Posts List
Posts Slider
Health
ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ-PRIME TV
ಮಂಗಳೂರು : MESCOM ಅಧ್ಯಕ್ಷರಾದ ಶ್ರೀ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಮತ್ತು ತಂಡವು ನವೆಂಬರ್ 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಶ್ರೀಯುತರು ಕಟ್ಟಡ ನಿರ್ಮಾಣ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು.







Economy
Posts Carousel
Latest News
ಕಡಬ: ಆಸ್ಪತ್ರೆಗೆ ತೆರಳಿ ಬಾಲಕಿಯ ಆಧಾರ್ ತಿದ್ದುಪಡಿ ಮಾಡಿದ ಪೋಸ್ಟ್ ಮ್ಯಾನ್ – ಮಾನವೀಯತೆಗೆ ಮೆಚ್ಚುಗೆ-PRIME TV
ಕಡಬ: ಸಂಕಷ್ಟದಲ್ಲಿರುವವರಿಗೆ ನೆರವಾಗಲು ಹಣಕ್ಕಿಂತ ಮನಸ್ಸೇ ಮುಖ್ಯ ಎಂಬುದನ್ನು ಪೋಸ್ಟ್ ಮ್ಯಾನ್ ಶಶಿಕಾಂತ್ ಅವರು ತೋರಿಸಿದ್ದಾರೆ. ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕಿ ಜ್ಯೋತಿಯ ನೆರವಿಗೆ ಧಾವಿಸಿ, ಆಸ್ಪತ್ರೆಗೆ ತೆರಳಿ ಆಕೆಯ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ ಕೊಡುವ ಮೂಲಕ ಅವರು ಮಾನವೀಯತೆ…
ಉಪ್ಪಿನಂಗಡಿ: ನಾಗಮಂಡಲೋತ್ಸವದ ಅಂಗವಾಗಿ ಚಪ್ಪರ ಮಹೂರ್ತ-PRIME TV
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ನಾಗಮಂಡಲೋತ್ಸವ ಸಮಿತಿ ಉಪ್ಪಿನಂಗಡಿ ಇವರ ಆಶ್ರಯದಲ್ಲಿ ಏಪ್ರಿಲ್ 5ರಂದು ನಡೆಯಲಿರುವ ನಾಗಮಂಡಲೋತ್ಸವ ಮಹೋತ್ಸವದ ಅಂಗವಾಗಿ ಚಪ್ಪರ ಮಹೂರ್ತ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಮುಂಭಾಗದಲ್ಲಿ ಮಾರ್ಚ್ 25, 2026ರಂದು…
ಉಪ್ಪಿನಂಗಡಿ: ಮದುವೆ ಭರವಸೆ ನೀಡಿ ಖಾಸಗಿ ವಿಡಿಯೋ ದುರುಪಯೋಗ – ಯುವಕ ಹಾಗೂ ಸಹೋದರಿ ವಿರುದ್ಧ ಗಂಭೀರ ಪ್ರಕರಣ ದಾಖಲು-PRIME TV
ಉಪ್ಪಿನಂಗಡಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಬೆಳೆಸಿ ಮದುವೆಯ ಭರವಸೆ ನೀಡಿ ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಯುವಕ ಮತ್ತು ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ,…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು-PRIME TV
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮೂರನೇ ಆರೋಪಿ ಮಂಜುನಾಥ ಶೆನೈ ಹಾಗೂ…
ವಿಟ್ಲ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು-PRIME TV
ವಿಟ್ಲ: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆ.ಕ್ರ. ಸಂಖ್ಯೆ 181/2019 ಪ್ರಕರಣದಲ್ಲಿ ಆರೋಪಿಯಾಗಿರುವ ಮಂಜೇಶ್ವರ ನಿವಾಸಿ ಮಹಮ್ಮದ್ ಫಯಾಸ್ (33) ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಆರೋಪಿಯ…
