ಬೆಂಗಳೂರಿನ: ನಗರದಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆಯನದ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಚರ್ಚ್ಸ್ಟ್ರೀಟ್ ಬಳಿಯಿರುವ ಬ್ಯಾಸ್ಟಿಯನ್ ಪಬ್ ಮೇಲೆ ಮುಂಬೈ ಐಟಿ ಅಧಿಕಾರಿಗಳ ತಂಡದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ.



ಮುಂಬೈನ ಹಲವು ಕಡೆಯೂ ಐಟಿ ತಂಡ ದಾಳಿ ನಡೆಸಿದೆ.





