. ಶ್ರೀಮತಿ ಚಂದ್ರಾವತಿ ದಗಮಾರು ಶ್ರೀ ರಮೇಶ್ ನಾಯ್ಕ ತೋಟ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಂತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *